ಆಗಸ್ಟ್ 28 ರಂದು ಮೂಡಿಗೆರೆ ತಾಲೂಕು ದಸರಾ ಕ್ರೀಡಾಕೂಟ
ಚಿಕ್ಕಮಗಳೂರು,: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮೂಡಿಗೆರೆತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಮೂಡಿಗೆರೆ ಸ್ಪರ‍್ಟ್ಸ್ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವು ಅಲ್ಲಿನ ಹೊಯ್ಸಳ ಕ್ರೀಡಾಂಗಣದಲ್ಲಿ ಆಗಸ್ಟ್ 28 ರಂದು...
ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಮಳೆ :ಆರೆಂಜ್ ಅಲರ್ಟ್
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದ್ದು, ಸೆ. 1ವರೆಗೂ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆ. 30 ರವರೆಗೆ ಭಾರಿ ಮಳೆಯಾಗಲಿದ್ದು, ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು...
ಮೂಡಿಗೆರೆ :ಹೊರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸರಣಿ ಅಪಘಾತ – ಬೈಕ್ ಸವಾರ ಗಂಭೀರವಾಗಿ ಗಾಯ.
ಮೂಡಿಗೆರೆ: ತಾಲ್ಲೂಕಿನ ಹೊರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಇಂದು ಮಧ್ಯಾಹ್ನ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಮೊದಲು ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಆ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಕಾರಿಗೆ...
ಸೆಪ್ಟೆಂಬರ್ 22 ರಿಂದ ಅಕ್ಟೋಬರ್.2 ರ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಅದ್ಧೂರಿ ಮಂಗಳೂರು ದಸರಾ.
ಮಂಗಳೂರು: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಅದ್ಧೂರಿ ಮಂಗಳೂರು ದಸರಾ ನಡೆಯಲಿದೆ. ಕುದ್ರೋಳಿ ಕ್ಷೇತ್ರದ ದಸರಾ ಕೇವಲ ಹಬ್ಬವಲ್ಲ, ಅದು ಆಧ್ಯಾತ್ಮಿಕತೆ, ಸಂಸ್ಕೃತಿ ಮತ್ತು ಸಮಾಜ...
ಚಾರ್ಮಾಡಿ ಘಾಟ್‌ಗೆ ನೂತನ ನಿಯಮ: ರಾತ್ರಿ ವೇಳೆ ಐದು ವಾಹನಗಳಿದ್ದಾಗ ಮಾತ್ರ ಎಂಟ್ರಿ!
ಕೊಟ್ಟಿಗೆಹಾರ:ಕಾಫಿನಾಡು–ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ದಾರಿ ಚಾರ್ಮಾಡಿ ಘಾಟ್‌ನಲ್ಲಿ ಇದೀಗ ಹೊಸ ನಿಯಮ ಜಾರಿಗೆ ಬಂದಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇನ್ನು ಮುಂದೆ ಒಂದೆರಡು ವಾಹನಗಳಿಗಲ್ಲ, ಕನಿಷ್ಠ ಐದು ವಾಹನಗಳು ಸೇರಿದ್ದಾಗ ಮಾತ್ರ...
ಜಾವಳಿ ಹೇಮಾವತಿ ನದಿಮೂಲದಲ್ಲಿ ಬಾಗಿನ ಸಮರ್ಪಣೆ.
ಕೊಟ್ಟಿಗೆಹಾರ: ಹೇಮಾವತಿ ನದಿ ಉಗಮ ಹಿತರಕ್ಷಣಾ ಒಕ್ಕೂಟದಿಂದ ಜಾವಳಿಯ ಹೇಮಾವತಿ ನದಿಮೂಲದಲ್ಲಿ ಬಾಗಿನ ಸಮರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಹೇಮಾವತಿ ನದಿ ಮೂಲ ಹಿತರಕ್ಷಣಾ ಒಕ್ಕೂಟ ಅಧ್ಯಕ್ಷರಾದ ಬಾಲಕೃಷ್ಣ ಬಾಳೂರು, ಪದಾಧಿಕಾರಿಗಳಾದ ಎಂ.ವಿ ಜಗದೀಶ್,...
ವಿವಾಹಿತ ಮಹಿಳೆ ಮುಸ್ಲಿಂ ಯುವಕನ ಜೊತೆ ಪರಾರಿ. ಬಣಕಲ್ ಪೊಲೀಸ್ ಠಾಣೆಯ ಮುಂದೆ ಭಾರಿ ಪ್ರತಿಭಟನೆ…
ಮೂಡಿಗೆರೆ: ಎರಡು ವರ್ಷಗಳ ಹಿಂದೆ ಮದುವೆಯಾದ ವಿವಾಹಿತ ಮಹಿಳೆ ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿರುವ ಘಟನೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಕಳೆದ 2 ವರ್ಷಗಳ ಹಿಂದೆ ಮದುವೆಯಾಗಿದ್ದ 22 ವರ್ಷದ ರಮ್ಯ...
ಚಾರ್ಮಾಡಿ ಘಾಟ್‌ನಲ್ಲಿ ದುರ್ಘಟನೆ: 21 ವರ್ಷದ ಯುವಕ ಪ್ರಪಾತಕ್ಕೆ ಬಿದ್ದು ಗಂಭೀರಗಾಯ .
ಕೊಟ್ಟಿಗೆಹಾರ:ಚಾರ್ಮಾಡಿ ಘಾಟ್: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು,...
ಮೂಡಿಗೆರೆ: ವೃದ್ಧನ ಮೇಲೆ ಕಾಡಾನೆ ದಾಳಿ.
ಮೂಡಿಗೆರೆ : ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ
ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿ ಒಬ್ಬರಿಗೆ ಗಂಭೀರ ಗಾಯಗೊಂಡಿದ್ದು.
63 ವರ್ಷದ ಫಿಲಿಪ್ ಮಧ್ಯ ರಾತ್ರಿ ಮನೆಯ ಸಮೀಪ ನಾಯಿ ಬೊಗಳಿದಾಗ ಜಾನುವಾರುಗಳು ಬಂದಿರಬಹುದು...
ಚಿಕ್ಕಮಗಳೂರು : ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ.
ಚಿಕ್ಕಮಗಳೂರು : ದಾರಿಹೊಕ್ಕರ ಇಬ್ಬರ ಮೇಲೆ ಜೊತೆ ಚಿರತೆ ಅಟ್ಯಾಕ್ ಮಾಡಿರೋ ಘಟನೆ ಜಿಲ್ಲೆಯ, ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಎಮ್ಮೆದೊಡ್ಡಿ ಗ್ರಾಮದ ಮೂರ್ತಣ್ಣ ಹಾಗೂ ಮಂಜಣ್ಣ ಎಂಬುವರು...












