ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29,000 ದಂಡ.
ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ಜೆಎಂಎಫ್ಸಿ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ.ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ.ಜೆಎಂಎಫ್ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ...
ಮೂಡಿಗೆರೆ ಶ್ರೀಗಂಧದ ಮರವನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಮನ್ಸೂರ್ ಬಂಧನ.
ಮೂಡಿಗೆರೆ: ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿದು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ
ಬುಧವಾರ ರಾತ್ರಿ 8 ಗಂಟೆ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಕಾರ್ಯಚರಣೆಯಲ್ಲಿ ಬೈಕು ಸೇರಿದಂತೆ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರಪಿಗಳಾದ ಯೂಸುಫ್...
ಮೂಡಿಗೆರೆ :ಸಾಗುವಾನಿ ಮರ ಕಳ್ಳರನ್ನು ಬಂಧಿಸಿದ ಅರಣ್ಯಾಧಿಕಾರಿ ಸುಹಾಸ್ ತಂಡ.
ಕೊಟ್ಟಿಗೆಹಾರ :ಮಲೆನಾಡಿನ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕತ್ತರಿಸಿ ಸಾಗಿಸುತ್ತಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ ನಡೆದಿದೆ.
ಮೂಡಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ ಹಾಗೂ ವಲಯ ಅರಣ್ಯಾಧಿಕಾರಿ ಮಂಜುನಾಥ...
ಚಾರ್ಮಾಡಿ ಘಾಟ್ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ
ಕೊಟ್ಟಿಗೆಹಾರ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಸಿದ್ಧ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ.
ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ...
ಮಲೆನಾಡ ರಸ್ತೆಗಳ ಬಗ್ಗೆ ಅಧ್ಯಯನ ನಡೆಸಲು ಬಂದ ಯಮರಾಜ-ಚಿತ್ರಗುಪ್ತ…
ಕೊಟ್ಟಿಗೆಹಾರ : ಕರ್ನಾಟಕದಲ್ಲಿ ರಸ್ತೆಗಳು ಚೆನ್ನಾಗಿವೆಯೋ ಇಲ್ಲವೋ, ಸರ್ಕಾರ ಬಡವರಿಗೆ ಒಳ್ಳೆಯ ಅಕ್ಕಿ ನೀಡುತಿದ್ಯೋ ಇಲ್ವೋ ಎಂದು ಚೆಕ್ ಮಾಡಲು ದೇವಲೋಕದ ಯಮರಾಜ ಹಾಗೂ ಚಿತ್ರಗುಪ್ತ ಕಾಫಿನಾಡಿಗೆ ಭೇಟಿ ನೀಡಿದ್ದು, ಮೂಡಿಗೆರೆ ತಾಲೂಕಿನ...
ಬಿಳಗುಳ: ಸಾರ್ವಜನಿಕ ಶ್ರೀ ಮಹಾಗಣಪತಿ ಸಮಿತಿ ವತಿಯಿಂದ ಮಹಿಳೆಯರಿಗೆ ರಸಪ್ರಶ್ನೆ ಕಾರ್ಯಕ್ರಮ.
ಮೂಡಿಗೆರೆ: ಬಿಳಗುಳ ಸಾರ್ವಜನಿಕ ಶ್ರೀ ಮಹಾಗಣಪತಿ ಸಮಿತಿ ವತಿಯಿಂದ ಮಹಿಳೆಯರಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಗ್ರಾಮದ ಮಹಿಳೆಯರು ಭಾಗವಹಿಸಿ ರಸಪ್ರಶ್ನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕರಾದ ಶಾಂತಕುಮಾರ್ ಅವರ...
ಬಣಕಲ್ ಬಾಳೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ .
ಕೊಟ್ಟಿಗೆಹಾರ : ಬಣಕಲ್ ಬಾಳೂರು ವಲಯ ಮಟ್ಟದ ಕ್ರೀಡಾಕೂಟವು ಉರ್ದು ಹಿರಿಯ ಪ್ರಾಥಮಿಕ ಶಾಲೆಯವರ ಆಯೋಜಕತ್ವದಲ್ಲಿ ಬಣಕಲ್ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಜರುಗಿತು.
ಈ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢಶಾಲೆಯ 14 ವರ್ಷ ವಯೋಮಾನದ (Under–14)...
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಜಾನಪದ ಕಲಾತಂಡಕ್ಕೆ ‘ಮಾತೃಭೂಮಿ ರಾಜ್ಯ ಪ್ರಶಸ್ತಿ’ ಗೌರವ.
ಕೊಟ್ಟಿಗೆಹಾರ : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬೀದಿ ನಾಟಕ, ಜಾನಪದ ನೃತ್ಯ ರಸ್ತೆ ಪ್ರದರ್ಶನ, ಕೋಲಾಟ, ಮಲೆನಾಡ ಸುಗ್ಗಿ, ಕಂಸಾಳೆ, ಸೋಬನೆ ಪದ, ರಾಗಿ ಬೀಸೋ ಪದ, ಜಾನಪದ ಗೀತೆ, ದೀಪದ ನೃತ್ಯ...
ಇನ್ನು ಮುಂದೆ ಸೋಶಿಯಲ್ ಮೀಡಿಯಾಗಳಲ್ಲಿ ಬೇಕಾಬಿಟ್ಟಿ ಪೋಸ್ಟ್ ಹಾಕಿದ್ರೆ ಜೈಲ್ ಗ್ಯಾರಂಟಿ.
ಬೆಂಗಳೂರು : ವಾಟ್ಸಾಪ್, ಇನ್ಸ್ಟಾಗ್ರಾಮ್, ಸೇರಿದಂತೆ ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರಿಕೆ ವಹಿಸಬೇಕೆಂದು ಪೋಲಿಸ್ ಇಲಾಖೆ ತಿಳಿಸಿದೆ.
ಸೋಶಿಯಲ್ ಮೀಡಿಯಾಗಳಲ್ಲಿ ಅವಹೇಳನಕಾರಿ, ಸಾರ್ವಜನಿಕ ಶಾಂತಿಭಂಗ ಉಂಟು ಮಾಡುವ ಹಾಗೂ ಕಾನೂನು ಸುವ್ಯವಸ್ಥೆ ದಕ್ಕೆ ತರುವಂತಹ...
ಮಗಳನ್ನು ಕೊಂದು ಸುಟ್ಟು ಹಾಕಿದ ತಂದೆ.
ಕಲಬುರಗಿ: ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಸೇರಿ ಹತ್ಯೆ ಮಾಡಿದ ಘಟನೆ ಕಲಬುರಗಿ ಯಲ್ಲಿ ನಡೆದಿದೆ. ಕವಿತಾ ಕೊಳ್ಳೂರ (18)ಕೊಲೆಯಾದ ಯುವತಿ ಎಂದು ಗುರುತಿಸಲಾಗಿದ್ದು, ಆಕೆಯ ತಂದೆ...












