ಸಹೋದರನ ಅತ್ತೆಯ ಕೊಲೆ ಮಾಡಿದ ಶಶಿಧರ್ ಆತ್ಮಹತ್ಯೆ.

ಕೊಟ್ಟಿಗೆಹಾರ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಭೀಕರ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಬುದ್ದಿ ಹೇಳಿದ ಕಾರಣಕ್ಕೆ ಸಹೋದರನ ಅತ್ತೆ ಯಮುನಾ (65) ಅವರನ್ನು ಶಶಿಧರ್ ಎಂಬ ವ್ಯಕ್ತಿ ಸುತ್ತಿಗೆಯಿಂದ...

ಶ್ರೀ ಬಲಮುರಿ ಗಣಪತಿಯ ಶಿಲಾಮಯ ದೇಗುಲ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ನಿರ್ಮಾಣಗೊಂಡಿದ್ದು ಫೆ.25 ರಂದು ಲೋಕಾರ್ಪಣೆ.

ಚಿಕ್ಕಮಗಳೂರು ಫೆ.15: ವಿಘ್ನವಿನಾಶಕ ವಿನಾಯಕನ ದೇವಾಲಯಗಳು ಎಲ್ಲೆಡೆ ಕಂಡು ಬರುವುದು ಸಾಮಾನ್ಯ ಸಂಗತಿ ಇದರ ನಡುವೆ ಅಪರೂಪದಲ್ಲಿ ಅಪರೂಪವೆನ್ನಲಾದ ಶ್ರೀ ಬಲಮುರಿ ಗಣಪತಿಯ ಶಿಲಾಮಯ ದೇಗುಲ ತಾಲೂಕಿನ ಆಲ್ದೂರಿನಲ್ಲಿ ನಿರ್ಮಾಣಗೊಂಡಿದ್ದು ಫೆಬ್ರವರಿ 25...

ಮುಸ್ಲಿಂ ಸಮುದಾಯ ಸಮಾಜದ ಮುಖ್ಯ ವಾಹಿನಿಗೆ ಬರಬೇಕಾದರೆ ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಬೆಳೆಯಬೇಕು.

ಚಿಕ್ಕಮಗಳೂರು : ಮುಸ್ಲಿಂ ಸಮುದಾಯ ಸಮಾಜದ ಮುಖ್ಯ ವಾಹಿನಿಗೆ ಬರಬೇಕಾದರೆ ಆ ವರ್ಗದ ಜನ ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಬೆಳೆಯಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಹೇಳಿದರು. ರಾಜ್ಯ...

ಶೃಂಗೇರಿ ತಾಲ್ಲೂಕು ಅಧ್ಯಕ್ಷರನ್ನಾಗಿ ಪತ್ರಕರ್ತ ದಿನೇಶ್ ಅಂಗುರುಡಿ ನೇಮಕ.

ಚಿಕ್ಕಮಗಳೂರು : ಕರ್ನಾಟಕ ಜಾನಪದ ಪರಿಷತ್ತಿನ ಶೃಂಗೇರಿ ತಾಲ್ಲೂಕು ಅಧ್ಯಕ್ಷರನ್ನಾಗಿ ಪತ್ರಕರ್ತ ದಿನೇಶ್ ಅಂಗುರುಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ ಸುರೇಶ್ ತಿಳಿಸಿದ್ದಾರೆ.

ಸಮಾಜದ ಸ್ವಾಸ್ಥ್ಯ ಕಾಪಾಡಲು ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಅತ್ಯಗತ್ಯ.

ಚಿಕ್ಕಮಗಳೂರು ಫೆ.4: ಸಮಾಜದ ಸ್ವಾಸ್ಥ್ಯ ಕಾಪಾಡಲು ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಅತ್ಯಗತ್ಯ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ. ಸುರೇಶ್ ಹೇಳಿದರು. ಬಾಳೆಹೊನ್ನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ...

ಚಿಕ್ಕಮಗಳೂರು ಐಜಿ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತರುವಂತೆ ಮನವಿ.

ಚಿಕ್ಕಮಗಳೂರು ಫೆ.4: ನಗರದ ಐಜಿ ರಸ್ತೆಯ ಎರಡೂ ಬದಿಗಳಲ್ಲಿ ಪ್ರತಿ ದಿನ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತರುವಂತೆ ಶಾಸಕ ಎಚ್.ಡಿ ತಮ್ಮಯ್ಯ ಅವರನ್ನು ಆ ರಸ್ತೆಯ ವ್ಯಾಪಾರಸ್ಥರು ಒತ್ತಾಯಿಸಿದ್ದಾರೆ. ಐ ಜಿ...

ಅಂಬಳೆಯಲ್ಲಿ ವಿಪ್ರ ಸಮುದಾಯದವರಿಗೆ ನಿರ್ಮಿಸಿರುವ ಶ್ರೀ ವಿದ್ಯಾರಣ್ಯ ಸಭಾಭವನದ ಲೋಕಾರ್ಪಣೆ.

ಚಿಕ್ಕಮಗಳೂರು ಜ 31: ತಾಲೂಕಿನ ಅಂಬಳೆಯಲ್ಲಿ ಸ್ಥಳೀಯ ವಿಪ್ರ ಸಮುದಾಯದವರಿಗೆ ಸಭೆ ಸಮಾರಂಭ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮದ ಬ್ರಾಹ್ಮಣ ಸೇವಾ ಸಮಿತಿ ನಿರ್ಮಿಸಿರುವ ಶ್ರೀ ವಿದ್ಯಾರಣ್ಯ...

ಮಲೆನಾಡಿನಲ್ಲಿ ಮತ್ತೆ ಇಬ್ಬರಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆ.

ಚಿಕ್ಕಮಗಳೂರು: ಮಂಗನ ಕಾಯಿಲೆ ರೋಗ ಚಿಕ್ಕಮಗಳೂರು ಜಿಲ್ಲೆಯ ಜನರನ್ನು ಬೆಂಬಿಡದೆ ಕಾಡುತ್ತಿದೆ. ಮತ್ತೆ ಇಬ್ಬರಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಮಂಗನ ಕಾಯಿಲೆ ರೋಗ) ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ...

ಮಕ್ಕಳನ್ನು ವಿದ್ಯಾವಂತರನ್ನಾಗಿಸುವುದರ ಜೊತೆಗೆ ಉತ್ತಮ ನಾಗರಿಕರನ್ನಾಗಿಯೂ ರೂಪಿಸಬೇಕು.

ಚಿಕ್ಕಮಗಳೂರು ಜ.26: ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ವಿದ್ಯಾವಂತರನ್ನಾಗಿಸುವುದರ ಜೊತೆಗೆ ಅವರನ್ನು ಉತ್ತಮ ನಾಗರಿಕರನ್ನಾಗಿಯೂ ರೂಪಿಸಬೇಕು ಎಂದು ಸ್ವಚ್ಛ ಚಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷೆ ಡಾ. ಶುಭಾ ವಿಜಯ್ ಸಲಹೆ ಮಾಡಿದರು. ನಗರದ ಮಲೆನಾಡು...

ಚಾರ್ಮಾಡಿ ಘಾಟಿಯಲ್ಲಿ ಭೀಕರ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ, ಅಪರೂಪದ ಶೋಲಾ ಕಾಡು ಸುಟ್ಟು ಭಸ್ಮವಾಗಿದೆ. ಗಾಳಿಯ ವೇಗಕ್ಕೆ ಬೆಂಕಿ ಹೆಚ್ಚುತ್ತಲಿದ್ದು, ಇನ್ನಷ್ಟು...
error: Content is protected !!