ಮನೆಯ ಸೋಫಾ ಕುರ್ಚಿಯ ಬಳಿ ಕಾಣಿಸಿಕೊಂಡ ನಾಗರ  ಹಾವಿನ ಮರಿ.

ಶಿವಮೊಗ್ಗ :  ನಾಗರ ಹಾವಿನ ಮರಿ ಒಂದು ಮನೆ ಒಳಗೆ ಬಂದು   ಸೋಫಾ ಕೆಳಭಾಗದಲ್ಲಿ  ಕುಳಿತು ಬುಸುಗುಟ್ಟುತ್ತಿದ್ದ  ಘಟನೆ  ಸಿದ್ದೇಶ್ವರ ನಗರದಲ್ಲಿ ನಡೆದಿದೆ.  ರವಿಕಿರಣ್ ಎಂಬುವರ ಮನೆಯಲ್ಲಿ  ಮನೆ ಕಸ ತೆಗೆಯುತ್ತಿದ್ದ ವೇಳೆ  ಸೋಫಾ...

ಕಡೂರು:ನದಿ ನೀರನ್ನ ಕೆರೆಗೆ ಹರಿಸಲು ರೈತರ ವಿರೋಧ: ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ 

ಚಿಕ್ಕಮಗಳೂರು:ನದಿ ನೀರಿಗಾಗಿ ಎರಡು ಊರುಗಳ ರೈತರು ಹೋರಾಟ ನಡೆಸಿರುವ ಘಟನೆ   ಕಡೂರು ತಾಲೂಕಿನಲ್ಲಿ ನಡೆದಿದೆ. ಕಡೂರು ತಾಲೂಕಿನಲ್ಲೇ ಹುಟ್ಟಿ ಹರಿಯುವ ವೇದಾವತಿ ನೀರನ್ನ ಹುಲಿಕೆರೆ ಮತ್ತು ನಾಗೇನಹಳ್ಳಿ ಕೆರೆಗಳಿಗೆ ಹರಿಸುವುದನ್ನು ವಿರೋಧಿಸಿ ಕಡೂರು...

ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲದೆ ರೋಗಿಗಳ ಪರದಾಟ, ಖಾಯಂ ವೈದ್ಯರಿಗೆ ಆಗ್ರಹ

ಕಳಸ: ತಾಲೂಕು ಆಸ್ಪತ್ರೆಯಲ್ಲಿ ಒಬ್ಬರೇ ಒಬ್ಬರು ವೈದ್ಯರಿಲ್ಲದೆ ಮೃತದೇಹವನ್ನ ಮರಣೋತ್ತರ ಪರೀಕ್ಷೆಯನ್ನೂ ಮಾಡದೆ ಹಾಗೇ ವಾಪಸ್ ತೆಗೆದುಕೊಂಡು ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗ್ಗೆಯೇ ಆರೋಗ್ಯ...

ಕೊಟ್ಟಿಗೆಹಾರ ಮಸೀದಿಯಲ್ಲಿ ಮೌಲ್ವಿ ಡೇ ಆಚರಣೆ.

ಕೊಟ್ಟಿಗೆಹಾರ:ಗುರು ಅಂದರೆ ಕೇವಲ ಪಾಠಗಾರರಲ್ಲ; ಅವರು ಬದುಕಿಗೆ ದಾರಿದೀಪ ತೋರಿಸುವ ಮಾರ್ಗದರ್ಶಕರು," ಎಂಬ ನುಡಿಮುತ್ತುಗಳನ್ನು ಪ್ರತಿಬಿಂಬಿಸುವಂತೆ, ಕೊಟ್ಟಿಗೆಹಾರ ಜುಮ್ಮಾ ಮಸೀದಿಯ ಮದ್ರಸಾ ಮಕ್ಕಳಿಂದ ಮೌಲ್ವಿ ಡೇ ವಿಶೇಷ ಆಚರಣೆ ಶ್ರದ್ಧಾಭರವೊಂದಿಗೆ ನಡೆಯಿತು. ಕಾರ್ಯಕ್ರಮದ ಮುಖ್ಯ...

5 ದಿನ ಭಾರೀ ಮಳೆ ಸಾಧ್ಯತೆ, ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಎಚ್ಚರಿಕೆ…!

ಚಿಕ್ಕಮಗಳೂರು.: ಮುಂದಿನ ಐದು ದಿನಗಳ ಕಾಲ ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸರಿಯೋ ಸಾಧ್ಯತೆ ಇದ್ದು ಜಿಲ್ಲಾಡಳಿತ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಹಾಗೂ ಮಲೆನಾಡಿಗರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಕಳೆದ...

ಮೂಡಿಗೆರೆ :ಖಾಸಗಿ ಬಸ್ ಪಲ್ಟಿ, 25ಕ್ಕೂ ಹೆಚ್ಚು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ…!

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ   ಕೊಟ್ಟಿಗೆಹರ ಸಮೀಪದ ದೇವನಗೂಲ್ ಗ್ರಾಮದ ಬಳಿ ನಡೆದಿದೆ. ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ...

ಚಿಕ್ಕಮಗಳೂರು : ಪೊಲೀಸ್ ಕ್ವಾಟ್ರಸ್ ನಲ್ಲೇ ಆತ್ಮಹತ್ಯೆಗೆ ಶರಣಾದ ಮುಖ್ಯ ಪೇದೆ…!

ಚಿಕ್ಕಮಗಳೂರು : ಮುಖ್ಯ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ. ಮೃತನನ್ನ 45...

ಬಾಳೆಹೊನ್ನೂರು:ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು.

ಬಾಳೆಹೊನ್ನೂರು : ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಲೈನ್ ಮ್ಯಾನ್ ಕರೆಂಟ್ ಶಾಕ್ ನಿಂದ ಸಾವನ್ನಪ್ಪಿರುವ ಘಟನೆ  ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಹೊನ್ನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತನನ್ನ 26 ವರ್ಷದ ಪ್ರವೀಣ್...

ಮೂಡಿಗೆರೆ ತಾಲೂಕಿನಲ್ಲಿ ಆಧಾರ್ ತಿದ್ದುಪಡಿ ಕೇಂದ್ರಗಳ ಕೊರತೆ – ಜನರಿಗೆ ಸೌಕರ್ಯವಿಲ್ಲ.

ಕೊಟ್ಟಿಗೆಹಾರ: ಆಧಾರ್ ಕಾರ್ಡ್ ತಿದ್ದುಪಡಿ ಸೇವೆಗೆ ಕೇಂದ್ರ ಸರ್ಕಾರದಿಂದ ಸೂಚನೆ ನೀಡಿರುವುದು ಆನಂದದ ಸಂಗತಿಯಾದರೂ, ಈ ಸೇವೆ ಗ್ರಾಮೀಣ ಪ್ರದೇಶದ ಜನತೆಗೆ ತಲುಪುವಲ್ಲಿ ಹಲವಾರು ಅಡಚಣೆಗಳಿವೆ. ಮೂಡಿಗೆರೆ ತಾಲೂಕಿನಾದ್ಯಂತ ಕೇವಲ ಎರಡು ಅಥವಾ...

ಲೋಕಾಯುಕ್ತ ದಾಳಿ ಸರ್ವೆಯರ್ ನಂದೀಶ್ ಹಾಗೂ ದಲ್ಲಾಳಿ ಬಂಧನ

ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದ ಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ ಸರ್ವೆಯರ್ ಮತ್ತು ದಳ್ಳಾಲಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ಹಾಗೂ...
error: Content is protected !!