ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ಸಿಗ್ನಲ್ :ಮಾರ್ಗಸೂಚಿ ಪ್ರಕಟ….
ಬೆಂಗಳೂರು : ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೋ? ಬೇಡವೋ? ನೀಡುವುದಾದರೆ ಏನೆಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕು? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಂತಿಮ ತೀರ್ಮಾನ...
ಶಬರಿಮಲೆ ದೇವಸ್ಥಾನದಲ್ಲಿ ನಾಳೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ…
ತಿರುವನಂತಪುರ: ಈ ವರ್ಷದ ಮಂಡಲ ಪೂಜಾ ಉತ್ಸವಕ್ಕಾಗಿ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ಇಂದಿನಿಂದ ತೆರೆಯಲಾಗಿದೆ.
ಇಂದು ಸಂಜೆ ಶಬರಿಮಲೆಯ ನೂತನ ಮುಖ್ಯ ಅರ್ಚಕ ವಿ ಕೆ ಜಯರಾಜ್...
ಮೂಡಿಗೆರೆ : ಕಾಫಿ ತೋಟದಲ್ಲಿ ಮಲಗಿದ್ದ ಸುಮಾರು 14 ಅಡಿ ಉದ್ದದ ಹೆಬ್ಬಾವು ಸೆರೆ…
ಮೂಡಿಗೆರೆ : ಕಾಫಿ ತೋಟದಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಕಂಡು ಜನರು ಭಯಭೀತರಾಗಿರುವ ಘಟನೆ ತಾಲ್ಲೂಕಿನ ಮೈದಾಡಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸಗೌಡ ಎಂಬುವವರ ಕಾಫಿ ತೋಟದಲ್ಲಿ ಸುಮಾರು 14 ಅಡಿ ಉದ್ದದ...
ಚಿಕ್ಕಮಗಳೂರು : ಭಾರಿ ಮಳೆಗೆ ಕುಸಿದು ಬಿದ್ದ ಮನೆ…
ಚಿಕ್ಕಮಗಳೂರು : ಮಲೆನಾಡು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ ಹಾಗೂ ಕೊಪ್ಪ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಜನರು ಮನೆಯಿಂದ ಹೊರಗೆ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ-ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ…
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...
ಮೂಡಿಗೆರೆ : ಬಿರುಗಾಳಿ ಮಳೆಯ ಆರ್ಭಟಕ್ಕೆ ಕುಸಿದ ಮನೆ…
ಮೂಡಿಗೆರೆ : ತಾಲ್ಲೂಕಿನಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಬೀಸುತ್ತಿರುವ ರಣಗಾಳಿ ವೇಗಕ್ಕೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದು ಸುಮಾರು 2 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿರುವ ಘಟನೆ ಜಾವಳಿ...
ಮೂಡಿಗೆರೆ : ಮುಂದುವರಿದ ಮಳೆ ಅಬ್ಬರ…
ಮೂಡಿಗೆರೆ : ಇಂದೂ ಕೂಡ ಮಳೆಯ ಅಬ್ಬರ ಮುಂದುವರೆದಿದ್ದು, ಗೌಡಹಳ್ಳಿ, ದಾರದಹಳ್ಳಿ, ಗುತ್ತಿ, ಹೆಸಗೋಡು, ಬಣಕಲ್ ಕೊಟ್ಟಿಗೆಹಾರ ಬಾರಿ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಗಾಳಿಮಳೆಯಿಂದಾಗಿ ಚಾರ್ಮಾಡಿ ಘಾಟ್‍ನ ಅಲ್ಲಲ್ಲಿ ಸಣ್ಣಪುಟ್ಟ ಮರ ಹಾಗೂ...
ಉಡುಪಿ ,ಚಿಕ್ಕಮಗಳೂರು,ಭಾರೀ ಮಳೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ಉಡುಪಿ,ಚಿಕ್ಕಮಗಳೂರು,ಬೆಂಗಳೂರು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ,ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು...
ಮೂಡಿಗೆರೆ : ಭಾರಿ ಮಳೆಗೆ ಚಾರ್ಮಾಡಿ ಘಾಟ್‍ನಲ್ಲಿ ಮತ್ತೊಂದು ಗುಡ್ಡ ಕುಸಿತ…
ಮೂಡಿಗೆರೆ : ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಚಾರ್ಮಾಡಿ ಘಾಟ್‍ನಲ್ಲಿ ಮತ್ತೆ ಗುಡ್ಡ ಕುಸಿತವಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಚಾರ್ಮಾಡಿ ಘಾಟ್‍ನ ಆಲೇಖಾನ್ ಬಳಿ ಗುಡ್ಡ ಕುಸಿದು ಭಾರಿ ಪ್ರಮಾಣದ ಮಣ್ಣು...