ಚಿಕ್ಕಮಗಳೂರಿನಲ್ಲಿ ಆಟೋ ಹಿಂಬದಿ ಎಸ್.ಪಿ ಅಣ್ಣಾಮಲೈ ಅವರ ಭಾವಚಿತ್ರ ಹಾಕಿಕೊಂಡ ಅಭಿಮಾನಿ.
https://www.youtube.com/watch?v=08VHGdWa4tE
ಚಿಕ್ಕಮಗಳೂರು- ಸಿನಿಮಾ ಸ್ಟಾರ್ ಗಳು, ಕ್ರಿಕೆಟ್ ಪ್ಲೇಯರ್ಸ್ಗಳು, ರಾಜಕಾರಣಿಗಳಿಗೆ ಅಭಿಮಾನಿಗಳಿರುವಂತೆ, ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈಗೂ ಅಭಿಮಾನಿಗಳು ಹುಟ್ಕೊಂಡಿದ್ದಾರೆ. ಜನ ತಮ್ಮ ನೆಚ್ಚಿನ ನಾಯಕರ ಭಾವಚಿತ್ರವನ್ನು ಆಟೋ, ಬೈಕ್, ಕಾರುಗಳ ಮೇಲೆ ಹಾಕಿಕೊಳ್ಳುವಂತೆ...
ಮೂಡಿಗೆರೆ : ಹೊಕ್ಕಳ್ಳಿ ಕೊಪ್ಪದಲ್ಲಿ ನೀರಿನ ರಭಸಕ್ಕೆ ಕಣ್ಣೆದುರೇ ಕೊಚ್ಚಿಹೋದ ಸೇತುವೆ…
https://www.youtube.com/watch?v=nGkRkJc_7sE
ಮೂಡಿಗೆರೆ : ತಾಲ್ಲೂಕಿನ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇಂದು ಸುರಿದ ಭಾರಿ ಮಳೆಗೆ ಸೇತುವೆ ಮೋರಿ ಸಮೇತ ಕೊಚ್ಚಿ ಹೋಗಿರುವ ಘಟನೆ ಹೊರನಾಡು ಸಮೀಪದ ಹೊಕ್ಕಳ್ಳಿ ಕೊಪ್ಪದಲ್ಲಿ ನಡೆದಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ...
ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ…
ಚಿಕ್ಕಮಗಳೂರು -ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ರಾಷ್ಟ್ರೀಯ ಬಸವದಳಗಳ ಒಕ್ಕೂಟದ ಕಾರ್ಯಕರ್ತರು ನಗರದ ಲೋಕಸಭಾ ಸದಸ್ಯರ ಕಛೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಸಂಸದರ ಕಛೇರಿ...
ಅಕ್ರಮ ಸಂಬಂಧ ಶಂಕೆ ಹಿನ್ನಲೆ ಪತ್ನಿಯನ್ನು ತಲೆ ಕತ್ತರಿಸಿ ಅಮಾನುಷವಾಗಿ ಕೊಲೆ ಮಾಡಿದ ಪತಿ…
ಚಿಕ್ಕಮಗಳೂರು- ಹೆಂಡತಿಯ ಅಕ್ರಮ ಸಂಬಂಧವನ್ನ ಕಣ್ಣಾರೆ ಕಂಡು ಆಕ್ರೋಶಗೊಂಡ ಪತಿಯೊಬ್ಬ ಹೆಂಡತಿ ತಲೆ ಕಡಿದು ಪೊಲೀಸ್ ಸ್ಟೇಷನ್ ತಂದು ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ನಡೆದಿದೆ. ರೂಪ (30 )ಕೊಲೆಯಾದ ಮಹಿಳೆ....
ಮಲೆನಾಡು ಭಾಗದಲ್ಲಿ ಆಶ್ಲೇಷ ಮಳೆಯ ಅಬ್ಬರ …
https://www.youtube.com/watch?v=v4XQ0bMU6Q8
ಚಿಕ್ಕಮಗಳೂರು: ಕುಂಭದ್ರೋಣ ಹಾಗೂ ಪುನರ್ವಸು ಮಳೆಯ ಬಳಿಕ ಮಲೆನಾಡು ಭಾಗದಲ್ಲಿ ಆಶ್ಲೇಷ ಮಳೆಯ ಅಬ್ಬರ ಜೋರಾಗಿದೆ. ಕಳೆದ ಒಂದೂವರೆ ತಿಂಗಳ ಕಾಲ ನಿರಂತರವಾಗಿ ಸುರಿದ ಮಳೆಯಿಂದ ಮಲೆನಾಡಿಗರ ಜನಜೀವನ ಅಕ್ಷರಶಃ ನೀರುಪಾಲಾಗಿತ್ತು. ಇದೀಗ...
ಉಡುಪಿ ,ಚಿಕ್ಕಮಗಳೂರು,ಭಾರೀ ಮಳೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ಉಡುಪಿ,ಚಿಕ್ಕಮಗಳೂರು,ಬೆಂಗಳೂರು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ,ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು...
ಕಳಸ ಪಟ್ಟಣದಲ್ಲಿ ಸಡಗರ,ಸಂಭ್ರಮದಿಂದ ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಿದರು.
ಕಳಸ: ತಾಲ್ಲೂಕಿನಾಧ್ಯಂತ ಮುಸ್ಲಿಮರು ಸಡಗರ,ಸಂಭ್ರಮದಿಂದ ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಿದರು.
ಪಟ್ಟಣದ ಮಸೀದಿಯಲ್ಲಿ ಮುಸ್ಲಿಮರು ಈದ್ ನಮಾಜ್ ಮಾಡಿದರು.ದಫನ ಭೂಮಿಗೆ ತೆರಳಿ ಅಗಲಿದವರಿಗೆ ಪ್ರಾಥನೆ ಸಲ್ಲಿಸಿದರು.ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಿಹಿ ಹಂಚಿ ಸಂಬ್ರಮಿಸಿದರು.ಮಕ್ಕಳು...
ಖಗ್ರಾಸ ಚಂದ್ರ ಗ್ರಹಣ ಹಿನ್ನಲೆ ಹೊರನಾಡು ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಭಿಷೇಕ…
https://www.youtube.com/watch?v=GOxKk5kaIN8
ಮೂಡಿಗೆರೆ- ಖಗ್ರಾಸ ಚಂದ್ರ ಗ್ರಹಣ ಹಿನ್ನಲೆ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಗ್ರಹಣ ಆರಂಭವಾದ ಗಳಿಗೆಯಿಂದ ಅನ್ನಪೂರ್ಣೇಶ್ವರಿಗೆ ನಿರಂತರ ಜಲಾಭಿಷೇಕ ಹಾಗೂ ವಿಶೇಷ ಅಭಿಷೇಕ ಮಾಡಲಾಯಿತು.
ಓದು ಎಷ್ಟು ಮುಖ್ಯವೋ ಅಷ್ಟೇ ಕ್ರೀಡೆಯು ಮುಖ್ಯ- ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಆರ್.ಪ್ರಭಾಕರ್
ಕಳಸ:ಮಕ್ಕಳು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯ ದೊರೆತು ಆರೋಗ್ಯ ಪೂರ್ಣ ಸಮಾಜವಾಗಲು ಸಾಧ್ಯವಾಗುತ್ತದೆ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಆರ್.ಪ್ರಭಾಕರ್ ಹೇಳಿದರು.
ಇಲ್ಲಿಯ ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸಂಸೆ...
ಶರಣಾದ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ.
ಚಿಕ್ಕಮಗಳೂರು: ಶರಣಾದ 6 ಜನ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆಯಾಗಿದೆ. ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಹೂತು ಇಡಲಾಗಿದ್ದ ಎಕೆ 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ ಆರು ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಪೊಲೀಸರು...












