ಮೇ 07ರಿಂದ 12ರ ವರೆಗೆ, ಚಿಕ್ಕಮಗಳೂರು ಜಿಲ್ಲೆ ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ07ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,...

ಚಿಕ್ಕಮಗಳೂರು: ಚಾಂಪಿಯನ್ ಟ್ರೋಫಿ-2022 ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಪರ್ಶ ಆಸ್ಪತ್ರೆ ತಂಡ ಚಾಂಪಿಯನ್…

ಚಿಕ್ಕಮಗಳೂರು : ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಅರಳುಗುಪ್ಪೆ ಮಲ್ಲೇಗೌಡ ಆಸ್ಪತ್ರೆಯಿಂದ ನಗರದಲ್ಲಿ ನಡೆದ ಚಾಂಪಿಯನ್ ಟ್ರೋಫಿ-2022 ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಪರ್ಶ ಆಸ್ಪತ್ರೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೈಪಾಸ್ ರಸ್ತೆಯ...

ಕೇಂದ್ರ ಬಜೆಟ್ 2022 – ಯಾವುದು ಇಳಿಕೆ, ಯಾವುದು ಏರಿಕೆ?.. ಇಲ್ಲಿದೆ ವಿವರ

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2022-23 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಬಜೆಟ್ ನಲ್ಲಿ ಕೆಲವು ಸರಕು ಸೇವೆಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಯಾವುದು ಇಳಿಕೆ? • ಕೃಷಿ...

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ಸಿಗ್ನಲ್ :ಮಾರ್ಗಸೂಚಿ ಪ್ರಕಟ….

ಬೆಂಗಳೂರು : ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೋ? ಬೇಡವೋ? ನೀಡುವುದಾದರೆ ಏನೆಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕು? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಂತಿಮ ತೀರ್ಮಾನ...

ಶಬರಿಮಲೆ ದೇವಸ್ಥಾನದಲ್ಲಿ ನಾಳೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ…

ತಿರುವನಂತಪುರ: ಈ ವರ್ಷದ ಮಂಡಲ ಪೂಜಾ ಉತ್ಸವಕ್ಕಾಗಿ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ಇಂದಿನಿಂದ  ತೆರೆಯಲಾಗಿದೆ. ಇಂದು ಸಂಜೆ ಶಬರಿಮಲೆಯ ನೂತನ ಮುಖ್ಯ ಅರ್ಚಕ ವಿ ಕೆ ಜಯರಾಜ್...

ಮೂಡಿಗೆರೆ : ಕಾಫಿ ತೋಟದಲ್ಲಿ ಮಲಗಿದ್ದ ಸುಮಾರು 14 ಅಡಿ ಉದ್ದದ ಹೆಬ್ಬಾವು ಸೆರೆ…

ಮೂಡಿಗೆರೆ : ಕಾಫಿ ತೋಟದಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಕಂಡು ಜನರು ಭಯಭೀತರಾಗಿರುವ ಘಟನೆ ತಾಲ್ಲೂಕಿನ ಮೈದಾಡಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸಗೌಡ ಎಂಬುವವರ ಕಾಫಿ ತೋಟದಲ್ಲಿ ಸುಮಾರು 14 ಅಡಿ ಉದ್ದದ...

ಚಿಕ್ಕಮಗಳೂರು : ಭಾರಿ ಮಳೆಗೆ ಕುಸಿದು ಬಿದ್ದ ಮನೆ…

ಚಿಕ್ಕಮಗಳೂರು : ಮಲೆನಾಡು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ ಹಾಗೂ ಕೊಪ್ಪ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಜನರು ಮನೆಯಿಂದ ಹೊರಗೆ...

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ-ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ…

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

ಮೂಡಿಗೆರೆ : ಬಿರುಗಾಳಿ ಮಳೆಯ ಆರ್ಭಟಕ್ಕೆ ಕುಸಿದ ಮನೆ…

ಮೂಡಿಗೆರೆ : ತಾಲ್ಲೂಕಿನಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಬೀಸುತ್ತಿರುವ ರಣಗಾಳಿ ವೇಗಕ್ಕೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದು ಸುಮಾರು 2 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿರುವ ಘಟನೆ ಜಾವಳಿ...
error: Content is protected !!