ಮೂಡಿಗೆರೆ : ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ-ಚಾರ್ಮಾಡಿ ಘಾಟ್ ತಿರುವಿನಲ್ಲಿ ಭೂಕುಸಿತ…

https://www.youtube.com/watch?v=t9EtadCgwLk&t=19s ಮೂಡಿಗೆರೆ : ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಾಲ್ಲೂಕಿನ ಹಲವೆಡೆ ಇಂದು ಬೆಳಿಗ್ಗೆಯಿಂದಲೂ ನಿರಂತರ ಮಳೆಯಾಗುತ್ತಿರುವುದರಿಂದ ಚಾರ್ಮಾಡಿ ಘಾಟ್ ರಸ್ತೆ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದ್ದು,...

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ- ಹವಾಮಾನ ತಜ್ಞ ಪ್ರವೀಣ್ ಕೆ. ಎಂ.

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಆಗಸ್ಟ್ 04 ರಿಂದ ಆಗಸ್ಟ್ 08 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಜಿಲ್ಲೆಯ ಜನರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾ ಕೃಷಿ ಹವಾಮಾನ ಘಟಕದ ವಿಷಯ ತಜ್ಞ ಪ್ರವೀಣ್...

ಮೂಡಿಗೆರೆ: ಪ್ರವಾಸಿ ತಾಣಗಳಿಗೆ ಸಚಿವ ಸಿ.ಟಿ ರವಿ ಬೇಟಿ…

ಕೊಟ್ಟಿಗೆಹಾರ:ಪ್ರಕೃತಿ ಸೌಂದರ್ಯಕ್ಕೆ ದಕ್ಕೆ ಬಾರದಂತೆ ಪ್ರಕೃತಿಗೆ ಪೂರಕವಾಗಿ ಪ್ರವಾಸಿ ತಾಣಗಳ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದರು. ಮೂಡಿಗೆರೆಯ ಪ್ರವಾಸಿ ತಾಣಗಳಾದ ದೇವರಮನೆ, ಬಲ್ಲಾಳರಾಯನ...

ಮೂಡಿಗೆರೆ:ಕರ್ನಾಟಕ ಸಾಹಿತ್ಯ ಸಂಸ್ಕøತಿ ಪ್ರತಿಷ್ಟಾನದ ನೂತನ ತಾಲ್ಲೂಕು ಪಧಾಧಿಕಾರಿಗಳ ಆಯ್ಕೆ.

ಮೂಡಿಗೆರೆ :ಕರ್ನಾಟಕ ಸಾಹಿತ್ಯ ಸಂಸ್ಕøತಿ ಪ್ರತಿಷ್ಟಾನದ ಮೂಡಿಗೆರೆ ತಾಲ್ಲೂಕು ಘಟಕದ ನೂತನ ಪಧಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ತಾಲ್ಲೂಕು ಅಧ್ಯಕ್ಷರಾಗಿ ಎಂ.ಎಸ್ ನಾಗರಾಜ್ ಆಯ್ಕೆಯಾಗಿದ್ದಾರೆ. ಶನಿವಾರ ಸಂಜೆ ನಡೆದ ಸಭೆಯಲ್ಲಿ ನೂತನ ಪಧಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು....

ಮೂಡಿಗೆರೆ :ಸುರಕ್ಷಿತಾ ಕ್ರಮ ಕೈಗೊಳ್ಳದ ಪ್ರವಾಸಿಗರು… ಸ್ಥಳೀಯರಿಗೆ ಕರೊನಾ ಹರಡುವ ಬೀತಿ!

ಬಣಕಲ್:ಸದಾ ಪ್ರವಾಸಿಗರಿಂದ ತುಂಬಿ ತುಳುಕುವ ಕೊಟ್ಟಿಗೆಹಾರದಲ್ಲಿ ಪರವಾಸಿಗರು ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಸುರಕ್ಷತಾ ಕ್ರಮ ಅನುಸರಿಸದೇ ಇರುವುದರಿಂದ ಸಂಬಂದಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಧರ್ಮಸ್ಥಳ, ಹೊರನಾಡು, ಶೃಂಗೇರಿ, ಸುಬ್ರಮಣ್ಯ...

ಶಿವಮೊಗ್ಗಕ್ಕೂ ವಕ್ಕರಿಸಿದ ಕೊರೋನಾ: 8 ಮಂದಿಗೆ ಸೋಂಕು!

ಶಿವಮೊಗ್ಗ: ಕರ್ನಾಟಕಕ್ಕೆ ಕೊರೋನಾ ಮಹಾಮಾರಿ ದಾಂಗುಂಡಿ ಇಟ್ಟಿದ್ದರೂ ಇಲ್ಲಿಯವರೆಗೂ ಒಂದೇ ಒಂದು ಪ್ರಕರಣ ಪತ್ತೆಯಾಗದ ಶಿವಮೊಗ್ಗದಲ್ಲಿ ಇಂದು 8 ಪ್ರಕರಣಗಳು ಪತ್ತೆಯಾಗಿವೆ.ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಸೋಂಕು...

ಮೂಡಿಗೆರೆ :ಬಾವಿಗೆ ಬಿದ್ದ ನಾಗರಹಾವನ್ನು ರಕ್ಷಿಸಿದ ಸ್ನೇಕ್ ಆರೀಫ್.

ಮೂಡಿಗೆರೆ :ಬಾವಿಯೊಳಕ್ಕೆ ಬಿದ್ದ ನಾಗರಹಾವೊಂದು ಮೇಲೆ ಬರಲು ಸಾಧ್ಯವಾಗದೇ ಇಡೀ ರಾತ್ರಿ ನೀರಲ್ಲೇ ಈಜಿರೋ ಘಟನೆ ತಾಲೂಕಿನ ಬಣಕಲ್ ಸಮೀಪದ ಚಕ್ಕಮಕ್ಕಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣ ಭಟ್ ಎಂಬುವರ ಮನೆ ಹಿಂದಿದ್ದ...

ಮೂಡಿಗೆರೆ : ಹೊಸ ವರ್ಷ ಸ್ವಾಗತಕ್ಕೆ ಮಲೆನಾಡು ಸಜ್ಜು…

ಸುಧೀರ್.ಬಿ.ಟಿ. ಮೂಡಿಗೆರೆ. ಮೂಡಿಗೆರೆ : ನೂತನ ವರ್ಷದ ಸ್ವಾಗತಕ್ಕೆ ಮಲೆನಾಡು ಸಜ್ಜಾಗಿದೆ. ಹಿಂದಿನ ವರ್ಷದ ಕಹಿ ನೆನಪುಗಳನ್ನು ಮರೆತು, ಸಿಹಿ ಸಂಗತಿಗಳ ಜೊತೆಗೂಡಿ ನೂತನ ಸಂವತ್ಸರದ ಸಾಗತಕ್ಕೆ ಮಲೆನಾಡಿಗರು ಸಜ್ಜಾಗಿದ್ದಾರೆ. ಹೊಸ ವರ್ಷಾಚರಣೆಯನ್ನು ಅದ್ದೂರಿಯಾಗಿ...
error: Content is protected !!