ಸಂಜನಾ ಗಲ್ರಾನಿ ಡ್ರಗ್ಸ್ ಕೇಸಲ್ಲಿ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ.

0
ನಟಿ ಸಂಜನಾ ಗಲ್ರಾನಿಗೆ ಡ್ರಗ್ಸ್ ಕೇಸಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಕೇಸ್ ಸಂಬಂಧ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ ಸಿಲುಕಿದ ಬಳಿಕ...

ಬೆಂಗಳೂರಿನಲ್ಲಿ ಯಶ್ ಜೊತೆ ‘ಟಾಕ್ಸಿಕ್’ ಶೂಟಿಂಗ್ ಆರಂಭಿಸಿದ ನಟಿ ನಯನತಾರಾ.

0
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಗೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಚಿತ್ರೀಕರಣ ಮಾಡಲಾಗುತ್ತಿದೆ. ಯಶ್ ಟಾಕ್ಸಿಕ್ ಸಿನಿಮಾದ ಶೂಟಿಂಗ್‍ನಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂಬೈ, ಗೋವಾದಲ್ಲಿ ಚಿತ್ರೀಕರಣ ನಡೆಸಿದ ನಂತರ ಮತ್ತೆ ಬೆಂಗಳೂರಿನಲ್ಲಿ ಚಿತ್ರೀಕರಣ ಭರದಿಂದ...

ಮಹಾ ಕುಂಭಮೇಳದಲ್ಲಿ ಪ್ರಕಾಶ್ ರೈ ಎಐ ಫೋಟೋ, ಸಂಬರಗಿ ವಿರುದ್ಧ ದೂರು.

0
ಮೈಸೂರು: ಮಹಾ ಕುಂಭಮೇಳದಲ್ಲಿ ನಟ ಪ್ರಕಾಶ್ ರೈ ಸ್ನಾನ ಮಾಡುತ್ತಿರುವ ರೀತಿಯ ಫೇಕ್ ಫೋಟೋ ವೈರಲ್ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರಾಜ್ ಕೇಸ್ ದಾಖಲು ಮಾಡಿದ್ದಾರೆ. ಈ...

ಆದೇಶ ಧಿಕ್ಕರಿಸಿದ ಜಮೀರ್ ಪುತ್ರನ ಸಿನಿಮಾಕ್ಕೆ ಸರ್ಕಾರ ಶಾಕ್, ಚಿತ್ರೀಕರಣ ಸ್ಥಗಿತ.

0
ಸರ್ಕಾರ ಆದೇಶವನ್ನು ಉಲ್ಲೇಂಘಿಸಿದಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಮತ್ತು ರಚಿತಾ ರಾಮ್ ಅಭಿನಯದ ‘ಕಲ್ಟ್’ ಸಿನಿಮಾದ ಶೂಟಿಂಗ್‍ಗೆ ಅರಣ್ಯ ಇಲಾಖೆ ಶಾಕೆ ನೀಡಿದ್ದು ಚಿತ್ರೀಕರಣ ಸ್ಥಗಿತಗೊಂಡಿದೆ. ಈ...

ಕೊಡಿಗೆಹಳ್ಳಿ ಗಲಾಟೆ ಕೇಸ್: ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಬಂಧನ.

0
ಬೆಂಗಳೂರು: ಕೊಡಿಗೆಹಳ್ಳಿ ಗಲಾಟೆ ಕೇಸ್‍ಗೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ದೂರಿನ...

ಜಾಮೀನಿನಲ್ಲಿರುವ ದರ್ಶನ್ ಸೇರಿ ಏಳು ಆರೋಪಿಗಳಿಗೆ ನೋಟಿಸ್.

0
ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್‍ನಲ್ಲಿ...

ರಾಜ್ಯ ಶ್ರೇಷ್ಠ ನಟ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್.

0
2019ರಲ್ಲಿ ತೆರೆಕಂಡ ಸಿನಿಮಾಗಳಿಗೆ ಈಗ ರಾಜ್ಯ ಪ್ರಶಸ್ತಿ ಘೋಷಣೆ ಆಗಿದ್ದು, ಇದರಲ್ಲಿ ಕಿಚ್ಚ ಸುದೀಪ್ ಅವರು ಅತ್ಯುತ್ತಮ ನಟ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆಶ್ಚರ್ಯ ಏನೆಂದರೆ, ಸುದೀಪ್ ಅವರಿಗೆ ಪ್ರಶಸ್ತಿಯನ್ನು ಸ್ವೀಕರಿಸಲು ಇಷ್ಟವಿಲ್ಲ....

ಚೆಕ್ ಬೌನ್ಸ್ ಪ್ರಕರಣ: ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ.

0
ಏಳು ವರ್ಷದ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಂಬೈ ಸ್ಥಳೀಯ ಕೋರ್ಟ್ ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರನ್ನು ದೋಷಿ ಎಂದು ಹೇಳಿದೆ. 2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ...

ಅರಣ್ಯ ನಿಯಮ ಉಲ್ಲಂಘನೆ ಆರೋಪ; ಕಾಂತಾರ ತಂಡಕ್ಕೆ ಬಿಗ್ ರಿಲೀಫ್.

0
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ: ಚಾಪ್ಟರ್ 1 ಚಿತ್ರದ ಚಿತ್ರೀಕರಣದ ವೇಳೆ ಇತ್ತೀಚೆಗೆ ಚಿತ್ರತಂಡದ ವಿರುದ್ಧ ಅರಣ್ಯ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ರಿಷಬ್ ಶೆಟ್ಟಿ, ನಟಿಸಿ ನಿರ್ದೇಶಿಸುತ್ತಿರುವ ಕಾಂತಾರ: ಚಾಪ್ಟರ್ 1...

ಕನ್ನಡದಲ್ಲೂ ಬರ್ತಿದೆ ಮಲಯಾಳಂನ ಹಿಟ್ ಸಿನಿಮಾ ‘ಮಾರ್ಕೊ’.

0
ಮಲಯಾಳಂ ಚಿತ್ರರಂಗದಲ್ಲಿ ಮಾರ್ಕೊ ಸಿನಿಮಾ ಹೊಸ ಅಲೆಸೃಷ್ಟಿಸಿದ ಸಿನಿಮಾಗಳಲ್ಲಿ ಒಂದಾಗಿದೆ. ಉನ್ನಿ ಮುಕುಂದನ್ ನಟನೆಯ ಈ ಚಿತ್ರ 2024ರ ಡಿಸೆಂಬರ್‍ನಲ್ಲಿ ತೆರೆಗೆ ಬಂದಿತ್ತು. ಈ ಚಿತ್ರವನ್ನು ನೋಡಿ ಒಂದು ವರ್ಗದ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ....
error: Content is protected !!