ಮನೆಯೂಟ ಕೋರಿ ದರ್ಶನ್ ಮನವಿ – ಸೆ.5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್…
ಬೆಂಗಳೂರು: ಮನೆ ಊಟ ಕೋರಿ ದರ್ಶನ್ ಸಲ್ಲಿಸಲಾಗಿರುವ ಮನವಿಯ ಅರ್ಜಿಯನ್ನು ಹೈಕೋರ್ಟ್ ಸೆ.5ಕ್ಕೆ ಮುಂದೂಡಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಆರೋಗ್ಯ ಸಮಸ್ಯೆಯನ್ನು ಕಾರಣವನ್ನಾಗಿ...
ನಟ ದ್ವಾರಕೀಶ್ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶ…
ಬೆಂಗಳೂರು: ಹಿರಿಯ ಚಲನಚಿತ್ರ ನಟ, ನಿರ್ಮಾಪಕ ದ್ವಾರಕೀಶ್ ಅವರ ನಿಧನಕ್ಕೆ ರಾಜ್ಯ ಸರ್ಕಾರ ಸಂತಾಪ ವ್ಯಕ್ತಪಡಿಸಿದೆ. ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪುತ್ರ ಯೋಗೀಶ್ ಅವರ...
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ…
ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ...
ಹೆಣ್ಣುಮಗುವಿನ ತಾಯಿಯಾದ ನಟಿ ಅದಿತಿ ಪ್ರಭುದೇವ.
ಅಚ್ಚ ಕನ್ನಡದಲ್ಲಿ ಸ್ವಚ್ಚವಾಗಿ ಮಾತಾಡುವ ವೈಖರಿ, ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಪ್ರೀತಿ ಗಳಿಸಿರುವ ನಟಿ ಅದಿತಿ ಪ್ರಭುದೇವ ತಾಯಿಯಾಗಿದ್ದಾರೆ. ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದಾರೆ.
ಏಪ್ರಿಲ್ 4ರಂದೇ ಹೆಣ್ಣುಮಗುವಿಗೆ ಜನ್ಮ...
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನೇ ಖರೀದಿಸಿದ ನಟಿ ಅದಾ ಶರ್ಮಾ.
ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನು ನಟಿ ಅದಾ ಶರ್ಮಾ ಅವರು ಖರೀದಿಸಿದ್ದಾರೆ. ಈ ಮೂಲಕ ನೀವು ನನ್ನ ಹೃದಯದಲ್ಲಿ ಇದ್ದೀರಿ ಎನ್ನುವಂತಹ ಸಂದೇಶವನ್ನೂ ಅವರು...
ಅಶ್ವಿನಿ ಕುರಿತ ಅವಹೇಳನಕಾರಿ ಟ್ವೀಟ್: ಕಾನೂನು ಕ್ರಮಕ್ಕೆ ಮುಂದಾದ ಅಪ್ಪು ಅಭಿಮಾನಿಗಳು…
ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಇತ್ತೀಚೆಗೆ ಆರ್ಸಿಬಿ ಅನ್ಬಾಕ್ಸಿಂಗ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆ ಬಳಿಕ ನಡೆದ ಪಂದ್ಯಗಳಲ್ಲಿ ಆರ್ಸಿಬಿ ಸೋಲು ಕಾಣುತ್ತಿದೆ. ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳನ್ನು ಬೆಂಗಳೂರು ತಂಡ...
ಅಕ್ರಮವಾಗಿ ಮಗು ದತ್ತು ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು…
ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರಾಗಿದೆ.
ಪಿಡಿಜೆ ಕೋರ್ಟ್ ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ...
ಸುದೀಪ್ ವಿರುದ್ಧ ವಂಚನೆ, ಮೋಸದ ಆರೋಪ: ಅರ್ಜಿ ನಿರಾಕರಿಸಿದ ಹೈಕೋರ್ಟ್…
ನಟ ಕಿಚ್ಚ ಸುದೀಪ್ ತಮ್ಮ ಮೇಲೆ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ನಿರ್ಮಾಪಕ ಎನ್.ಎಂ.ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಸುದೀಪ್ ವಿರುದ್ಧ ವಂಚನೆ, ಮೋಸದ ಆರೋಪವನ್ನು ಸುರೇಶ್ ಮಾಡಿದ್ದರು.
ಸುದೀಪ್ ಅವರ...
ಸೋನು ಶ್ರೀನಿವಾಸ ಗೌಡಗೆ 14 ದಿನ ನ್ಯಾಯಾಂಗ ಬಂಧನ…
ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ರಾಣಿ ಸೋನು ಶ್ರೀನಿವಾಸ ಗೌಡ ಅವರಿಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು,...
ಕಾನೂನು ಬಾಹಿರ ಮಗು ದತ್ತು ಆರೋಪ: ಸೋನು ಶ್ರೀನಿವಾಸ್ ಗೌಡ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ…
ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಬಿಗ್ ಬಾಸ್ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರನ್ನು ಇಂದು ಕೋರ್ಟ್...










