ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಫ್ಯಾಂಟಮ್” ಚಿತ್ರದ ಫಸ್ಟ್ ಲುಕ್ ಬಿಡುಗಡೆ…
ಬೆಂಗಳೂರು : ಸ್ಯಾಂಡಲ್ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಈ ಬಹು ನಿರೀಕ್ಷಿತ ಚಿತ್ರವನ್ನು ರಂಗಿತರಂಗ ಖ್ಯಾತಿಯ...
ಐರಾ ಬೇಬಿಗೆ ಮೊದಲ ವರ್ಷದ ರಾಖಿ ಸಂಭ್ರಮ…
ಬೆಂಗಳೂರು : ನಿನ್ನೆ ಇಡೀ ಭಾರತದಲ್ಲಿ ರಕ್ಷಾ ಬಂಧನವನ್ನು ಆಚರಿಸಲಾಗಿದ್ದು, ಸ್ಯಾಂಡಲ್ವುಡ್ನ ರಾಕಿಂಗ್ ದಂಪತಿಯ ಪುತ್ರಿ ಐರಾ ತನ್ನ ತಮ್ಮನಿಗೆ ಮೊದಲ ವರ್ಷದ ರಾಖಿ ಕಟ್ಟುತ್ತಿರುವ ಫೋಟೋಗಳನ್ನು ನಟಿ ರಾಧಿಕಾ ಪಂಡಿತ್ ಅವರು...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ…
ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ಈಗಾಗಲೇ ಬಿಡುಗಡೆಗೆ ಸಜ್ಜಾಗಿರುವ ಸಿನಿಮಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಭಿನಯದ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ದರ್ಶನ್ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಏಪ್ರಿಲ್ 9ರಂದು...
ಮಹಾಮಾರಿ ಕೊರೊನಾ ಸೋಂಕಿಗೆ ಕಿರುತೆರೆಯ ಹಿರಿಯ ಕಲಾವಿದ ಹುಲಿವಾನ್ ಗಂಗಾಧರ್ ಬಲಿ…
ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕಿಗೆ ಕಿರುತೆರೆಯ ಹಿರಿಯ ಕಲಾವಿದ ಹುಲಿವಾನ್ ಗಂಗಾಧರ್(70) ಅವರು ಬಲಿಯಾಗಿದ್ದಾರೆ. ಧಾರವಾಹಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಎರಡೇ ದಿನಕ್ಕೆ ತೀವ್ರ ಜ್ವರ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ...
ಸ್ಯಾಂಡಲ್ವುಡ್ ನಟ ಧ್ರುವಾ ಸರ್ಜಾ ಹಾಗೂ ಪತ್ನಿ ಪ್ರೇರಣಾಗೆ ಕೊರೊನಾ ಪಾಸಿಟಿವ್…!
ಬೆಂಗಳೂರು : ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಸ್ವತಃ ಧ್ರುವ ಸರ್ಜಾ ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟನೆ...
ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಕಿಚ್ಚ ಸುದೀಪ್…
ಬೆಂಗಳೂರು : ಇತ್ತೀಚೆಗೆ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರು ಈಗಾ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ಎಲ್ಲರ...
ಮೂಡಿಗೆರೆ : ಹ್ಯಾಂಡ್ ಬ್ರೇಕ್ ಮಿಸ್ಟೇಕ್… ! ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಕಾರಿನಲ್ಲಿದ್ದ ಇಬ್ಬರು ಬಚಾವ್…
https://www.youtube.com/watch?v=TKGX_4rEqks&t=13s
ಮೂಡಿಗೆರೆ: ಹಾಲು ತರಲೆಂದು ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿದ್ದಾಗ ಕಾರು ಇದ್ದಕ್ಕಿದ್ದಂತೆ ಚಲಿಸಿದ್ದು, ಕೆಲಕಾಲ ಸುತ್ತಮುತ್ತಲು ಇದ್ದ ಜನರಲ್ಲಿ ಆತಂಕ ಉಂಟು ಮಾಡಿತ್ತು. ಆದರೆ ಕಾರಿನ ಹಿಂಬದಿಯಲ್ಲಿ ಬೈಕ್ ಮೇಲೆ ಕುಳಿತು ಸ್ನೇಹಿತನೊಂದಿಗೆ...
ಜೀವನದಲ್ಲಿ ಜಿಗುಪ್ಸೆಗೊಂಡು ಸ್ಯಾಂಡಲ್ವುಡ್ ನಟ ಆತ್ಮಹತ್ಯೆಗೆ ಶರಣು…
ಮಂಡ್ಯ : ಜೀವನದಲ್ಲಿ ಜಿಗುಪ್ಸೆಗೊಂಡು ಸ್ಯಾಂಡಲ್ವುಡ್ ನಟ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಇಂಡುವಾಳು ಗ್ರಾಮದಲ್ಲಿ ನಡೆದಿದೆ. ಸುಶೀಲ್ ಕುಮಾರ್(30) ಆತ್ಮಹತ್ಯೆಗೆ ಶರಣಾದ ನಟ ಎಂದು ಗುರುತಿಸಲಾಗಿದ್ದು, ಮಂಡ್ಯದ ವಿವಿ ನಗರ ಬಡಾವಣೆಯ...
ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ವಿಧಿವಶ…
ಮುಂಬೈ : ಬಾಲಿವುಡ್ನ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್(71) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜೂನ್ 20ರಂದು ಮುಂಬೈನ ಬಾಂದ್ರಾದಲ್ಲಿರುವ ಗುರುನಾನಕ್ ಆಸ್ಪತ್ರೆಗೆ...
ಹಾಸ್ಯನಟ ಮಿಮಿಕ್ರಿ ರಾಜ್ಗೋಪಾಲ್ ವಿಧಿವಶ…
ಬೆಂಗಳೂರು : ಹಾಸ್ಯನಟ ಮಿಮಿಕ್ರಿ ರಾಜ್ಗೋಪಾಲ್(69) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ಸಮಸ್ಯೆ ಮತ್ತು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ರಾಜ್ಗೋಪಾಲ್ ಅವರು ಇಂದು ತಮ್ಮ ಕೆಂಗೇರಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ....












