ಹೆಬ್ಬಾಳದ ರುದ್ರಭೂಮಿಯಲ್ಲಿ ಹಾಸ್ಯ ನಟ ಬುಲೆಟ್ ಪ್ರಕಾಶ್ ಅಂತ್ಯಸಂಸ್ಕಾರ…

0
ಬೆಂಗಳೂರು : ನಿನ್ನೆ ಅನಾರೋಗ್ಯದಿಂದ ನಿಧನರಾಗಿದ್ದ ಸ್ಯಾಂಡಲ್‍ವುಡ್‍ನ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಅಂತ್ಯಸಂಸ್ಕಾರವನ್ನು ಇಂದು ಹೆಬ್ಬಾಳದ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು. ಕಳೆದ ಕೆಲವು ವರ್ಷಗಳಿಂದ ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದ...

ಲಾಕ್‍ಡೌನ್ ಎಫೆಕ್ಟ್ : ನಿಖಿಲ್-ರೇವತಿ ಮದುವೆ ಸರಳವಾಗಿ ಮನೆಯಲ್ಲೇ ನೆರವೇರಿಸಲು ನಿರ್ಧಾರ…

0
ಬೆಂಗಳೂರು : ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿರುವ ಹಿನ್ನೆಲೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರ ಮದುವೆಯನ್ನು ಸರಳವಾಗಿ ಮನೆಯಲ್ಲೇ ನೆರವೇರಿಸುವುದಾಗಿ...

ಸ್ಯಾಂಡಲ್‍ವುಡ್‍ನ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶ…

0
ಬೆಂಗಳೂರು : ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್(45) ಅವರು ಇಂದು ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ. ಕಳೆದ ಕೆಲ ವರ್ಷಗಳಿಂದ ಬುಲೆಟ್ ಪ್ರಕಾಶ್ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅಲ್ಲದೇ ಇದರ ಜೊತೆಗೆ ಕಾಲಿಗೆ...

ದೇಶಾದ್ಯಂತ ಲಾಕ್‍ಡೌನ್ ಇದ್ದರೂ ಜಾಲಿ ರೈಡ್‍ಗೆ ಹೊರಟಿದ್ದ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ…

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದೂ, ಈ ನಡುವೆ ಸ್ಯಾಂಡಲ್ ವುಡ್ ನಟಿ ಶರ್ಮಿಳಾ ಮಾಂಡ್ರೆ ಅವರು ಜಾಲಿ ರೈಡ್ ಮಾಡಲು ಹೋಗಿ ಅಪಘಾತ ಮಾಡಿದ್ದಾರೆ....

ಕೊರೊನಾ ವೈರಸ್ ತಡೆಗಟ್ಟಲು 2 ಕೋಟಿ ರೂ. ದೇಣಿಗೆ ನೀಡಿದ ನಟ ಪವನ್ ಕಲ್ಯಾಣ್…

0
ಹೈದರಾಬಾದ್ : ಇಡೀ ವಿಶ್ವದಾಧ್ಯಂತ ವ್ಯಾಪಕವಾಗಿ ಹರಡಿ ಭೀತಿ ಹೆಚ್ಚಿಸುತ್ತಿರುವ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡುವುದಾಗಿ ಟಾಲಿವುಡ್ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ತಿಳಿಸಿದ್ದಾರೆ....

ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ-ಗಾಯಕಿ ಕನ್ನಿಕಾ ಕಪೂರ್ ವಿರುದ್ಧ ಎಫ್‍ಐಆರ್ ದಾಖಲು…

0
ನವದೆಹಲಿ : ಕೊರೊನಾ ಸೋಂಕುವಿನ ಬಗ್ಗೆ ನಿರ್ಲಕ್ಷ ತೋರಿರುವ ಆರೋಪದ ಮೇಲೆ ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ವಿರುದ್ಧ ಲಕ್ನೋ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 15ರಂದು ಲಂಡನ್‍ನಿಂದ ಭಾರತಕ್ಕೆ ವಾಪಸ್ಸಾಗಿದ್ದ ಕನ್ನಿಕಾ...

ಬಾಲಿವುಡ್‍ನ ಖ್ಯಾತ ಗಾಯಕಿ ಕನ್ನಿಕಾ ಕಪೂರ್ ಗೆ ಕೊರೊನಾ ಪಾಸಿಟಿವ್…

0
ಮುಂಬೈ : ಬಾಲಿವುಡ್‍ನ ಖ್ಯಾತ ಗಾಯಕಿ ಕನ್ನಿಕಾ ಕಪೂರ್ ಅವರಿಗೆ ಕೊರೊನಾ ವೈರಸ್ ತಗುಲಿರುವುದಾಗಿ ದೃಢಪಟ್ಟಿದ್ದು, ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾಲಯದ ಪ್ರತ್ಯೇಕ ವಾರ್ಡ್‍ನಲ್ಲಿ ಕನ್ನಿಕಾ ಕಪೂರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ....

ನೀವು ಸುರಕ್ಷಿತವಾಗಿರುವುದೇ ನನಗೆ ಕೊಡುವ ಒಂದು ದೊಡ್ಡ ಉಡುಗೊರೆ-ಅಭಿಮಾನಿಗಳಲ್ಲಿ ಪುನೀತ್ ಮನವಿ…

0
ಬೆಂಗಳೂರು : ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಮಾರ್ಚ್ 17ರಂದು ತಮ್ಮ 44ನೇ ಹುಟ್ಟುವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಇಡೀ ವಿಶ್ವದಾದ್ಯಂತ ಭೀತಿ ಹೆಚ್ಚಿಸುವ ಮಾರಣಾಂತಿಕ ಕೊರೊನಾ ವೈರಸ್‍ಗೆ ದೇಶದಲ್ಲೇ...

ತಮಿಳುನಾಡು ಸೂಪರ್ ಸ್ಟಾರ್ ರಾಜಕೀಯಕ್ಕೆ ಎಂಟ್ರಿ-ಸಿಎಂ ಆಗುವ ಆಸೆ ಇಲ್ಲ ಎಂದ ರಜನಿಕಾಂತ್…

0
ಚೆನ್ನೈ : ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು, ನಾನು ಎಂದಿಗೂ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚಿಂತಿಸುವುದಿಲ್ಲ. ಈಗಿನ ರಾಜಕೀಯ ಬದಲಾವಣೆಯಾಗಬೇಕು ಎಂಬುವುದೇ ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಇಂದು...

ಕನ್ನಡ ಚಿತ್ರರಂಗಕ್ಕೂ ತಟ್ಟಿದ ಕೊರೊನಾ ಬಿಸಿ…

0
ಬೆಂಗಳೂರು : ಇಡೀ ವಿಶ್ವದಾಧ್ಯಂತ ಭೀತಿ ಹೆಚ್ಚಿಸುತ್ತಿರುವ ಮಾರಣಾಂತಿಕ ಕೊರೊನಾ ವೈರಸ್ ಬಿಸಿ ಕನ್ನಡ ಚಿತ್ರರಂಗಕ್ಕೂ ತಟ್ಟಿದ್ದು, ನಟ ದರ್ಶನ್ ಅವರು ಅಭಿನಯಿಸುತ್ತಿರುವ ರಾಬರ್ಟ್ ಹಾಗೂ ನಟ ಪುನೀತ್ ರಾಜ್ ಕುಮಾರ್ ಅವರು...
error: Content is protected !!