ತಮಿಳಿನ ಸ್ಟಾರ್ ನಟ ಅಜಿತ್ ಅವರಿಗೆ ಅಪಘಾತ-ಶೀಘ್ರ ಗುಣಮುಖರಾಗುವಂತೆ ಅಭಿಮಾನಿಗಳಿಂದ ಪ್ರಾರ್ಥನೆ…
ಚೆನ್ನೈ : ತಮಿಳಿನ ಸ್ಟಾರ್ ನಟ ಅಜಿತ್ ಕುಮಾರ್ ಅವರಿಗೆ ಶೂಟಿಂಗ್ ವೇಳೆ ಬೈಕ್ ಅಪಘಾತವಾಗಿದ್ದು, ಅಜಿತ್ ಅವರು ಶೀಘ್ರ ಗುಣಮುಖರಾಗಲೆಂದು ಅಜಿತ್ ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕರಾದ...
ಹಿರಿಯ ನಟಿ ಕಿಶೋರಿ ಬಲ್ಲಾಳ್ ವಿಧಿವಶ…
ಬೆಂಗಳೂರು : ರಂಗಭೂಮಿ ಕಲಾವಿದೆ, ಹಿರಿಯ ನಟಿ ಕಿಶೋರಿ ಬಲ್ಲಾಳ್ ಅವರು ವಯೋಸಹಜ ಕಾಯಿಲೆಯಿಂದ ಇಂದು ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಿಶೋರಿ ಬಲ್ಲಾಳ್ ಅವರನ್ನು ಜಯನಗರದ ಸೇವಾಕ್ಷೇತ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ...
ನಟ ದರ್ಶನ್ ಅಭಿಮಾನಿಗಳಿಂದ ಪೊಲೀಸ್ ಪೇದೆ ಮೇಲೆ ಹಲ್ಲೆ-ಎಫ್.ಐ.ಆರ್ ದಾಖಲು…
ಬೆಂಗಳೂರು : ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬ ಆಚರಣೆ ವೇಳೆ ದರ್ಶನ್ ಅಭಿಮಾನಿಗಳು ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದು, ಸದ್ಯ ಈ ಕುರಿತು ರಾಜರಾಜೇಶ್ವರಿ ನಗರ...
ಪತಿಯ ಕಿರುಕುಳದಿಂದ ಬೇಸತ್ತು ಖ್ಯಾತ ಹಿನ್ನಲೆ ಗಾಯಕಿ ಆತ್ಮಹತ್ಯೆಗೆ ಶರಣು…
ಬೆಂಗಳೂರು : ಪತಿ ಮನೆಯವರ ಕಿರುಕುಳದಿಂದ ಬೇಸತ್ತು ಖ್ಯಾತ ಹಿನ್ನಲೆ ಗಾಯಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಾಗರಬಾವಿಯಲ್ಲಿ ನಡೆರದಿದೆ. ಸುಶ್ಮಿತಾ(25) ಆತ್ಮಹತ್ಯೆ ಮಾಡಿಕೊಂಡ ಗಾಯಕಿ. ಸುಶ್ಮಿತಾ ಅವರು ಕಳೆದ ಒಂದು ವರ್ಷದ...
ತಮ್ಮ ನಿವಾಸವನ್ನು ಕಂಚಿ ಮಠಕ್ಕೆ ದಾನ ಮಾಡಿದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ…
ಹೈದರಾಬಾದ್ : ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ತಮ್ಮ ಮನೆಯನ್ನು ಕಂಚಿ ಮಠದ ಸ್ವಾಮೀಜಿ ಅವರಿಗೆ ದಾನ ಮಾಡಿದ್ದಾರೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಈ ಹಿಂದೆ ಆಂಧ್ರಪ್ರದೇಶದ ನೆಲ್ಲೂರ್‍ನಲ್ಲಿ ಇರುವ ತಮ್ಮ...
ಅಂಗವಿಕಲ ಅಭಿಮಾನಿಯ ಆಸೆ ಈಡೇರಿಸಿದ ಪವರ್ ಸ್ಟಾರ್…
ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ಅವರು ತಮ್ಮನ್ನು ನೋಡಲು ಕಾತುರನಾಗಿದ್ದ ಬಾಲಕನನ್ನು ಭೇಟಿಯಾಗುವುದರ ಮೂಲಕ ಬಾಲಕನ ಆಸೆಯನ್ನು ಈಡೇರಿಸಿದ್ದಾರೆ. ಬಾಲಕ ಆದರ್ಶ್ ಪುನೀತ್ ರಾಜ್‍ಕುಮಾರ್ ಅವರ ಅಪ್ಪಟ...
ಧಾರವಾಹಿಗಳಲ್ಲಿ ಮುಖ್ಯ ಪಾತ್ರ ಸಿಗುತ್ತಿಲ್ಲ ಎಂದು ಮನನೊಂದು ನಟಿ ಆತ್ಮಹತ್ಯೆಗೆ ಶರಣು…
ಕೋಲ್ಕತ್ತಾ : ಧಾರವಾಹಿಯಲ್ಲಿ ಪ್ರಮುಖ ಪಾತ್ರ ಸಿಗಲಿಲ್ಲವೆಂದು ಬಂಗಾಳಿ ನಟಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಶ್ಚಿಮ ಬಂಗಾಳದ ಬುರ್ದ್ವಾನ್ ನಲ್ಲಿ ನಡೆದಿದೆ. ಸುಬರ್ನಾ ಜಾಶ್(24) ಆತ್ಮಹತ್ಯೆ ಮಾಡಿಕೊಂಡ ನಟಿ ಎಂದು ಗುರುತಿಸಲಾಗಿದೆ. ಮೂಲತಃ...
ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ನಿಖಿಲ್-ರೇವತಿ ಅದ್ದೂರಿ ನಿಶ್ಚಿತಾರ್ಥ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರು ರೇವತಿ ಅವರೊಂದಿಗೆ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಗರದ ತಾಜ್ ವೆಸ್ಟೆಂಡ್ ಖಾಸಗಿ ಹೋಟೆಲ್‍ನಲ್ಲಿ ನಿಖಿಲ್ ಹಾಗೂ...
ತಮಿಳಿನಿ ಸ್ಟಾರ್ ನಟ ವಿಜಯ್ ಅವರಿಗೆ ಐಟಿ ಶಾಕ್…!
ಚೆನ್ನೈ : ತಮಿಳು ನಟ ವಿಜಯ್ ಅವರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ತಮ್ಮ ಮುಂದಿನ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ಸೆಟ್‍ನಲ್ಲೇ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ ವಿಜಯ್ ನಟನೆಯ...
ಚಪ್ಪಲಿಯನ್ನು ಚಪ್ಪರಿಸಿ ತಿಂದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್…
ಮುಂಬೈ : ಬಾಲಿವುಡ್ ನಟಿ, ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಅವರು ಚಪ್ಪಲಿಯನ್ನು ಚಪ್ಪರಿಸಿ ತಿಂದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರೇ ಇದೇನಪ್ಪ ಶಿಲ್ಪಾ ಶೆಟ್ಟಿ ಅವರು ಚಪ್ಪಲಿಯನ್ನ ತಿಂತಿದ್ದಾರೆ...












