ನಟಿ ರಶ್ಮಿಕಾ ಮಂದಣ್ಣ ಅವರಿಗೆ ಐಟಿ ಶಾಕ್…!
ಕೊಡಗು : ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲೆಯ ವಿರಾಜಪೇಟೆಯಲ್ಲಿರುವ ತಮ್ಮ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ಇಂದು ಮುಂಜಾನೆ ದಾಳಿ...
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮ್ಯಾರೇಜ್ ಡೇಟ್ ಫಿಕ್ಸ್…
ಬೆಂಗಳೂರು : ಬಿಗ್ ಬಾಸ್ ಸೀಸನ್ 5ರ ವಿನ್ನರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಮದುವೆ ದಿನಾಂಕ ನಿಗದಿಯಾಗಿದೆ. ಇತ್ತೀಚೆಗಷ್ಠೇ ಸಂದರ್ಶನವೊಂದರಲ್ಲಿ ಭಾಗವಹಿಸಿ ಮಾತನಾಡಿದ ನಿವೇದಿತಾ ಗೌಡ ಅವರು ಸ್ವತಃ...
2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ…
ಬೆಂಗಳೂರು : 2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಅತ್ಯುತ್ತಮ ನಟ ಪ್ರಶಸ್ತಿಗೆ ರಾಘವೇಂದ್ರ ರಾಜ್ಕುಮಾರ್ ಹಾಗೂ ಅತ್ಯುತ್ತಮ ನಟಿ ಪ್ರಶಸ್ತಿಗೆ ಮೇಘನಾ ರಾಜ್ ಆಯ್ಕೆಯಾಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾರ್ತಾ...
ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವವರಿಗೆ 1ಲಕ್ಷ ರೂ ಮೀಸಲಿಟ್ಟ ನಟ ಜಗ್ಗೇಶ್…
ಬೆಂಗಳೂರು : ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್ ಮ್ಯಾನ್ಗೆ ನಟ ನವರಸ ನಾಯಕ ಜಗ್ಗೇಶ್ ಅವರು 1ಲಕ್ಷ ರೂ ಹಣವನ್ನು ಘೋಷಣೆ ಮಾಡಿದ್ದಾರೆ. ಈ ಹಿಂದೆ ಹ್ಯಾಂಗ್ ಮ್ಯಾನ್ ಪವನ್...
ಡಾ. ರಾಜ್ ಕುಮಾರ್ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ…
ಬೆಂಗಳೂರು : ಕನಾಟಕ ರತ್ನ ಡಾ. ರಾಜ್ ಕುಮಾರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಅಖಿಲ ಕರ್ನಾಟಕ ಶಿವರಾಜ್ಕುಮಾರ್ ಅಭಿಮಾನಿಗಳ ಸಂಘ ಹಾಗೂ ಅಖಿಲ ಕರ್ನಾಟಕ...
ರಜನಿಕಾಂತ್ ಅಭಿನಯದ “ದರ್ಬಾರ್” ಕನ್ನಡದಲ್ಲೇ ಬಿಡುಗಡೆ ಆಗಬೇಕು-ಕನ್ನಡಪರ ಸಂಘಟನೆ ಎಚ್ಚರಿಕೆ…
ಬೆಂಗಳೂರು : ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ದರ್ಬಾರ್ ಸಿನಿಮಾ ಇಂದು ದೇಶಾದ್ಯಂತ ಬಿಡುಗಡೆಯಾಗಲಿದ್ದು, ಈ ಸಿನಿಮಾ ಕನ್ನಡದಲ್ಲೇ ರಿಲೀಸ್ ಆಗಬೇಕು ಎಂದು ಕನ್ನಡಪರ ಸಂಘಟನೆಗಳು ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ....
ಯಶ್ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ ಪುತ್ರಿ ಐರಾ…
ಬೆಂಗಳೂರು : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಇಂದು ತಮ್ಮ 35ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ವೇಳೆ ಯಶ್ ಪುತ್ರಿ ಐರಾ ಯಶ್ ಅಪ್ಪನಿಗಾಗಿ ಕೇಕ್ ತಯಾರಿಸಿದ್ದಾಳೆ....
ಅಭಿಮಾನಿ ತಂದ 5 ಸಾವಿರ ಕೆ.ಜಿ ಕೇಕ್ ಕತ್ತರಿಸಿ ಹುಟುಹಬ್ಬ ಆಚರಿಸಿದ ರಾಕಿಂಗ್ ಸ್ಟಾರ್ ಯಶ್…
ಬೆಂಗಳೂರು : ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಇಂದು 35ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ನಿನ್ನೆ ತಡರಾತ್ರಿ ಅಭಿಮಾನಿ ತಂದ 5000 ಕೆ.ಜಿ ಕೇಕ್ನ್ನು ಕಟ್ ಮಾಡಿ ಸಂಭ್ರಮಿಸಿದ್ದಾರೆ. ಕೇಕ್...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ “ಕನ್ನಡ ಚಿತ್ರರಂಗದ ಹೆಮ್ಮೆ” ಪ್ರಶಸ್ತಿ…
ಬೆಂಗಳೂರು : ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ “ಕನ್ನಡ ಚಿತ್ರರಂಗದ ಹೆಮ್ಮೆ” ಪ್ರಶಸ್ತಿ ಲಭಿಸಿದೆ. ಹಲವು ವರ್ಷದ ಬಳಿಕ ಸುದೀಪ್ ಅವರು ಚೆನ್ನೈನಲ್ಲಿ ನಡೆದ ಜೀ ತಮಿಳು ಅವಾಡ್ರ್ಸ್...
ನಟಿ ಸಂಜನಾ ಗಲ್ರಾನಿ ವಿರುದ್ಧ ಮಾನನಷ್ಠ ಮೊಕದ್ದಮೆ ಹೂಡಿದ ನಿರ್ಮಾಪಕಿ ವಂದನಾ ಜೈನ್…
ಬೆಂಗಳೂರು : ಸ್ಯಾಂಡಲ್ವುಡ್ ಸಂಜನಾ ಹಾಗೂ ಬಾಲಿವುಡ್ ನಿರ್ಮಾಪಕಿ ವಂದನಾ ಜೈನ್ ಅವರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಂದನಾ ಜೈನ್ ಅವರು ಸಂಜನಾ ಅವರ ವಿರುದ್ಧ 4ಕೋಟಿ ರೂ. ಮಾನನಷ್ಠ ಮೊಕದ್ದಮೆಯನ್ನು...












