ಪಾರ್ಟಿ ಕಿಕ್‍ನಲ್ಲಿ ಬಾಲಿವುಡ್ ನಿರ್ಮಾಪಕಿಗೆ ವಿಸ್ಕಿ ಬಾಟಲ್‍ನಲ್ಲಿ ಹೊಡೆದ್ರಾ ನಟಿ ಸಂಜನಾ ಗಲ್ರಾನಿ…?
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರು ವಿವಾದದಲ್ಲಿ ಸಿಲುಕಿದ್ದು, ಬಾಲಿವುಡ್ ನಿರ್ಮಾಪಕಿ ವಂದನಾ ಜೈನ್ ಅವರಿಗೆ ವಿಸ್ಕಿ ಬಾಟಲಿಯಿಂದ ಹೊಡೆದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ. ನಗರದ ಸ್ಟಾರ್ ಹೋಟೆಲ್...
ಇಂದಿನಿಂದ ರಾಜ್ಯಾಧ್ಯಂತ “ಅವನೇ ಶ್ರೀಮನ್ನಾರಾಯಣ” ನ ದರ್ಶನ…
ಬೆಂಗಳೂರು : ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗೂ ನಟಿ ಶಾನ್ವಿ ಶ್ರೀವಾತ್ಸವ್ ಅವರು ಅಭಿನಯದ “ಅವನೇ ಶ್ರೀಮನ್ನಾರಾಯಣ” ಚಿತ್ರ ಇಂದು ರಾಜ್ಯಾಧ್ಯಂತ ಬಿಡುಗಡೆಯಾಗಿದ್ದು, ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. 1980ರ...
ಸ್ವಲ್ಪ ಮನೆ ಕಡೆಗೂ ಗಮನ ಕೊಡು ಮಗಳೇ-ರಶ್ಮಿಕಾ ಮಂದಣ್ಣ ಅವರ ವಿರುದ್ಧ ಬೇಸರ ವ್ಯಕ್ತಪಡಿಸಿದ ತಂದೆ…
ಬೆಂಗಳೂರು : ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಟಾಲಿವುಡ್ ಹಾಗೂ ಕಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಹೀಗಾಗಿ ಅವರಿಗೆ ತಮ್ಮ ಕುಟುಂಸ್ಥರೊಂದಿಗೆ ಕಾಲ ಕಳೆಯಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಮನೆಯ ಕಡೆಗೂ ಗಮನ ಕೊಡು...
ಪತ್ನಿಗೆ ಈರುಳ್ಳಿ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಬಾಲಿವುಡ್ ನಟ ಅಕ್ಷಯ್ ಕುಮಾರ್…
ಮುಂಬೈ : ದೇಶಾಧ್ಯಂತ ಈರುಳ್ಳಿ ಬೆಲೆ ಹೆಚ್ಚಾಗಿದ್ದು, ಇದರ ವಿರುದ್ಧ ಪ್ರತಿಭಟನೆಯೂ ಕೂಡಾ ನಡೆಯುತ್ತಿದ್ದು, ಈಗಾ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ತಮ್ಮ ಪತ್ನಿ ಟ್ವಿಂಕಲ್ ಖನ್ನಾ ಅವರಿಗೆ ಈರುಳ್ಳಿ ಕಿವಿಯೋಲೆಯನ್ನು...
ಆ್ಯಸಿಡ್ ದಾಳಿಗೊಳಗಾದ ಯುವತಿಯ ನೈಜ ಕಥೆಯಾಧಾರಿತ “ಚಾಪಕ್” ಚಿತ್ರದ ಟ್ರೈಲರ್ ಬಿಡುಗಡೆ
https://www.youtube.com/watch?v=kXVf-KLyybk
ನವದೆಹಲಿ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ನಟಿಸಿರುವ "ಚಾಪಕ್" ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಸುರಿಮಳೆಯೇ ಹರಿದು ಬರುತ್ತಿದೆ. ದೀಪಿಕಾ ಪಡುಕೋಣೆ ಅವರು 2005ರಲ್ಲಿ ದೆಹಲಿಯಲ್ಲಿ...
ನಾನೂ ಒಂದು ಹೆಣ್ಣು ಮಗುವಿನ ತಂದೆ- “ಅತ್ಯಾಚಾರಿಗಳ ಪರ” ಎಂದು ಬಿಂಬಿಸಿದವರಿಗೆ ನಟ ಉಪೇಂದ್ರ ತಿರುಗೇಟು…
ಬೆಂಗಳೂರು : ಹೈದರಾಬಾದ್‍ನ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ತೆಲಂಗಾಣ ಪೊಲೀಸರು ಎನ್‍ಕೌಂಟರ್ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ನಟ ಹಾಗೂ ಪ್ರಜಾಕೀಯ ಪಕ್ಷದ...
ಮೂರನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಕಿಂಗ್ ಜೋಡಿ…
ಬೆಂಗಳೂರು : ಸ್ಯಾಂಡಲ್ ವುಡ್‍ನ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಇಂದು ಮೂರನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು, ರಾಧಿಕ ಪಂಡಿತ್ ಅವರು ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ ಯಶ್...
ಆಸ್ಟ್ರೇಲಿಯಾದ ಉದ್ಯಮಿಯನ್ನು ವರಿಸಿದ ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಸಹೋದರಿ ನಿತ್ಯಾ ರಾಮ್…
ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ಸಹೋದರಿ, ಕಿರುತೆರೆ ನಟಿ ನಿತ್ಯಾ ರಾಮ್ ಅವರು ಆಸ್ಟ್ರೇಲಿಯಾ ಉದ್ಯಮಿ ಗೌತಮ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ...
ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಆಗಲ್ಲವೆಂದರೆ ಅವರನ್ನು ನಪುಂಸಕರನ್ನಾಗಿ ಮಾಡಬೇಕು : ನಟಿ ರಾಖಿ ಸಾವಂತ್
ಮುಂಬೈ : ಬಾಲಿವುಡ್ ನಟಿ ರಾಖಿ ಸಾವಂತ್ ಅವರು ಹೈದರಾಬಾದ್‍ನ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಇನ್ಸ್ಟಾಗ್ರಾಮ್‍ನಲ್ಲಿ ವೀಡಿಯೋ ಹಾಕುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ,...












