ಅಕ್ರಮ ಮಗು ದತ್ತು: ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್…
ಬಿಗ್ ಬಾಸ್ ಮಾಜಿ ಸ್ಪರ್ಧಿ, ಟಿಕ್ ಟಾಕ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ.
ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಅನ್ನು ಬ್ಯಾಡರಹಳ್ಳಿ ಪೊಲೀಸರು...
ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣ: ಆಟೋ ಚಾಲಕ ಸಾವು…
ಕನ್ನಡ ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕುಣಿಗಲ್ ತಾಲೂಕು ಕೋಡಿಹಳ್ಳಿಪಾಳ್ಯ ನಿವಾಸಿ ಜಗದೀಶ್ (44) ಮೃತ...
ಸಾಹಸ ನಿರ್ದೇಶಕ ರವಿ ವರ್ಮಾ ವಿರುದ್ಧ ದೂರು ದಾಖಲು…
ಕನ್ನಡದ ಹೆಸರಾಂತ ಸಾಹಸ ನಿರ್ದೇಶಕ ರವಿ ವರ್ಮಾ ವಿರುದ್ಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕನ್ನಡ ಚಿತ್ರರಂಗ ಮಾತ್ರವೇ ಅಲ್ಲದೆ ಹಲವು ಚಿತ್ರರಂಗಗಳಲ್ಲಿ ಕೆಲಸ ಮಾಡುತ್ತಿರುವ ಫೈಟ್ ಮಾಸ್ಟರ್ ರವಿ...
ನಟ, ಐಎಎಸ್ ಅಧಿಕಾರಿ ಕೆ.ಶಿವರಾಮ್ ವಿಧಿವಶ…
ಖ್ಯಾತ ನಟ, ಮಾಜಿ ಐಎಎಸ್ ಅಧಿಕಾರಿ, ರಾಜಕಾರಣಿ ಕೆ. ಶಿವರಾಮ್ ಅವರು ಇಂದು ವಿಧಿವಶರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಗಣ್ಯರು ಹಾಗು ರಾಜಕಾರಣಿಗಳು...
ಯಶ್ ನೋಡಲು ಬಂದಿದ್ದ ಅಭಿಮಾನಿ ಕಾಲ ಮೇಲೆ ಹರಿದ ಕಾರ್…
ಬಳ್ಳಾರಿ: ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದ ವೇಳೆ ಬ್ಯಾನರ್ ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ ಅಭಿಮಾನಿಗಳು ಮೃತಪಟ್ಟ ಘಟನೆ ಮಾಸುವ ಮುನ್ನವೇ, ಯಶ್ ಅಭಿಮಾನಿಯ ಕಾಲು ಮೇಲೆ ಕಾರು ಹಾದು ಮತ್ತೊಂದು...
ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ- ಐಸಿಯುವಿನಲ್ಲಿ ಚಿಕಿತ್ಸೆ…
‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಇದೆ. ಅನಾರೋಗ್ಯದಿಂದಾಗಿ ಅವರನ್ನು ಬೆಂಗಳೂರಿನ ಎಚ್ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವರಾಮ್...
ಬಹುಭಾಷಾ ಗಾಯಕ ಪಂಕಜ್ ಉದಾಸ್ ನಿಧನ…
ಬಹುಭಾಷಾ ಹಿನ್ನೆಲೆ ಗಾಯಕ ಪಂಕಜ್ ಉದಾಸ್ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದ ಸುದ್ದಿಯನ್ನು ಪುತ್ರಿ ನಯಾಬ್ ಉದಾಸ್ ಖಚಿತಪಡಿಸಿದ್ದಾರೆ.
1980ರ ದಶಕದಲ್ಲಿ ಪಂಕಜ್...
ನನಗೆ ರಾಜಕಾರಣ ಗೊತ್ತಿಲ್ಲ, ಸದ್ಯಕ್ಕೆ ನಾನು ರಾಜಕೀಯ ಕ್ಷೇತ್ರಕ್ಕೆ ಬರಲ್ಲ: ಡಾಲಿ ಧನಂಜಯ್ ಸ್ಪಷ್ಟನೆ…
ಬೆಂಗಳೂರು: ನಟ ಡಾಲಿ ಧನಂಜಯ್ ಕಾಂಗ್ರೆಸ್ ಪಕ್ಷ ಮೂಲಕ ರಾಜಕೀಯ ಪ್ರವೇಶಿಸುತ್ತಾರೆ, ಎಂದು ಸುದ್ದಿಯಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ನಟ ಡಾಲಿ ಧನಂಜಯ್, ನನಗೆ ರಾಜಕಾರಣ ಗೊತ್ತಿಲ್ಲ, ಸದ್ಯಕ್ಕೆ ನಾನು ಈ ಕ್ಷೇತ್ರಕ್ಕೆ...
ವಿದ್ಯಾ ಬಾಲನ್ ಹೆಸರಿನಲ್ಲಿ ವಂಚನೆ: ದೂರು ದಾಖಲಿಸಿದ ನಟಿ…
ಬಾಲಿವುಡ್ನ ಖ್ಯಾತ ನಟಿ ವಿದ್ಯಾ ಬಾಲನ್ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳು ನಕಲಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ತೆರೆದು ಹಣ ವಸೂಲಿ ಮಾಡುವ ದಂಧೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯ ಈಗ ಬೆಳಕಿಗೆ ಬಂದಿದ್ದು, ವಿದ್ಯಾ...
ಹೃದಯ ಸ್ತಂಭನದಿಂದ ಅನುಪಮಾ ಸೀರಿಯಲ್ ಖ್ಯಾತಿಯ ನಟ ರಿತುರಾಜ್ ಸಿಂಗ್ ನಿಧನ…
ಅನುಪಮಾ ಸೀರಿಯಲ್ ಖ್ಯಾತಿಯ ನಟ ರಿತುರಾಜ್ ಸಿಂಗ್ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.
ನಟ ಅಮಿತ್ ಬೆಹ್ಲ್ ಮಾಧ್ಯಮಕ್ಕೆ ಈ ಬಗ್ಗೆ ಮಾಹಿತಿ ನೀಡಿ ರಿತುರಾಜ್ ಸಿಂಗ್ ಅವರು...











