ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಯನದ “ಯುವರತ್ನ” ಚಿತ್ರದ ಟೀಸರ್ ಬಿಡುಗಡೆ…

0
https://www.youtube.com/watch?time_continue=7&v=7I0cKGXdHo0 ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ “ಯುವರತ್ನ” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಶುಭಾರಂಭವನ್ನು ಕಂಡಿದೆ. ಸಂತೋಷ್ ಆನಂದ್ ರಾಮ್ ಅವರು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ...

ಯುವ ದಸರಾ ವೇದಿಕೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ…

0
ಮೈಸೂರು : ಯುವ ದಸರಾ ವೇದಿಕೆಯಲ್ಲಿ ಗಾಯಕ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಾವಿರಾರು ಪ್ರೇಕ್ಷಕರ ಎದುರಲ್ಲೇ ಚಂದನ್ ಶೆಟ್ಟಿ ಅವರು ತಮ್ಮ ಪ್ರೇಮ ನಿವೇಧನೆಯನ್ನು...

ಕರ್ತವ್ಯವನ್ನು ಮರೆತು “ಸೈರಾ” ಸಿನಿಮಾ ವೀಕ್ಷಿಸಿದ 7 ಮಂದಿ ಪೊಲೀಸರು ಅಮಾನತು…

0
ಹೈದರಾಬಾದ್ : ಕರ್ತವ್ಯವನ್ನು ಮರೆತು ಮೆಗಾಸ್ಟಾರ್ ಚಿರಂಜೀವಿ ಅಭಿನಯದ “ಸೈರಾ ನರಸಿಂಹರೆಡ್ಡಿ” ಸಿನಿಮಾವನ್ನು ವೀಕ್ಷಿಸಿದ 7 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೇರೆ ಬೇರೆ ಪೊಲೀಸ್ ಠಾಣೆಗೆ ಸೇರಿದ ಈ 7 ಮಂದಿ...

ಕಟೀಲು ದುರ್ಗಾ ಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ…

0
ಮಂಗಳೂರು : ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದು, ಸಂಬಂಧಿಗಳ ಕಾರ್ಯಕ್ರಮಕ್ಕೆ ಮಂಗಳೂರಿಗೆ ಆಗಮಿಸಿದ ನಟಿ ಶಿಲ್ಪಾ ಶೆಟ್ಟಿ...

ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಪೈರಸಿ ಮಾಡಿದ್ದ ಆರೋಪಿ ಬಂಧನ…

0
ಬೆಂಗಳೂರು : ನಟ ಕಿಚ್ಚ ಸುದೀಪ್ ಅಭಿನಯದ “ಪೈಲ್ವಾನ್” ಸಿನಿಮಾವನ್ನು ಪೈರೆಸಿ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಕೇಶ್ ಅಲಿಯಾಸ್ ವಿರಾಟ್ ಬಂಧಿತ ಆರೋಪಿ. ರಾಕೇಶ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಪೈಲ್ವಾನ್...

“ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ”- ನಟ ದರ್ಶನ್ ಟ್ವೀಟ್…

0
ಬೆಂಗಳೂರು : ಇತ್ತೀಚೆಗೆ ಬಿಡುಗಡೆಯಾದ ನಟ ಸುದೀಪ್ ಅಭಿನಯದ "ಪೈಲ್ವಾನ್" ಸಿನಿಮಾವನ್ನು ನಟ ದರ್ಶನ್ ಅಭಿಮಾನಿಗಳು ಪೈರೆಸಿ ಮಾಡಿದ್ದಾರೆ ಎಂದು ನಟ ಸುದೀಪ್ ಅಭಿಮಾನಿಗಳು ಆರೋಪಿಸಿದ್ದರು. ಈ ಕುರಿತು ಪೈಲ್ವಾನ್ ಚಿತ್ರದ ನಿರ್ಮಾಪಕಿ...

ಗಿರಿಗಿಟ್ ಚಿತ್ರಪ್ರದರ್ಶನಕ್ಕೆ ತಡೆಯಾಜ್ಞೆ:  ವಕೀಲರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ -ಇಬ್ಬರ ಬಂಧನ

0
ಮಂಗಳೂರು: ‘ಗಿರಿಗಿಟ್’ ತುಳು ಚಿತ್ರಪ್ರದರ್ಶನಕ್ಕೆ ತಡೆಯಾಜ್ಞೆ ತಂದ ವಕೀಲರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂದರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಉರ್ವ ನಿವಾಸಿ ಭಾಸ್ಕರ (50) ಮತ್ತು ಸುರತ್ಕಲ್...

ಗಿರಿಗಿಟ್ ಪ್ರದರ್ಶನಕ್ಕೆ ನಿಷೇಧಾಜ್ಞೆ: ಸಾಮಾಜಿಕ ತಾಣದ ಅವಾಚ್ಯ ನಿಂದನೆ ವಿರುದ್ಧ ವಕೀಲರ ಸಂಘದ ದೂರು…

0
ಮಂಗಳೂರು: ತುಳು ಚಿತ್ರ ಗಿರಿಗಿಟ್ ಪ್ರದರ್ಶನಕ್ಕೆ ತಡೆಯಾಜ್ಞೆ ಕುರಿತು ವಕೀಲರ ಸಂಘದ ಬಗ್ಗೆ ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ, ಈ ಚರ್ಚೆಯಲ್ಲಿ ಅನಾರೋಗ್ಯಕರ ವಾದ, ಅಶ್ಲೀಲ ಮತ್ತು ಅವಾಚ್ಯ ಪದಗಳಿಂದ...

ಮಡಿಕೇರಿಯಲ್ಲಿ ‘ಹುಚ್ಚ ವೆಂಕಟ್’ ಅವರು ಕಾರಿಗೆ ಕಲ್ಲೆಸೆದು ಹುಚ್ಚಾಟ…

0
ಮಡಿಕೇರಿ: ಸದಾ ಹೆಸರಿಗೆ ತಕ್ಕಂತೆ ಹುಚ್ಚರಂತೆ ವರ್ತಿಸುವ ನಟ ಹುಚ್ಚಾ ವೆಂಕಟ್ ಗುರುವಾರ ಮಡಿಕೇರಿ ನಗರದಲ್ಲಿ ದಾಂಧಲೆ ನಡೆಸಿ ಸುದ್ದಿಯಾಗಿದ್ದಾರೆ.ಹೆಸರಿಗೆ ತಕ್ಕಂತೆಯೇ ವರ್ತಿಸಿರುವ ಅವರು ಮಡಿಕೇರಿ ರಸ್ತೆಯಲ್ಲಿ ಕಾರಿನ ಗ್ಲಾಸ್ ಒಡೆದು ಪುಂಡಾಟ ಪ್ರದರ್ಶಿಸಿದ್ದಾರೆ....

“ಸಾಹೋ” ಚಿತ್ರದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಅಭಿಮಾನಿ ಸಾವು…

0
ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಅಭಿನಯದ “ಸಾಹೋ” ಚಿತ್ರವು ಆ.30ರಂದು ಬಿಡುಗಡೆಯಾಗಲಿದ್ದು, ಈ ಹಿನ್ನೆಲೆ ಅಭಿಮಾನಿಯೊಬ್ಬರು ಸ್ಥಳೀಯ ಚಿತ್ರಮಂದಿರದಲ್ಲಿ ಬ್ಯಾನರ್ ಕಟ್ಟುವ ವೇಳೆ ವಿದ್ಯತ್ ಶಾಕ್‍ಗೆ ಒಳಗಾಗಿ ಮೃತಪಟ್ಟಿದ್ದಾರೆ. ಅಭಿಮಾನಿಯೊಬ್ಬರು ಪ್ರಭಾಸ್...
error: Content is protected !!