ವೈವಾಹಿಕ ಜೀವನಕ್ಕೆ ಕಾಲಿಟ್ಟ ಸುಮನ್ ರಂಗನಾಥನ್…
ಬೆಂಗಳೂರು : ಬಹುಭಾಷ ನಟಿ ಸುಮನ್ ರಂಗನಾಥನ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಉದ್ಯಮಿ ಸಜನ್ ಎಂಬುವವರನ್ನು ಜೂನ್ 3ರಂದು ಕುಟುಂಬಸ್ಥರ ಸಮ್ಮುಖದಲ್ಲೇ ಸಿಂಪಲ್ ಆಗಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದಾರೆ. ಸುಮನ್ ರಂಗನಾಥನ್...
ನಿರ್ದೇಶಕರು ಒಳ್ಳೆಯ ಸಂದೇಶ ಸಾರುವಂತಹ ಸಿನಿಮಾಗಳನ್ನು ಮಾಡಬೇಕು : ಸಿದ್ದರಾಮಯ್ಯ…
ಬೆಂಗಳೂರು : ಗವಿಪುರ ಗುಟ್ಟಳ್ಳಿಯ ಬಂಡೆ ಮಹಾಕಾಳಿ ದೇವಾಲಯದಲ್ಲಿ ಇಂದು ದುನಿಯಾ ವಿಜಯ್ ನಿರ್ದೇಶಿಸಿ ನಟಿಸುತ್ತಿರುವ “ಸಲಗ” ಚಿತ್ರದ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ್ದು, ಆನೆ...
ಕುರುಕ್ಷೇತ್ರ ಚಿತ್ರದ ಹೊಸ ಟೀಸರ್ ಬಿಡುಗಡೆ…
https://www.youtube.com/watch?v=EqmBzjcBu6s
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಹೊಸ ಟೀಸರ್ ಬಿಡುಗಡೆಯಾಗಿದೆ. ನಾಗಣ್ಣ ಅವರು ನಿರ್ದೇಶನ ಮಾಡಿರುವ ಕುರುಕ್ಷೇತ್ರ ಚಿತ್ರದಲ್ಲಿ ದುರ್ಯೋಧನನಾಗಿ ದರ್ಶನ್, ಅರ್ಜುನನಿಗೆ ಸಾರಥಿಯಾಗಿ ಕೃಷ್ಣ(ರವಿಚಂದ್ರನ್), ಭೀಷ್ಮ(ಅಂಬರೀಶ್), ಕರ್ಣ(ಅರ್ಜುನ್...
ಡಾಟರ್ ಆಫ್ ಪಾರ್ವತಮ್ಮ ಚಿತ್ರದ ಟ್ರೈಲರ್ ಬಿಡುಗಡೆ…
ಬೆಂಗಳೂರು : ಸ್ಯಾಂಡಲ್ ವುಡ್ನ ನಟಿ ಹರಿಪ್ರಿಯಾ ನಟಿಸಿರುವ ಡಾಟರ್ ಆಫ್ ಪಾರ್ವತಮ್ಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲಾತಾಣಗಳಲ್ಲಿ ಶುಭಾರಂಭವನ್ನು ಕಂಡಿದೆ. ಜೆ. ಶಂಕರ್ ಅವರು ನಿರ್ದೇಶನ ಮಾಡಿರುವ ಡಾಟರ್ ಆಫ್...
ಕೊಟ್ಟಿಗೆಹಾರ ಸುತ್ತಮುತ್ತ ಜಂಟಿ ಸರ್ವೆ ಆರಂಭ…
ಕೊಟ್ಟಿಗೆಹಾರ: ಕಂದಾಯ ಇಲಾಖೆ, ಭೂಮಾಫನ ಇಲಾಖೆ ಮತ್ತು ಅರಣ್ಯ ಇಲಾಖೆಗಳ ಅಧಿಕಾರಿಗಳು ಕೊಟ್ಟಿಗೆಹಾರ ಸುತ್ತಮುತ್ತ ಜಂಟಿ ಸರ್ವೇ ಕಾರ್ಯ ಆರಂಭಿಸಿದರು.ಈ ಹಿಂದೆ ಗೋಮಾಳದ ಜಾಗವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿತ್ತು. ಆ ಗೋಮಾಳದ ಜಾಗದಲ್ಲಿ...
ಸ್ಯಾಂಡಲ್ ವುಡ್ ನಟ ಆದಿತ್ಯ ವಿರುದ್ಧ ದೂರು ದಾಖಲು…
ಬೆಂಗಳೂರು : ಸ್ಯಾಂಡಲ್ ವುಡ್ ನಟ ಆದಿತ್ಯ ಮತ್ತು ಅವರ ಕುಟುಂಬ ವಾಸವಿರುವ ಮನೆಯ ಮಾಲೀಕನಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದಿತ್ಯ ಅವರು ತಮ್ಮ ಕುಟುಂಬದೊಂದಿಗೆ 4ವರ್ಷಗಳಿಂದ ಸದಾಶಿವನಗರದ ಆರ್.ಎಂ.ವಿ ಬಡಾವಣೆಯಲ್ಲಿ...
ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಮೇಲೆ ಎಫ್ಐಆರ್ ದಾಖಲು.
ಬೆಂಗಳೂರು -ಸಾಮಾಜಿಕ ಜಾಲತಾಣದಲ್ಲಿ ಕನ್ನಡ ನಟಿ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಎಂಬಾತನ ಮೇಲೆ ಸೈಬರ್ ಕ್ರೈಂ ಪೊಲೀಸರು ಎಫ್ಐಆರ್ ದಾಖಲು...
ಗಾನಕೋಗಿಲೆ ಎಸ್. ಜಾನಕಿ ಆಸ್ಪತ್ರೆಗೆ ದಾಖಲು…
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಸೊಂಟದ ಮೂಳೆ ಮುರಿದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದ್ದು, ಎಸ್. ಜಾನಕಿ ಅವರು 3ದಿನಗಳ ಹಿಂದೆ ಅವರ ಸಂಬಂಧಿಕರ ಮನೆಗೆ ಬಂದಿದ್ದು, ಈ...
ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ಚಿತ್ರ ಮೇ24 ರಂದು ಬಿಡುಗಡೆ…
ಮುಂಬೈ : ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ “ಪಿಎಂ ನರೇಂದ್ರ ಮೋದಿ” ಚಿತ್ರ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮೇ24 ರಂದು ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ಮಾಪಕ ಪ್ರದೀಪ್ ಸಿಂಗ್ ಹೇಳಿದ್ದು,...
ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ವಿಧಿವಶ…
ಬೆಂಗಳೂರು : ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ(85) ಅವರು ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಣ್ಣಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು ಎನ್ನಲಾಗಿದ್ದು, ಚಿಕಿತ್ಸೆ...












