“ನಿಖಿಲ್ ಎಲ್ಲಿದ್ದೀಯಪ್ಪ” ಸಿನಿಮಾದಲ್ಲಿ ನಟಿಸಲು ನಾನು ರೆಡಿ ಇದ್ದೇನೆ : ತಾರಾ…

0
ಬೆಳಗಾವಿ : ಸುದ್ದಿಗಾರೊಂದಿಗೆ ಮಾತನಾಡಿದ ಬಿಜೆಪಿ ಮಾಜಿ ಎಂಎಲ್‍ಸಿ ತಾರಾ ಅವರು ನನಗೆ ಒಳ್ಳೆಯ ಪಾತ್ರ ಸಿಕ್ಕಿದರೆ “ನಿಖಿಲ್ ಎಲ್ಲಿದ್ದೀಯಪ್ಪ” ಸಿನಿಮಾದಲ್ಲಿ ನಟಿಸಲು ನಾನು ರೆಡಿ ಇದ್ದೇನೆ. ನಿರ್ದೇಶಕರು ಚಿತ್ರದ ಕಥೆಯನ್ನು ಹೇಗೆ...

ನಟ ಸುದೀಪ್ ಗೆ ಅರೆಸ್ಟ್ ವಾರೆಂಟ್…

0
ಚಿಕ್ಕಮಗಳೂರು : ನಟ ಸುದೀಪ್ ಅವರಿಗೆ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ. ಸುದೀಪ್ ನಿರ್ಮಾಣದ ವಾರಸ್ಥಾರ ಧಾರಾವಾಹಿಗಾಗಿ ದೀಪಕ್ ಎಂಬುವವರ ಮನೆ ಹಾಗೂ ತೋಟವನ್ನು ಬಾಡಿಗೆಗೆ ಪಡೆದಿದ್ದರು. ಆದರೆ ಬಾಡಿಗೆ ಹಣ ನೀಡದೆ ತೋಟ...

ನನಗು, ರಾಜಕಾರಣಕ್ಕೂ ಯಾವುದೇ ಸಂಬಂಧ ಇಲ್ಲ: ಪುನೀತ್ ರಾಜ್ ಕುಮಾರ್…

0
ಬೆಂಗಳೂರು: ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಭಾರೀ ಸ್ಪರ್ಧೆ ಏರ್ಪಟ್ಟಿದ್ದು, ಸುಮಲತಾ ಪರ ಪ್ರಚಾರದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರು ಭಾಗಿಯಾಗುತ್ತಾರೆ ಎನ್ನುವ ಉಹಾಪೋಹಗಳಿಗೆ ಸಂಬಂಧಿಸಿದಂತೆ ಪುನೀತ್ ರಾಜ್...

ಸ್ಯಾಂಡಲ್‍ವುಡ್ ನಟಿ ಪೂಜಾಗಾಂಧಿ ವಿರುದ್ಧ ದೂರು ದಾಖಲು…

0
ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ಪೂಜಾಗಾಂಧಿ ಅವರ ವಿರುದ್ಧ ಅಶೋಕ ಹೋಟೆಲ್ ಹೌಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಜಾಗಾಂಧಿ ಅವರು ಮೂರು ದಿನಕ್ಕೆ ಅಶೋಕ ಹೋಟೆಲ್ ನಲ್ಲಿ ರೂಂ ಪಡೆದಿದ್ದು, ಮೂರು...

ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡುತ್ತೇನೆ:ಸುಮಲತಾ…

0
ಬೆಂಗಳೂರು : ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಮಲತಾ ಅಂಬರೀಶ್ ಅವರು ಮಂಡ್ಯದ ಸಮಸ್ತ ಅಭಿಮಾನಿಗಳಿಗೆ ನಮಸ್ಕಾರಗಳು. ಜೀವನದಲ್ಲಿ ಕೆಲವು ಸವಾಲುಗಳನ್ನು ನಾವೇ ಹುಡುಕಿಕೊಳ್ಳುತ್ತೇವೆ. ಮತ್ತೆ ಕೆಲವು ಸವಾಲುಗಳು ತಾವಾಗೆ ಬರುತ್ತವೆ....

ನನ್ನ ಜನರಿಗಾಗಿ ನನ್ನ ಹೆಜ್ಜೆ :ಅಭಿಷೇಕ್…

0
ಬೆಂಗಳೂರು: ಅಭಿಷೇಕ್  ಅವರು ತಮ್ಮ ತಾಯಿಯೊಂದಿಗೆ ಚುನಾವಣಾ ಪ್ರಚಾರಕ್ಕಾಗಿ ಮಳವಳ್ಳಿಗೆ ಬರುವುದಾಗಿ ಫೇಸ್‍ ಬುಕ್‍ ನಲ್ಲಿ  ಪೋಸ್ಟ್ ಮಾಡಿದ್ದಾರೆ. ನನ್ನ ಜನರಿಗಾಗಿ ನನ್ನ ಹೆಜ್ಜೆ. ನಾಳೆ ನಾನು ಮಳವಳ್ಳಿಗೆ ಬರುತ್ತಿದ್ದೇನೆ. ನನ್ನ ಅಮ್ಮನೊಂದಿಗೆ...

ಮಂಡ್ಯ ಜನರ ಋಣ ತೀರಿಸಲು ನಾನು ಬದ್ದಳಾಗಿರುವೆ: ಸುಮಲತಾ ಅಂಬರೀಶ್…

0
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸುಮಲತಾ ಅವರು ಹಿಂದೆ ಸರಿಯಲ್ಲಿದ್ದಾರೆ ಎಂಬ ವದಂತಿಗೆ ಸಂಬಂಧಿಸಿದಂತೆ ಸುಮಲತಾ ಅಂಬರೀಶ್ ಅವರು ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ..? ಆತ್ಮೀಯ /ಮಾನ್ಯ ಮಂಡ್ಯ ಜನರಲ್ಲಿ...

ಗ್ರೇಟ್ ಅರ್ಜುನ್ ಸರ್ಜಾ;ಈ ಗುಣಕ್ಕೆ ಏನೆಂದು ನಾ ಹೇಳಲಿ:ನಟ ಶಂಕರ್ ಅಶ್ವಥ್…

0
ಬೆಂಗಳೂರು: ಹಿರಿಯ ನಟ ಶಂಕರ್ ಅಶ್ವಥ್ ಅವರು  ಫೇಸ್ ಬುಕ್ ನಲ್ಲಿ  ಗ್ರೇಟ್ ಅರ್ಜುನ್ ಸರ್ಜಾ ಎಂದು ಪೋಸ್ಟ್ ಮಾಡಿದ್ದಾರೆ.ಪೊಗರು ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಜೊತೆಗೆ ನಟಿಸುತ್ತಿರುವ ಶಂಕರ್ ಅಶ್ವಥ್ ಅವರು ...

ಸಚಿವ ಹೆಚ್.ಡಿ ರೇವಣ್ಣ ವಿರುದ್ದ ನಟ ಜಗ್ಗೇಶ್ ವಾಗ್ದಾಳಿ…

0
ಬೆಂಗಳೂರು: ಸುಮಲತಾ ಅವರ ಬಗ್ಗೆ ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ನಟ  ಜಗ್ಗೇಶ್ ಅವರು ರೇವಣ್ಣರವರೆ ನೀವು ಸಾಮಾನ್ಯ ಜನರಲ್ಲಾ, ಈ ದೇಶದ ಮಾಜಿ ಪ್ರಧಾನಿ ಮಗ. ಸಂವಿಧಾನ ಭಾರತದ...

ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಯಶ್…

0
ಬೆಂಗಳೂರು: ನಟಿ ರಾಧಿಕಾ ಪಂಡಿತ್ ಅವರು ನಿನ್ನೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪತ್ನಿಯ ಹುಟ್ಟುಹಬ್ಬಕ್ಕೆ ಯಶ್ ಅವರು ಶುಭಾಶಯ ಕೋರಿದ್ದಾರೆ. ನಾನು ಜೀವನದಲ್ಲಿ ಏನನ್ನು ಹೊಂದಿದ್ದೇನೆ ಎಂಬ ಕಾರಣಕ್ಕಿಂತ ನನ್ನ ಬದುಕಿನಲ್ಲಿ ನನ್ನ...
error: Content is protected !!