ಖಾತೆ ನಕಲಿ ಸೃಷ್ಟಿಸಿ ದುರ್ಬಳಕೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಠಾಣೆಗೆ ದೂರು ನೀಡಿದ ನಟ ಜಗ್ಗೇಶ್…
ಬೆಂಗಳೂರು: ಟ್ವಿಟ್ಟರ್ ನಲ್ಲಿ ನಕಲು ಖಾತೆ ಸೃಷ್ಟಿಸಿ ದುರ್ಬಳಕೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಟ ಜಗ್ಗೇಶ್ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು ಮಾನ್ಯರೆ ನಿಮ್ಮ...
ಅಪ್ಪಾಜಿಯ ಖದರ್ ಅಭಿಯಲ್ಲೂ ಕಾಣಬಹುದು: ದರ್ಶನ್…
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಷ್ ನಟನೆಯ ಅಮರ್ ಚಿತ್ರದ ಟ್ರೈಲರ್ ಮಾರ್ಚ್ 1 ರಂದು ರಿಲೀಸ್ ಆಗಲಿದೆ. ಇದಕ್ಕೆ ಟ್ವಿಟ್ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು...
ಇಂಡಿಯನ್ಸ್ ಮೈಯಾಗ್ ಎಷ್ಟ್ ಪೊಗರು ಐತೆ ಅಂತ ಚೆಕ್ ಮಾಡಾಕ್ ಬರಬೇಡಾ…ಮಾಕ್ಳಾ ಬ್ಲ್ಯಾಸ್ಟ್ ಆಗೋಯ್ತಿರಾ:ದ್ರುವ ಸರ್ಜಾ…
ಬೆಂಗಳೂರು: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿ ಪ್ರತೀಕಾರ ತೀರಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ನಟ ದ್ರುವ ಸರ್ಜಾ ಅವರು...
ಅರಣ್ಯ ಇಲಾಖೆ ಹಾಗೂ ಸ್ವಯಂಸೇವಕರ ಜೊತೆ ನಾವು ನಮ್ಮ ಸಹಾಯ ಹಸ್ತವನ್ನ ನೀಡೋಣ :ನಟ ಪುನೀತ್…
ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ಕಾಳ್ಗಿಚ್ಚು ಉಂಟಾಗಿದ್ದು, ಅರಣ್ಯ ಪ್ರದೇಶದ ಸಹಸ್ರಾರು ಎಕರೆ ಭೂಮಿಯಲ್ಲಿದ್ದ ಮರಗಿಡಗಳು, ವಾಸವಾಗಿದ್ದ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ನಟ ಪುನೀತ್ ರಾಜ್ ಕುಮಾರ್ ರವರು ಟ್ವಿಟ್...
ನಮ್ಮ ಪ್ರಾಕೃತಿಕ ಸಂಪತ್ತಿನ ರಕ್ಷಣೆಯ ಹೊಣೆ ನಮ್ಮ ಕೈಯಲ್ಲಿದೆ:ನಟ ಗಣೇಶ್…
ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ಕಾಳ್ಗಿಚ್ಚು ಉಂಟಾಗಿದ್ದು, ಅರಣ್ಯ ಪ್ರದೇಶದ ಸಹಸ್ರಾರು ಎಕರೆ ಭೂಮಿಯಲ್ಲಿದ್ದ ಮರಗಿಡಗಳು, ವಾಸವಾಗಿದ್ದ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ನಟ ಗಣೇಶ್ ಅವರು ಟ್ವಿಟ್ ಮಾಡಿದ್ದು, ಬಂಡೀಪುರ...
ಬಂಡೀಪುರ ಅರಣ್ಯದಲ್ಲಿ ಕಾಳ್ಗಿಚ್ಚು: ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ನೆರವಾಗಬೇಕಾಗಿ ನಟ ದರ್ಶನ್ ವಿನಂತಿ…
ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ಕಾಳ್ಗಿಚ್ಚು ಉಂಟಾಗಿದ್ದು, ಅರಣ್ಯ ಪ್ರದೇಶದ ಸಹಸ್ರಾರು ಎಕರೆ ಭೂಮಿಯಲ್ಲಿದ್ದ ಮರಗಿಡಗಳು, ವಾಸವಾಗಿದ್ದ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಟ್ವಿಟ್ ಮೂಲಕ ಮನವಿ...
ರಶ್ಮಿಕಾ ಮಂದಣ್ಣರಂತಹ ಮಗಳನ್ನು ನಾನು ನಿಜ ಜೀವನದಲ್ಲಿ ಪಡೆದಿದ್ದರೆ ನನ್ನಂತಹ ಅದೃಷ್ಟಶಾಲಿ ಬೇರೆ ಯಾರೂ ಇರುತ್ತಿರಲಿಲ್ಲ:ಶಂಕರ್ ಅಶ್ವಥ್…
ಬೆಂಗಳೂರು: ರಶ್ಮಿಕಾ ಮಂದಣ್ಣರಂತಹ ಮಗಳನ್ನು ನಾನು ನಿಜ ಜೀವನದಲ್ಲಿ ಪಡೆದಿದ್ದರೆ ನನ್ನಂತಹ ಅದೃಷ್ಟಶಾಲಿ ಬೇರೆ ಯಾರೂ ಇರುತ್ತಿರಲಿಲ್ಲ ಎಂದು ಹಿರಿಯ ನಟ ಶಂಕರ್ ಅಶ್ವಥ್ ಅವರು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನಾನು ಚಲನಚಿತ್ರರಂಗ...
ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ನಟ ದರ್ಶನ್…
ಬೆಂಗಳೂರು :ಜಮ್ಮುವಿನ ಪುಲ್ವಾಮದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಭಾರತದ ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಯೋಧರಿಗೆ ದರ್ಶನ್ ಅವರು ನಮನ ಸಲ್ಲಿಸಿದ್ದು, ನಿನ್ನೆ ನಡೆದ ಪಲ್ವಾಮಾ ದಾಳಿ ಬಗ್ಗೆ ಸುದ್ದಿ ತಿಳಿದು ಬಹಳ ದುಃಖವಾಯಿತು.ಆ ಕೆಚ್ಚೆದೆಯ...
Tik Tok ವಿಡಿಯೋ ಮೂಲಕ ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟ ರಮ್ಯಾ…
ನವದೆಹಲಿ: ಮಾಜಿ ಸಂಸದೆ ರಮ್ಯಾ ಅವರು ಟಿಕ್ ಟಾಕ್ ಅಪ್ಲಿಕೇಶನ್ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದು, ಫೆಬ್ರವರಿ 13ರಂದು ತಮ್ಮ ಟ್ವಿಟರ್ ಖಾತೆಯಲ್ಲಿ ಒಂದು ಚೀನಿ ಟಿಕ್ ಟಾಕ್ ವಿಡಿಯೋಯೊಂದನ್ನು ಪೋಸ್ಟ್ ಮಾಡಿದ್ದು,...
ಪ್ರೇಮಿಗಳ ದಿನದಂದೇ ಸಪ್ತಪದಿ ತುಳಿದ ವಿಜಯ್ ಸೂರ್ಯ…
ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ "ಅಗ್ನಿಸಾಕ್ಷಿ" ಧಾರಾವಾಹಿ ಸಿದ್ದಾರ್ಥ್ ಖ್ಯಾತಿಯ ನಟ ವಿಜಯ್ ಸೂರ್ಯ ಅವರು ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿಜಯ್ ಸೂರ್ಯ ಅವರು ತಮ್ಮ ದೂರದ ಸಂಬಂಧಿ ಚೈತ್ರಾ...












