ವಿಮಾನ ದುರಂತದಿಂದ ಪಾರಾದ ಧ್ರುವ ಸರ್ಜಾ, ‘ಮಾರ್ಟಿನ್’ ಚಿತ್ರತಂಡ…
ಬೆಂಗಳೂರು: ಸಂಭವಿಸಬಹುದಾಗಿದ್ದ ಭೀಕರ ವಿಮಾನ ಅಪಘಾತ ದುರಂತದಿಂದ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಮಾರ್ಟಿನ್ ಚಿತ್ರತಂಡ ಪಾರಾಗಿದೆ. ಸದ್ಯ ಚಿತ್ರತಂಡ ಸೇರಿದಂತೆ ವಿಮಾನ ಪ್ರಯಾಣಿಕರೆಲ್ಲಾ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದಾರೆ.
ನಟ ಧ್ರುವ...
ಸಾವಿನ ಸುಳ್ಳು ಸುದ್ದಿ ಹರಡಿ ಭಾರಿ ಸಂಚಲನ ಸೃಷ್ಟಿಸಿದ ನಟಿ ಪೂನಂ ಪಾಂಡೆ ವಿರುದ್ಧ ಎಫ್.ಐ.ಆರ್ ದಾಖಲು…
ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿಗಾಗಿ ಸಾವಿನ ಸುಳ್ಳು ಸುದ್ದಿ ಹರಡಿ ಭಾರಿ ಸಂಚಲನ ಸೃಷ್ಟಿಸಿದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ಅಲಿ ಕಾಶಿಪ್ ಎಂಬ ವಕೀಲರು ದೂರು ನೀಡಿದ್ದರು. ಈ...
ನಾನು ಬದುಕಿದ್ದೇನೆ ಎಂದು ಹೊಸ ವೀಡಿಯೋ ಹಂಚಿಕೊಂಡ ಪೂನಂ- ಭುಗಿಲೆದ್ದ ಜನಾಕ್ರೋಶ…
ನಟಿ ಪೂನಂ ಪಾಂಡೆ ಅವರು ಸತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಸ್ವತಃ ಪೂನಂ ಪಾಂಡೆ ಖಾತೆ ಮೂಲಕ ಸಾವಿನ ವಿಚಾರ ತಿಳಿಸಲಾಗಿತ್ತು. ಆದರೆ, ಪೂನಂ ಪಾಂಡೆ ಬದುಕಿದ್ದಾರೆ. ತಾವು ಸುಳ್ಳು ಹೇಳಿರುವುದಾಗಿ...
ಕ್ಯಾನ್ಸರ್‌ನಿಂದ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ…
ಬಾಲಿವುಡ್ ನಟಿ ಪೂನಂ ಪಾಂಡೆ ಅವರು ಇಂದು ವಿಧಿವಶರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೂನಂ ಇದೀಗ 32ನೇ ವಯಸ್ಸಿಗೆ ನಿಧನರಾಗಿದ್ದಾರೆ.
ಮಾಡೆಲ್ ಕಂ ನಟಿಯಾಗಿದ್ದ ಪೂನಂ ಪಾಂಡೆ ಸದಾ ಕಾಂಟ್ರವರ್ಸಿಗಳಿಂದ ಸದ್ದು ಮಾಡುತ್ತಿದ್ದರು....
ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ಪವಿತ್ರಾ- ಕಾನೂನು ಕ್ರಮದ ಎಚ್ಚರಿಕೆ ನೀಡಿದ ಪತ್ನಿ ವಿಜಯಲಕ್ಷ್ಮಿ.
ಕನ್ನಡ ಚಿತ್ರರಂಗದ ಜನಪ್ರಿಯ ನಟ ದರ್ಶನ್ ಜೊತೆಗಿನ ಫೋಟೋವನ್ನು ನಟಿ ಪವಿತ್ರಗೌಡ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಜೊತೆಗಿನ...
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನದಂದೇ ಧ್ರುವ ಸರ್ಜಾ-ಪ್ರೇರಣಾ ಮಕ್ಕಳಿಗೆ ನಾಮಕರಣ ಶಾಸ್ತ್ರ…
ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆದಿದೆ. ಈ ವಿಶೇಷ ದಿನದಂದೇ ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿ ಮಕ್ಕಳಿಗೆ ನಾಮಕರಣ ಶಾಸ್ತ್ರ ಕೂಡ ಜರುಗಿದೆ.
ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ...
ಅಯೋಧ್ಯೆಯಲ್ಲಿ ಭಾರತೀಯ ಸಿನಿಮಾ ರಂಗದ ಅನೇಕ ತಾರೆಯರ ದಂಡು- ಭಾಗಿಯಾದವರು ಯಾರೆಲ್ಲ?
ಇಂದು ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಭಾರತೀಯ ಸಿನಿಮಾ ರಂಗದ ಅನೇಕ ತಾರೆಯರು ಭಾಗಿಯಾಗಿದ್ದಾರೆ.
ಈಗಾಗಲೇ...
ಕಿಚ್ಚನ ‘ಮ್ಯಾಕ್ಸ್’ ಸಿನಿಮಾ ಹೆಸರಿನಲ್ಲಿ ಆಂಬ್ಯುಲೆನ್ಸ್ ಸೇವೆ ಆರಂಭ…
ಕಿಚ್ಚ ಸುದೀಪ್ ಅವರು ನಟನೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳ ಮೂಲಕವೂ ಹೆಸರುವಾಸಿ ಆಗಿದ್ದಾರೆ. ಅಭಿಮಾನಿಗಳನ್ನು ರಂಜಿಸುವುದರ ಜೊತೆಗೆ ಸದ್ದಿಲ್ಲದೇ, ಕಷ್ಟ ಎಂದುಕೊಂಡು ಬಂದವರಿಗೆ ಸಹಾಯಹಸ್ತ ಚಾಚಿದ್ದಾರೆ. ಅವರ ಹೆಸರಿನಲ್ಲಿರುವ ಚಾರಿಟೇಬಲ್ ಟ್ರಸ್ಟ್ ಮೂಲಕ...
ಮೃತ ಅಭಿಮಾನಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಿದ ಯಶ್.
ನಟ ಯಶ್ ಅವರ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಅಭಿಮಾನಿಗಳ ಮನೆಗೆ ಯಶ್ ತಂಡದವರು ಭೇಟಿ ನೀಡಿ ಐದು ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.
ಮೃತ ಅಭಿಮಾನಿಗಳಾದ ಮುರಳಿ,...
ಮೆಹಬೂಬಾ ಸಿನಿಮಾ ಚಿತ್ರೀಕರಣದ ವೇಳೆ ಅವಘಡ- ಬಿಗ್‌ಬಾಸ್ ವಿನ್ನರ್ ಶಶಿಗೆ ಗಾಯ…
ಮೈಸೂರು: ಬಿಗ್ ಬಾಸ್ ಕನ್ನಡ ಸೀಸನ್ 6ರ ವಿಜೇತ ಶಶಿ ಅವರ ಕಾಲಿಗೆ ಗಾಯವಾಗಿದೆ. ಶಶಿ ನಾಯಕನಾಗಿ ನಟಿಸುತ್ತಿರುವ ‘ಮೆಹಬೂಬಾ’ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಕೂಡಲೇ ಅವರನ್ನು...












