ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು: ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ವಿಟ್ ಮೂಲಕ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರಿದ್ದಾರೆ. ಹೊಸ ವರ್ಷವೂ ನಿಮ್ಮ ಬಾಳಲ್ಲಿ ಹೊಸಬೆಳಕು ಮೂಡಿಸಿ ಸುಂದರ ಭವಿಷ್ಯದೆಡೆಗೆ ನಿಮ್ಮನ್ನು ಕರೆದೊಯ್ಯಲಿ. ನಾಡಿನ ಸಮಸ್ತ ಜನತೆಗೆ...
ಬಾಲಿವುಡ್ ಹಿರಿಯ ನಟ ಖಾದರ್ ಖಾನ್ ಇನ್ನಿಲ್ಲ…
ಮುಂಬೈ: ಬಾಲಿವುಡ್ ನ ಹಿರಿಯ ನಟ ಖಾದರ್ ಖಾನ್(81) ಅವರು ಕೆನಾಡದ ಟೊರಾಂಟೋದಲ್ಲಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ...
ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ಸಿಎಂ ಸಂತಾಪ…
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ನಿಧನ ದುಃಖ ಉಂಟು ಮಾಡಿದೆ.ಪೋಷಕ ಪಾತ್ರಗಳಿಗೆ ಜೀವ...
ಹಿರಿಯ ನಟ ಲೋಕನಾಥ್ ವಿಧಿವಶ…
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಕನಾಥ್(91) ಅವರು ಇಂದು ಮುಂಜಾನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಲೋಕನಾಥ್ ಅವರು 1000ಕ್ಕೂ ಹೆಚ್ಚು ನಾಟಕಗಳು ,650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಇಂದು...
ಕೆಜಿಎಫ್ ಸಿನಿಮಾದ ಬಗ್ಗೆ ಡಿಸಿಎಂ ಪರಮೇಶ್ವರ್ ಏನ್ ಹೇಳಿದ್ದಾರೆ ಗೊತ್ತಾ..?
ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಕೆಜಿಎಫ್ ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ಟ್ವಿಟ್ಟರ್ ನಲ್ಲಿ ಕನ್ನಡದ ಸಿನೆಮಾವೊಂದು ಕರ್ನಾಟಕವನ್ನು ದಾಟಿ ದೇಶದುದ್ದಗಲಕ್ಕೂ ಹಾಗೂ ವಿದೇಶದಲ್ಲೂ ಜನಮನವನ್ನು ಗೆಲ್ಲುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ...
ಕೆಜಿಎಫ್ ಚಿತ್ರ ತಂಡಕ್ಕೆ ವಿಶ್ ಮಾಡಿದ ಪವರ್ ಸ್ಟಾರ್…
https://twitter.com/i/status/1075972824836308992
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾ ದೇಶದಾದ್ಯಂತ ಇಂದು ಪಂಚ ಭಾಷೆಗಳಲ್ಲಿ, ಸುಮಾರು ಎರಡು ಸಾವಿರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರ ತಂಡಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು...
ದೇಶಾದ್ಯಂತ ಕೆಜಿಎಫ್ ಸಿನಿಮಾದ್ದೇ ಹವಾ…
ಬೆಂಗಳೂರು:ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾ ದೇಶದಾದ್ಯಂತ ಇಂದು ಸುಮಾರು ಎರಡು ಸಾವಿರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಪಂಚ ಭಾಷೆಗಳಲ್ಲಿ ತೆರೆ ಕಂಡಿದೆ. ಕೆಜಿಎಫ್ ...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಸುಮಂತ್…
ಬೆಂಗಳೂರು : ನಿರ್ಮಾಪಕ ಶೈಲೇಂದ್ರ ಬಾಬು ಅವರ ಪುತ್ರ, ನಟ ಸುಮಂತ್ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶ್ರೀನಿವಾಸ್ ಮತ್ತು ಚಂದ್ರಕಲಾ ಅವರ ಪುತ್ರಿ ಅನಿತಾ ಅವರನ್ನು ಸುಮಂತ್ ಅವರು ಬೆಂಗಳೂರಿನ ಅರಮನೆ...
ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…
ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರ ನಿಶ್ಚಿತಾರ್ಥ ಬನಶಂಕರಿಯ ಧರ್ಮಗಿರಿ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ನಿನ್ನೆ ನೆರವೇರಿದ್ದು, ದ್ರುವ ಸರ್ಜಾ ಅವರು ಬಾಲ್ಯದ ಗೆಳತಿ ಪ್ರೇರಣಾ ಅವರಿಗೆ ಉಂಗುರ ತೊಡಿಸಿದರು....
ಅಂಬಿಯನ್ನು ನೆನೆದು ಭಾವುಕರಾದ ಸುಮಲತಾ…
ಬೆಂಗಳೂರು: ಅಂಬಿ ಮತ್ತು ಸುಮಲತಾ ಅವರ ವಿವಾಹ ವಾರ್ಷಿಕೋತ್ಸವವಾದ ಇಂದು ಅಂಬಿಯನ್ನು ಸ್ಮರಿಸಿ ಸುಮಲತಾ ಅವರು ಫೇಸ್ಬುಕ್ ನಲ್ಲಿ ಭಾವನಾತ್ಮಕವಾಗಿ ಬರೆದು ಪೋಸ್ಟ್ ಮಾಡಿದ್ದು, 27 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವಿಶೇಷ ದಿನವಾದ...












