ಯಶ್ ಮಗಳಿಗೆ ಅಂಬಿ ಆರ್ಡರ್ ಮಾಡಿದ್ದ ಗಿಫ್ಟ್ ಏನು ಗೊತ್ತಾ..?
ಬೆಂಗಳೂರು:ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಯ ಮಗಳಿಗೆ ಅಂಬರೀಶ್ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ರಾಧಿಕಾ ಪಂಡಿತ್ ಅವರ ಸೀಮಂತದ ಸಂದರ್ಭದಲ್ಲೇ ಅವರ ಮಗುವಿಗಾಗಿ ಸುಮಾರು 1.50 ಲಕ್ಷ ಮೌಲ್ಯದ ತೊಟ್ಟಿಲನ್ನು...
ಅಂಬಿ ಸ್ವಗ್ರಾಮದಲ್ಲಿ ಇಂದು ಪುಣ್ಯತಿಥಿ…
ಮಂಡ್ಯ: ಅಂಬಿ ಸ್ವಗ್ರಾಮ ದೊಡ್ಡರಸಿನಕೆರೆಯಲ್ಲಿ ಇಂದು ಗ್ರಾಮಸ್ಥರೆಲ್ಲ ಸೇರಿ ಅಂಬಿ ತಿಥಿ ಕಾರ್ಯ ನೆರವೇರಿಸಲಾಗುತ್ತಿದೆ. ಕೆಲ ಅಭಿಮಾನಿಗಳು ಕೇಶ ಮುಂಡನೆಯನ್ನು ಮಾಡಿಸಿಕೊಂಡು ಅಂಬಿ ಪುಣ್ಯತಿಥಿ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಅಂಬರೀಷ್ ಗೆ ಇಷ್ಟವಾದ ತಿಂಡಿ ,ತಿನಿಸುಗಳನ್ನು...
ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ಆರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಮತ್ತು ಅಮೆರಿಕಾದ ಖ್ಯಾತ ಗಾಯಕ ನಿಕ್ ಜೋನಸ್ ವಿವಾಹ ಜೋಧ್ ಪುರದ ಭವ್ಯ ಅರಮನೆಯಲ್ಲಿ ಡಿಸೆಂಬರ್ 1 ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ, ಡಿಸೆಂಬರ್ 2 ರಂದು...
ಅಂಬಿ ಪುಣ್ಯತಿಥಿ: ಅಭಿಮಾನಿಗಳಿಂದ ಕೇಶ ಮುಂಡನೆ…
ಬೆಂಗಳೂರು: ಅಂಬರೀಷ್ ಅವರು ಅಗಲಿ ಇಂದಿಗೆ 11 ದಿನಗಳಾಗಿದ್ದು, ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಸಂಪ್ರದಾಯದಂತೆ ಅಂಬಿ ಸಮಾಧಿಗೆ ಹಾಲು, ತುಪ್ಪ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂಬಿ ಪತ್ನಿ ಸುಮಲತಾ ಹಾಗೂ...
ಹಿರಿಯ ನಿರ್ದೇಶಕ ಎ.ಆರ್.ಬಾಬು ವಿಧಿವಶ…
ಬೆಂಗಳೂರು:ಹಿರಿಯ ನಿರ್ದೇಶಕ ಎ.ಆರ್.ಬಾಬು ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಎ.ಆರ್.ಬಾಬು ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಲ್ಲೆಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಲೋ ಯಮ, ಸೇರಿದಂತೆ ಹಲವು ಚಿತ್ರಗಳನ್ನು...
ಯಶ್ ಬೆರಳು ಹಿಡಿದ ಪುಟ್ಟ ಮಗಳ ಕೈಗಳು…
ಬೆಂಗಳೂರು: ಪುಟ್ಟ ಮಗಳು ಕೈ ಬೆರಳನ್ನು ಹಿಡಿದುಕೊಂಡಿರುವುದನ್ನು ನಟ ಯಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಂತೋಷ ವ್ಯಕ್ತಪಡಿಸಿದ್ದಾರೆ. ಒಂದು ಚಿಕ್ಕ ಕೈ ನನ್ನ ಬೆರಳನ್ನು ಹಿಡಿದುಕೊಂಡಿದೆ. ಆ ಕೈ ತಂದೆಯ ಕರ್ತವ್ಯದ...
ಮಹಿಳಾ ಆಯೋಗಕ್ಕೆ ತೆರಳಿದ ದುನಿಯಾ ವಿಜಯ್ ಪತ್ನಿ ನಾಗರತ್ನಾ…
ಬೆಂಗಳೂರು: ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಅವರು ಇಂದು ರಾಜ್ಯ ಮಹಿಳಾ ಆರೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರನ್ನು ಭೇಟಿ ಮಾಡಿದ್ದಾರೆ. ವಿಜಯ್ ಅವರು ತನಗೆ ಹೇಳದೇ ತಮ್ಮ ಮನೆಯನ್ನುನಿರ್ಮಾಪಕ...
ಕ್ರಿಶ್ಚಿಯನ್ ಹಾಗೂ ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿ ವಿವಾಹವಾದ ಪ್ರಿಯಾಂಕ ಚೋಪ್ರಾ ಮತ್ತು ನಿಕ್ ಜೋನಸ್…
ಜೋಧ್ಪುರ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಮತ್ತು ಅಮೆರಿಕಾದ ಖ್ಯಾತ ಗಾಯಕ ನಿಕ್ ಜೋನಸ್ ವಿವಾಹ ಜೋಧ್ ಪುರದ ಭವ್ಯ ಅರಮನೆಯಲ್ಲಿ ವಿವಾಹ ನಡೆದಿದೆ. ಡಿಸೆಂಬರ್ 1 ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹ...
ರಾತ್ರೋ ರಾತ್ರಿ ಮಂಡ್ಯದ ಮನೆ ಖಾಲಿ ಮಾಡಿದ ರಮ್ಯಾ…
ಮಂಡ್ಯ: ಅಂಬರೀಷ್ ಅಂತಿಮ ದರ್ಶನಕ್ಕೆ ಬಾರದೆ ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾಗಿದ್ದ ಮಾಜಿ ಸಂಸದೆ ರಮ್ಯಾ ಅವರು ರಾತ್ರೋ ರಾತ್ರಿ ಮಂಡ್ಯದಿಂದ ಮನೆ ಖಾಲಿ ಮಾಡಿದ್ದಾರೆ. ರಮ್ಯಾ ಅವರು ಮಂಡ್ಯದ ವಿದ್ಯಾನಗರದ ಕೆ.ಆರ್.ರಸ್ತೆಯಲ್ಲಿರುವ ಬಾಡಿಗೆ...
ಇನ್ನು ಮುಂದೆ ನನಗೂ ಡಬ್ಬಿಂಗ್ ಗೂ ಯಾವುದೇ ಸಂಬಂಧವಿಲ್ಲ: ನಟ ಜಗ್ಗೇಶ್ ಟ್ವೀಟ್…
ಬೆಂಗಳೂರು: ನವರಸ ನಾಯಕ ನಟ ಜಗ್ಗೇಶ್ ಅವರು ಇನ್ನುಮುಂದೆ ಡಬ್ಬಿಂಗ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಟ್ವಿಟ್ ಮಾಡಿದ್ದೂ, ನಾನು ಬದುಕಿನಲ್ಲಿ ಶ್ರಮದಿಂದ ಮುಂದೆ ಬಂದವನು!!ಕನಸಿನಲ್ಲಿಯು ಯಾರಿಗು ಕೆಟ್ಟದ್ದು ಬಯಸಿಲ್ಲಾ ಬಯಸೋಲ್ಲಾ!ರಾಯರ ಭಕ್ತರು...












