ಅಂಬರೀಷ್ ಅಂತ್ಯ ಕ್ರಿಯೆಗೆ ಸಕಲ ಸಿದ್ಧತೆ…
ಬೆಂಗಳೂರು: ನಟ, ಮಾಜಿ ಸಚಿವ ಅಂಬರೀಷ್ ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದು, ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವರ ಪಾರ್ಥಿವ ಶರೀರದ ದರ್ಶನಕ್ಕೆ ಮಂಡ್ಯದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇಡೀ ರಾತ್ರಿ ಜನ...
ತಂದೆಯಾದ ನಟ ಅಜಯ್ ರಾವ್…
ಬೆಂಗಳೂರು: ಸ್ಯಾಂಡಲ್ವುಡ್ ನಟ ಅಜಯ್ ರಾವ್ ಅವರು ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಅಜಯ್ ರಾವ್ ಅವರ ಪತ್ನಿ ಸ್ವಪ್ನ ಅವರು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅಜಯ್ ರಾವ್ ಹಾಗೂ ಸ್ವಪ್ನಾ...
“ಮನಸಾರೆ” ಜೋಡಿ, ದಿಗಂತ್ ಹಾಗೂ ಐಂದ್ರಿತಾ ರೈ ಮದುವೆ ಡೇಟ್ ಫಿಕ್ಸ್…
ಬೆಂಗಳೂರು :ಸ್ಯಾಂಡಲ್ವುಡ್ ನಲ್ಲಿ ಮತ್ತೊಂದು ಜೋಡಿ ಹಸೆಮಣೆ ಏರಲು ಸಿದ್ಧತೆ ನಡೆಸಿದೆ. ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈ ಕಳೆದ ಒಂಬತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ಕೊನೆಗೂ ವೈವಾಹಿಕ ಜೀವನಕ್ಕೆ...
ಬೆಂಗಳೂರಿನಲ್ಲಿ ಇಂದು ದೀಪಿಕಾ ಪಡುಕೋಣೆ ಹಾಗೂ ರಾಣ್ ವೀರ್ ಸಿಂಗ್ ನವ ಜೋಡಿಯ ಅದ್ದೂರಿ ಆರತಕ್ಷತೆ…
ಬೆಂಗಳೂರು : ನಟ ರಣ್ ವೀರ್ ಸಿಂಗ್ ಹಾಗೂ ನಟಿ ದೀಪಿಕಾ ಪಡುಕೋಣೆ ವಿವಾಹ ಇಟಲಿಯ ಲೇಕ್ ಕೋಮೊದಲ್ಲಿ ನವೆಂಬರ್ 14ರಂದು ಕೊಂಕಣಿ ಸಂಪ್ರದಾಯದಲ್ಲಿ ಹಾಗೂ ನವೆಂಬರ್ 15ರಂದು ಸಿಂಧ್ ಸಂಪ್ರದಾಯದಲ್ಲಿ ನಡೆದಿತ್ತು....
ವಿದೇಶದಲ್ಲಿ ನಟ ದರ್ಶನ್ ಹಾಗೂ ಸೃಜನ್ ಲೋಕೇಶ್ ಗೆ ಸನ್ಮಾನ…
ಬೆಂಗಳೂರು:63ನೇ ಕನ್ನಡ ರಾಜ್ಯೋತ್ಸವದಂದು ನಟ ದರ್ಶನ್ ಹಾಗೂ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ. ದುಬೈನ ಕತಾರ್ ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದ್ದು. ಅಲ್ಲಿನ ಕನ್ನಡ ಸಂಘವೊಂದು ಆಯೋಜನೆ ಮಾಡಿದ್ದ...
ಡಿಸೆಂಬರ್ ನಲ್ಲಿ ನಡೆಯಲಿದೆ ನಟ ಧ್ರುವ ಸರ್ಜಾ ನಿಶ್ಚಿತಾರ್ಥ…
ಬೆಂಗಳೂರು :ಸ್ಯಾಂಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಮುಂದಿನ ತಿಂಗಳು ಅಂದರೆ ಡಿಸೆಂಬರ್ 9 ರಂದು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ . ನಾನು ಲವ್ ಮ್ಯಾರೇಜ್...
ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಮದುವೆ ಫೋಟೋಗಳು ವೈರಲ್…
ಬೆಂಗಳೂರು:ಇಟಲಿಯ ಲೇಕ್ ಕೋಮೋದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅವರ ವಿವಾಹ ಮಹೋತ್ಸವ ನಡೆದಿದೆ. ಬುಧವಾರ ಕೊಂಕಣಿ ಸಂಪ್ರದಾಯದಂತೆ ಮದುವೆ ನಡೆದರೆ, ಗುರುವಾರ ಸಿಂಧಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ...
ನಟ ನೀನಾಸಂ ಅಶ್ವಥ್ ವಿರುದ್ಧ ಸ್ನೇಹಿತನಿಂದ ಆರೋಪ…
ಬೆಂಗಳೂರು: ನಟ ನೀನಾಸಂ ಅಶ್ವಥ್ ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದ್ದು, ರಜತ್ ಎಂಬ ಸ್ನೇಹಿತನಿಂದ ಅಶ್ವಥ್ ಅವರು ಹೌಸ್ ಬಿಸಿನೆಸ್ ನಲ್ಲಿ ಪಾಲುದಾರನಾಗಿ ಮಾಡಿಕೊಳ್ಳುತ್ತೇನೆ ಎಂದು ಹೇಳಿ18 ಲಕ್ಷ ರೂಪಾಯಿ...
ನಿರ್ದೇಶಕ ರವಿ ಶ್ರೀವತ್ಸಗೆ ಬಹಿರಂಗವಾಗಿ ಕ್ಷಮೆ ಕೇಳಿದ ನಟಿ ಸಂಜನಾ
ಬೆಂಗಳೂರು: ಮೀ ಟೂ ಅಭಿಯಾನದಲ್ಲಿ ಗಂಡ ಹೆಂಡತಿ ಚಿತ್ರದ ನಿರ್ದೇಶಕ ರವಿ ಶ್ರೀವತ್ಸಾ ಮೇಲೆ ಆರೋಪ ಮಾಡಿದ್ದ ನಟಿ ಸಂಜನಾ ಗಲ್ರಾನಿ ಅವರು ಇಂದು ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ...
ದುನಿಯಾ ವಿಜಯ್ ಮನೆಗೆ ಹೋಗದಂತೆ ನಾಗರತ್ನಗೆ ಕೋರ್ಟ್ ನಿರ್ಬಂಧ…
ಬೆಂಗಳೂರು : ನಟ ದುನಿಯಾ ವಿಜಯ್ ಅವರ ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಅವರ ಮನೆಗೆ ನಾಗರತ್ನ ಅವರು ಹೋಗದಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಮಧ್ಯಂತರ ಆದೇಶ ನೀಡುವುದರ ಜೊತೆಗೆ ವಿಜಯ್...












