ಇನ್ನೂ ಪತ್ತೆಯಾಗದ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ…
ಬೆಂಗಳೂರು :ಕೀರ್ತಿಗೌಡ ಮೇಲೆ ನಾಗರತ್ನ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳು ಬಿಡುಗಡೆಯಾದ ದಿನದಿಂದ ನಾಗರತ್ನ ಅವರು ನಾಪತ್ತೆಯಾಗಿದ್ದು, ಗಿರಿನಗರ ಪೊಲೀಸರು ನಾಗರತ್ನ ಅವರನ್ನು ಹುಡುಕುತ್ತಿದ್ದಾರೆ. ನಾಗರತ್ನಅವರ ಫೋನ್ ಸ್ವಿಚ್ ಆಫ್...
ನಿರ್ದೇಶಕ ಎಂ.ಎಸ್ ರಾಜಶೇಖರ್ ವಿಧಿವಶ…
ಬೆಂಗಳೂರು: ನಿರ್ದೇಶಕ ಎಂ.ಎಸ್ ರಾಜಶೇಖರ್ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಎಂ.ಎಸ್ ರಾಜಶೇಖರ್ ಅವರು ಡಾ. ರಾಜ್ ಕುಮಾರ್...
ಕೀರ್ತಿ ಗೌಡ ಮೇಲೆ ಹಲ್ಲೆ ಪ್ರಕರಣ: ಇನ್ನೂ ಪತ್ತೆಯಾಗಿಲ್ಲ ನಾಗರತ್ನ…
ಬೆಂಗಳೂರು :ನಟ ದುನಿಯಾ ವಿಜಯ್ ಅವರು ಜೈಲಿನಲ್ಲಿದ್ದಾಗ ನಾಗರತ್ನರವರು ಕೀರ್ತಿಗೌಡ ಅವರ ಮನೆಗೆ ತೆರಳಿ ಚಪ್ಪಲಿಯಿಂದ ಹಲ್ಲೆ ಮಾಡಿದ್ದರು. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ನಿನ್ನೆ ಹಲ್ಲೆ ಮಾಡಿದ...
ಅರ್ಜುನ್ ಸರ್ಜಾ ವಿರುದ್ಧ ಪೊಲೀಸರಿಗೆ ದೂರು ನೀಡಿದ ಶೃತಿ ಹರಿಹರನ್…
ಬೆಂಗಳೂರು: ನಟಿ ಶೃತಿ ಹರಿಹರನ್ ಅವರು ನಟ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 5 ಪುಟಗಳಷ್ಟು ದೂರಿನ ಪ್ರತಿಗಳನ್ನೂ ಶ್ರುತಿ ಹರಿಹರನ್ ಸಲ್ಲಿಸಿದ್ದಾರೆ. ವಿಸ್ಮಯ ಚಿತ್ರದ...
ಚಿತ್ರರಂಗಕ್ಕೆ ಪ್ರಥಮ್ ಗುಡ್ ಬೈ..?
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಈಗ ಚಿತ್ರರಂಗಕ್ಕೆ ಗುಡ್ ಬೈ ಹೇಳಿ ಊರಿನ ಕಡೆ ಗೆ ಹೋಗಲು ತೀರ್ಮಾನಿಸಿದ್ದು, ಬೆಂಗಳೂರಿನ ಯಾಂತ್ರಿಕ ಬದುಕು ಸಾಕಾಗಿದೆ. ವ್ಯವಸಾಯ ಕಾರ್ಯದಲ್ಲಿ ತೊಡಗುವ ನಿರ್ಧಾರ ಮಾಡಿದ್ದು,ತೋಟದಲ್ಲಿ...
ಮೀ ಟೂ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದೇನು..?
ಬೆಂಗಳೂರು: ಮೀ ಟೂ ಬಗ್ಗೆ ನಟಿ ಹರ್ಷಿಕಾ ಪೂಣಚ್ಛ ಟ್ವಿಟ್ಟರ್ ನಲ್ಲಿ ಮತ್ತೊಂದು ಪತ್ರ ಪೋಸ್ಟ್ ಮಾಡಿದ್ದು, ನನಗೂ ನನ್ನ ಸಿನಿಮಾ ಕೆರಿಯರ್ ನಲ್ಲಿ ಹಲವರು ಕಮಿಟ್ ಕೇಳಿದ್ದಾರೆ. ನಾನು ಅದನ್ನ ಅಲ್ಲೆ...
ಅರ್ಜುನ್ ಸರ್ಜಾ ಆಪ್ತನ ವಿರುದ್ಧ ದೂರು ದಾಖಲಿಸಿದ ಶ್ರುತಿ ಹರಿಹರನ್…
ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಇದೀಗ ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ತಡರಾತ್ರಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ...
ಶೃತಿ ಹರಿಹರನ್ ಪರ ಮಾತನಾಡಿದ್ದ ನಟ ಪ್ರಕಾಶ್ ರೈ ಈಗ ಉಲ್ಟಾ ಹೊಡೆದಿದ್ದಾರೆ…
ಬೆಂಗಳೂರು: ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ದ ಮೀ ಟೂ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಪರ ಮಾತನಾಡಿದ್ದ ನಟ ಪ್ರಕಾಶ್ ರೈ ಅವರ ಹೇಳಿಕೆಗಳು ಅನೇಕರ ಅಸಮಾಧಾನಕ್ಕೆ ಕಾರಣವಾಗಿತ್ತು.ಆದರೆ ಈಗ...
ನಿರ್ದೇಶಕನ ವಿರುದ್ಧ ನಟಿ ಅಮಲಾ ಪೌಲ್ನಿಂದ ಮೀ ಟೂ ಆರೋಪ…
ಬೆಂಗಳೂರು: ಸುದೀಪ್ ಜೊತೆ ಹೆಬ್ಬುಲಿ ಸಿನಿಮಾದಲ್ಲಿ ನಟಿಸಿದ್ದ ನಾಯಕಿ ಅಮಲಾ ಪೌಲ್ ಅವರು ತಮಿಳುನಾಡಿನ ನಿರ್ದೇಶಕ ಸುಶಿ ಗಣೇಶನ್ ವಿರುದ್ಧ ಮೀ ಟೂ ಆರೋಪ ಮಾಡಿದ್ದಾರೆ. ನಾನು ನಾಯಕಿಯಾಗಿ ಅಭಿನಯಿಸಿರುವ ತಿರುಟ್ಟು ಪಾಯಲೆ...
ಸಿಂಗಲ್ ಸಿಗರೇಟ್ ಕೊಡದಿದ್ದಕ್ಕೆ ಪಬ್ ನಲ್ಲಿ ಸುನಾಮಿ ಕಿಟ್ಟಿ ಕಿರಿಕ್…
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ತನ್ನ ಸ್ನೇಹಿತರ ಜೊತೆ ಭಾನುವಾರ ರಾತ್ರಿ ಮದ್ಯಪಾನ ಮಾಡಲು ರೆಸ್ಟೋರೆಂಟ್ ಗೆ ಹೋಗಿದ್ದರು. ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿ ಬಳಿ ಕಿಟ್ಟಿ ಸಿಂಗಲ್ ಸಿಗರೇಟ್ ಕೇಳಿದ್ದಾರೆ....












