ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು…
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಮುಂಜಾನೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದು, ನಿನ್ನೆ ರಾತ್ರಿಯಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದ ಅವರನ್ನು ಇಂದು ಮುಂಜಾನೆ ನಗರದ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಿವರಾಜ್...
ಗಾಯಕ ರಘು ದೀಕ್ಷಿತ್ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಪತ್ನಿ ಮಯೂರಿ ಹೇಳಿದ್ದೇನು..?
ಬೆಂಗಳೂರು:ಸಂಗೀತಗಾರ ರಘು ದೀಕ್ಷಿತ್ ವಿರುದ್ಧ ಗಾಯಕಿ ಚಿನ್ಮಯಿ ಶ್ರೀಪಾದ್ ಮಾಡಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ರಘು ದೀಕ್ಷಿತ್ ಪತ್ನಿ ಮಯೂರಿ ಉಪಾಧ್ಯ ಟ್ವೀಟ್ ಮಾಡಿದ್ದು, ನಮ್ಮ ಮದುವೆ ಮತ್ತು ವಿಚ್ಚೇದನದ ಇಲ್ಲಿ...
ಲೈಂಗಿಕ ಕಿರುಕುಳ ಆರೋಪಕ್ಕೆ ರಘು ದೀಕ್ಷಿತ್ ನೀಡಿದ ಸ್ಪಷ್ಟನೆಗಳೇನು..?
ಬೆಂಗಳೂರು:ಗಾಯಕಿ ಚಿನ್ಮಯಿ ಶ್ರೀಪಾದ ಅವರು ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿರುದ್ಧ ಆರೋಪ ಮಾಡಿದ್ದು, ಚಿನ್ಮಯ್ ತನ್ನ ಸ್ನೇಹಿತೆಯರಿಗೆ ಆದ ಅನುಭವಗಳನ್ನು ಎರಡು ಪತ್ರಗಳ ಮೂಲಕ ತಮ್ಮ ಟ್ವಿಟ್ಟರ್ ಖಾತೆಯಲ್ಲಿ...
26ನೇ ವಸಂತಕ್ಕೆ ಕಾಲಿಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್…
ಬೆಂಗಳೂರು :ಡಿಂಪಲ್ ಕ್ವೀನ್ ಎಂದೇ ಸ್ಯಾಂಡಲ್ವುಡ್ ನಲ್ಲಿ ಫೇಮಸ್ ಆಗಿರುವ ರಚಿತಾ ರಾಮ್ ಅವರು ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ರಚಿತಾ ರಾಮ್ ಇಂದು 26ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಬುಲ್ ಬುಲ್ ಚಿತ್ರದ ಮೂಲಕ ...
ಚಾಮುಂಡಿ ತಾಯಿ ಆಶೀರ್ವಾದ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ…
ಮೈಸೂರು:ಕಾರು ಅಪಘಾತವಾದ ಬಳಿಕ ಆರು ದಿನಗಳ ಕಾಲ ಚಿಕಿತ್ಸೆ ಪಡೆದಿದ್ದ ನಟ ದರ್ಶನ್ ಅವರು ಕಳೆದ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.ವೈದ್ಯರು ಒಂದು ತಿಂಗಳು ವಿಶ್ರಾಂತಿಯನ್ನು ಹೇಳಿದ್ದು, ದರ್ಶನ್ ಈ ನಡುವೆ ಪತ್ನಿ ವಿಜಯಲಕ್ಷ್ಮೀ...
ಖ್ಯಾತ ಸಂಗೀತಗಾರ ಬಾಲಭಾಸ್ಕರ್ ವಿಧಿವಶ…
ತಿರುವನಂತಪುರ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಸಂಗೀತಗಾರ ಬಾಲಭಾಸ್ಕರ್ ಅವರು ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ. ಸೆಪ್ಟೆಂಬರ್ 25ರಂದು ಮುಂಜಾನೆ ತ್ರಿಶೂರ್ ನಿಂದ ಮನೆಗೆ ವಾಪಸ್ ತೆರಳುತ್ತಿದ್ದ...
ದುನಿಯಾ ವಿಜಯ್ ಗೆ ಷರತ್ತು ಬದ್ಧ ಜಾಮೀನು ಮಂಜೂರು…
ಬೆಂಗಳೂರು: ದುನಿಯಾ ವಿಜಯ್ ಮತ್ತು ಸ್ನೇಹಿತರು ಸೆಷನ್ಸ್ ಕೋರ್ಟ್ ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ...
ಅಕ್ಟೋಬರ್ 1ಕ್ಕೆ ದುನಿಯಾ ವಿಜಯ್ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್…
ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದುನಿಯಾ ವಿಜಯ್ ಮತ್ತು ತಂಡದ ಜಾಮೀನು ಅರ್ಜಿ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ ಜಾಮೀನು...
ನಟ ವಿನೋದ್ ರಾಜ್ ಅವರನ್ನು ಯಾಮಾರಿಸಿ ಕಾರಿನಲ್ಲಿದ್ದ 1 ಲಕ್ಷ ರೂ ದೋಚಿದ ಕಳ್ಳರು…
ಬೆಂಗಳೂರು: ನಟ ವಿನೋದ್ ರಾಜ್ ಅವರು ಶುಕ್ರವಾರ ತಮ್ಮ ತೋಟದ ಸಿಬ್ಬಂಧಿಗಳಿಗೆ ಸಂಬಳ ನೀಡಲು ಬ್ಯಾಂಕ್ ನಿಂದ ಒಂದು ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡು ಬಂದು ಕಾರನ್ನು ಸಿಎನ್ ಆರ್ ಬಟ್ಟೆ...
ದುನಿಯಾ ವಿಜಯ್ ಗೆ ಇಂದು ಸಿಗುತ್ತಾ ಜಾಮೀನು?
ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದುನಿಯಾ ವಿಜಯ್ ಮತ್ತು ತಂಡದ ಜಾಮೀನು ಅರ್ಜಿ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ ಜಾಮೀನು...












