ಹೆಣ್ಣು ಕುಲಕ್ಕೆ ಸುಪ್ರೀಂ ಕೋರ್ಟ್​ ನ್ಯಾಯ ನೀಡಿದೆ: ಜಯಮಾಲ…

0
ಬೆಂಗಳೂರು: ಸುಪ್ರೀಂ ಕೋರ್ಟ್​ ನೀಡಿದ ತೀರ್ಪಿಗೆ ಪ್ರತಿಕ್ರಿಯಿಸಿರುವ ಸಚಿವೆ ಜಯಮಾಲ ಅವರು ತೀರ್ಪು ನನಗೆ ಸಂತಸ ನೀಡಿದೆ. ಹೆಣ್ಣು ಕುಲಕ್ಕೆ ಸುಪ್ರೀಂ ಕೋರ್ಟ್​ ನ್ಯಾಯ ನೀಡಿದೆ. ಇದೊಂದು ಐತಿಹಾಸಿಕ ಕ್ಷಣ ಅವತ್ತೂ ನನಗೆ...

ನಟ ದುನಿಯಾ ವಿಜಯ್ ಜಾಮೀನು ಅರ್ಜಿ ವಜಾ, ವಿಜಯ್‌ಗೆ ಜೈಲೇ ಗತಿ…

0
ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದುನಿಯಾ ವಿಜಯ್ ಮತ್ತು ತಂಡದ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ ಮ್ಯಾಜಿಸ್ಟ್ರೇಟ್ ಕೋರ್ಟ್ ತನ್ನ ಆದೇಶವನ್ನು ಸೆಪ್ಟೆಂಬರ್​ 26ಕ್ಕೆ ಕಾಯ್ದಿರಿಸಿತ್ತು.  8ನೇ...

‘ಗೆಟ್ ವೆಲ್ ಸೂನ್ ಮೈ ಫ್ರೆಂಡ್’ ಎಂದು ದರ್ಶನ್ ಗೆ ಟ್ವೀಟ್ ಮಾಡಿದ ಕಿಚ್ಚ ಸುದೀಪ್…

0
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಅಪಘಾತಕ್ಕೀಡಾಗಿ ದರ್ಶನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಚ್ಚ ಸುದೀಪ್  ಟ್ವೀಟರ್​ನಲ್ಲಿ ದರ್ಶನ್​ಗೆ  ಹಾರೈಸಿದ್ದಾರೆ. ನೀನು ಆರೋಗ್ಯವಾಗಿದ್ದೀಯಾ ಎಂದು ಕೇಳಿ ತುಂಬಾ ಸಂತೋಷವಾಯಿತು....

ದರ್ಶನ್ ಕಾರ್ ಅಪಘಾತ ಹೇಗೆ ನಡೀತು? ಅವಘಡದ ಬಳಿಕ ಏನೆಲ್ಲಾ ಆಯ್ತು ಎಲ್ಲಾ ಮಾಹಿತಿ ಇಲ್ಲಿದೆ ನೋಡಿ…

0
  https://www.youtube.com/watch?v=_HPmp2cryho ಸ್ಯಾಂಡಲ್ ವುಡ್ ಬಾಕ್ಸಾಫಿಸ್ ಸುಲ್ತಾನ್ ಗೆ ರಸ್ತೆ ಅಪಘಾತವಾಗಿದೆ. ನಟ ದರ್ಶನ್ ಅವರಿಗೆ ಅಪಘಾತದಲ್ಲಿ ಕೈ ಮುರಿದಿದೆ. ಇದರ ಜೊತೆಗೆ ಹಿರಿಯ ನಟ ದೇವರಾಜ್ ಹಾಗು ನಟ ಪ್ರಜ್ವಲ್ ದೇವರಾಜ್ ಅವರಿಗೂ ಪೆಟ್ಟಾಗಿದೆ....

ದುನಿಯಾ ವಿಜಯ್ ಗೆ ಸೆಪ್ಟೆಂಬರ್ 26ರ ವರೆಗೆ ಜಾಮೀನು ಇಲ್ಲ…

0
ಬೆಂಗಳೂರು: ಜಿಮ್​ ಟ್ರೈನರ್​ ಮಾರುತಿ ಗೌಡ ಕಿಡ್ನಾಪ್​ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್  ಜಾಮೀನು ಅರ್ಜಿ ಸಲ್ಲಿಸಿದ್ದು ,ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್ ಸೆಪ್ಟೆಂಬರ್ 26 ರಂದು...

ಕಾರು ಅಪಘಾತ: ದರ್ಶನ್ ಕೈ ಗೆ ಗಂಭೀರ ಗಾಯ…

0
ಮೈಸೂರು :ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಿರಿಯ ನಟ ದೇವರಾಜ್, ಪ್ರಜ್ವಲ್ ದೇವರಾಜ್ ಅವರು ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿದ್ದು, ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹಿನಕಲ್ ಜಂಕ್ಷನ್ ಬಳಿ...

ಹಿರಿಯ ನಟ ಸದಾಶಿವ ಬ್ರಹ್ಮಾವರ್‌ ಇನ್ನಿಲ್ಲ … 

0
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ  ಸದಾಶಿವ ಬ್ರಹ್ಮಾವರ್‌ (90)ಅವರು ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ್ ಅವರು ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ...

ಮಹಿಳಾ ಸಂಘಕ್ಕೆ ರಾಜ್ಯಾಧ್ಯಕ್ಷೆ ಮಾಡುವುದಾಗಿ ನಂಬಿಸಿ ಕಿರುತೆರೆ ನಟಿಗೆ ವಂಚನೆ…

0
ಬೆಂಗಳೂರು : ಮಹಿಳಾ ಸಂಘಕ್ಕೆ ರಾಜ್ಯಾಧ್ಯಕ್ಷೆಯಾಗಿ ಮಾಡುವುದಾಗಿ ಕಿರುತೆರೆ ನಟಿ ಸುಶ್ಮಿತಾಗೆ ರಘು ಚಂದ್ರಪ್ಪ ಹಾಗೂ ಸಂಗೀತಾ ಎಂಬುವರು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಅದಿ ಶಕ್ತಿ ಮಹಿಳಾ...

ರಶ್ಮಿಕಾ -ರಕ್ಷಿತ್ ಶೆಟ್ಟಿ ಬ್ರೇಕ್ ಅಪ್: ಆಪ್ತ ಮೂಲಗಳಿಂದ ಮಾಹಿತಿ…

0
ಕಿರಿಕ್ ಪಾರ್ಟಿ ಖ್ಯಾತಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಅವರ ನಿಶ್ಚಿತಾರ್ಥ ಮುರಿದು ಬಿದ್ದಿದ್ದು, ವೃತ್ತಿ ಕಾರಣದಿಂದಾಗಿ ಇಬ್ಬರೂ ದೂರವಾಗಲು ನಿರ್ಧಾರ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದು...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕುಸಿದು ಬಿದ್ದ ನಟ ಅಂಬರೀಶ್…

0
ಬೆಂಗಳೂರು: ಇಂದಿನಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಸಿಸಿ ಸೀಸನ್ 2 ಆರಂಭವಾಗಿದ್ದು, ನಟ ರೆಬೆಲ್ ಸ್ಟಾರ್ ಅಂಬರೀಶ್  ಅವರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದು, ಕ್ರೀಡಾಂಗಣದಲ್ಲಿ ಬೆಳಗ್ಗೆಯಿಂದಲೇ ಅಂಬರೀಶ್ ಅವರು ಓಡಾಡಿಕೊಂಡಿದ್ದರು. ಸಾಕಷ್ಟು ಗಂಟೆಗಳ ಕಾಲ...
error: Content is protected !!