ವಿಮಾನ ಪತನ: ಇಬ್ಬರು ಪುತ್ರಿಯರ ಜೊತೆ ಖ್ಯಾತ ಹಾಲಿವುಡ್ ನಟ ದಾರುಣ ಸಾವು…

0
ಗುಡ್ ಜರ್ಮನ್ ಮತ್ತು ಸ್ಪೀಡ್ ರೇಸರ್ ಖ್ಯಾತಿಯ ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್ ವಿಮಾನ ದುರ್ಘಟನೆಯಲ್ಲಿ ನಿಧನರಾಗಿದ್ದಾರೆ. ಪ್ರವಾಸಕ್ಕೆಂದು ತಮ್ಮ ಇಬ್ಬರು ಹೆಣ್ಣು ಮಕ್ಕಳೊಡನೆ ತೆರಳಿದ್ದ ವೇಳೆ ಈ ಅಪಘಾತ ನಡೆದಿದ್ದು, ಅಪಘಾತದಲ್ಲಿ ಕ್ರಿಶ್ಚಿಯನ್...

ಭೂಕಂಪ ಪೀಡಿತ ಜಪಾನ್​ನಿಂದ ಸುರಕ್ಷಿತವಾಗಿ ವಾಪಸಾದ ಜ್ಯೂ.ಎನ್​ಟಿಆರ್.

0
ಹೊಸ ವರ್ಷದ ಮೊದಲ ದಿನವೇ ಜಪಾನ್​ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ ಇದುವರೆಗೆ 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಮಧ್ಯೆಯೇ, ಜೂನಿಯರ್ ಎನ್​ಟಿಆರ್ ಅವರು ಕ್ರಿಸ್​​ಮಸ್ ಹಬ್ಬದ ಸಂದರ್ಭದಲ್ಲಿ ಜಪಾನ್...

ಡಾ.ವಿಷ್ಣುವರ್ಧನ್ 14ನೇ ಪುಣ್ಯ ಸ್ಮರಣೆ: ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ…

0
ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಅವರ 14ನೇ ವರ್ಷದ ಪುಣ್ಯ ತಿಥಿಯನ್ನು ಇಂದು ನೆರವೇರಿಸಲಾಗಿದೆ. ಇಂದು ಬೆಳಗ್ಗೆಯಿಂದ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ. ನಿನ್ನೆ ರಾತ್ರಿ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿ...

ನಟ, ರಾಜಕಾರಣಿ ವಿಜಯಕಾಂತ್ ನಿಧನ- ವಯೋಸಹಜ ಕಾಯಿಲೆಗಳ ಜೊತೆ ಕೊರೋನಾ ಪಾಸಿಟಿವ್…

0
ತಮಿಳಿನ ಹೆಸರಾಂತ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದವರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಇತ್ತೀಚೆಗಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ನಂತರ ತಕ್ಷಣವೇ...

ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ…

0
ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ, ಮಲಯಾಳಂ ಮೂಲದ ಜಾಲಿ ಬಾಸ್ಟಿನ್ ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಜಾಲಿ ಅವರು 1966ರಲ್ಲಿ ಕೇರಳದ ಅಲೆಪ್ಪೆಯಲ್ಲಿ ಜನಿಸಿದರು. ಆದರೆ, ಅವರು...

ತ್ರಿಷಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮನ್ಸೂರ್​ಗೆ 1 ಲಕ್ಷ ರೂ. ದಂಡ ವಿಧಿಸಿದ ಮದ್ರಾಸ್ ಕೋರ್ಟ್…

0
ಹೆಸರಾಂತ ನಟಿ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಲ್ಲದೇ, ತಿಶ್ರಾ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದ ನಟ ಮನ್ಸೂರ್ ಅಲಿಖಾನ್ ಗೆ ಮದ್ರಾಸ್ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. ಮನ್ಸೂರ್ ಅವರು...

ನಟಿ ತಾರಾ ಫೇಸ್‍ಬುಕ್ ಅಕೌಂಟ್ ಹ್ಯಾಕ್- ಎಫ್‍ಐಆರ್ ದಾಖಲು…

0
ಕನ್ನಡದ ಹಿರಿಯ ನಟಿ ತಾರಾ ಅವರ ಫೇಸ್‍ಬುಕ್ ಹ್ಯಾಕ್ ಮಾಡಿ ಅನಾವಶ್ಯಕ ವಿಚಾರಗಳ ಕುರಿತಾಗಿ ಪೋಸ್ಟ್ ಮಾಡಲಾಗಿದ್ದು, ಈ ಕುರಿತು ತಾರಾ ಅವರು ಬನಶಂಕರಿ ಸೈಬರ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ಫೇಸ್‍ಬುಕ್ ಐಡಿ ಮೂಲಕ...

ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ- ಐಸಿಯುನಲ್ಲಿ ಚಿಕಿತ್ಸೆ…

0
ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್...

ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ- ಆಸ್ಪತ್ರೆಗೆ ದಾಖಲು…

0
ಬಾಲಿವುಡ್ ನ ಖ್ಯಾತ ಯುವನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತವಾಗಿದೆ. ಶೂಟಿಂಗ್ ಸಮಯದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಲಘು ಹೃದಯಾಘಾತವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಅಂಧೇರಿ ಪ್ರದೇಶದ ಬೆಲ್ಲೆವ್ಯೂ...

ಲೀಲಾವತಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ- ಮಧ್ಯಾಹ್ನದ ಬಳಿಕ ಅಂತ್ಯಕ್ರಿಯೆ…

0
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ(85) ಅವರು ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ಬಳಿಕ...
error: Content is protected !!