ಚಲನಚಿತ್ರ ನಟ ದೊಡ್ಡಣ್ಣ ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲು…
ರಾಯಚೂರು: ಶ್ರಾಮಣ ಮಾಸದ ಕಡೆಯ ಸೋಮವಾರದ ಹಿನ್ನಲೆ ರಾಯಚೂರು ಸೂಗೂರೇಶ್ವರ ದೇವರ ದರ್ಶನಕ್ಕೆ ಹಿರಿಯ ನಟ ದೊಡ್ಡಣ್ಣ ಅವರು ಕುಟುಂಬ ಸಮೇತ ಆಗಮಿಸಿದ್ದು,ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದಾಗ, ಅವರಿಗೆ ರಕ್ತದೊತ್ತಡ...
ಕೆಸಿಸಿ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ ಕಿಚ್ಚ ಸುದೀಪ್…
ಬೆಂಗಳೂರು: ಕೆಸಿಸಿ ಕಪ್ 2018 ಉದ್ಘಾಟನೆಗೆ ಆಗಮಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ನಟ ಕಿಚ್ಚ ಸುದೀಪ್ ಅವರು ಆಹ್ವಾನ ನೀಡಿದ್ದು,ಕೆಸಿಸಿ ಎರಡನೇ ಲೀಗ್ ಇದೇ ತಿಂಗಳು 8 ಮತ್ತು 9 ರಂದು...
ಕಣ್ ಸನ್ನೆ ಹುಡುಗಿಗೆ ಬಿಗ್ ರಿಲೀಫ್ …
ನವದೆಹಲಿ :ಮಲಯಾಳಂನ ಕಣ್ ಸನ್ನೆ ಚೆಲುವೆ ಪ್ರಿಯಾ ವಾರಿಯರ್ ವಿರುದ್ಧ ಇದ್ದ ಪ್ರಕರಣವನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್,ಕೇಸು ದಾಖಲಿಸಿದ್ದ ತೆಲಂಗಾಣ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದರಿಂದ ಪ್ರಿಯಾ ವಾರಿಯರ್ ನಿರಾಳವಾಗಿದ್ದಾರೆ. ಪ್ರಕರಣದ...
ಕಾವೇರಿ ನದಿ, ಡಾ. ರಾಜ್ ಕುಮಾರ್ ಪರವಾಗಿ ಮಾತನಾಡಿದಕ್ಕೆ ಕನ್ನಡ ನಟನನ್ನು ಹೊರದಬ್ಬಿದ ತಮಿಳು ಚಿತ್ರರಂಗ…
ಬೆಂಗಳೂರು:ಕನ್ನಡದ ಯುವನಟ ಯೋಗಿ ತಮಿಳಿನ ‘ಪಾರ್ತಿಬನ್ ಕಾದಲ್’ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾಗಿದ್ದರು. ಈ ಚಿತ್ರದ ಮೋಷನ್ ಪೋಸ್ಟರ್ ಕೂಡ ಚೆನ್ನೈಯಲೇ ಬಿಡುಗಡೆಯಾಗಿತ್ತು. ಆದರೆ ಕಾರ್ಯಕ್ರಮ ಮುಗಿದ ಬಳಿಕ ಯೋಗಿಯವರನ್ನು ಸುತ್ತುವರಿದ ತಮಿಳುನಾಡಿನ ಪತ್ರಕರ್ತರು...
ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ …
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿಗೆ ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ವಿಜಯಲಕ್ಷ್ಮಿ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅವರ ಕುಟುಂಬದ ಫೋಟೋಗಳನ್ನು ದುರ್ಬಳಕೆ ಮಾಡಿದ್ದು, ವಿಜಯಲಕ್ಷ್ಮೀ...
ತೆಲುಗು ನಟ ನಂದಮೂರಿ ಹರಿಕೃಷ್ಣ ಸಾವಿಗೆ ಶಿವಣ್ಣ ಸಂತಾಪ…
ಬೆಂಗಳೂರು: ತೆಲುಗು ನಟ ನಂದಮೂರಿ ಹರಿಕೃಷ್ಣ ಅವರ ಅಕಾಲಿಕ ನಿಧನಕ್ಕೆ ನಟ ಶಿವರಾಜ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮಾಧ್ಯಮದವರ ಜತೆ ಮಾತನಾಡಿ, ಅವರ ಸಾವಿನಿಂದ ತಮಗೆ ತುಂಬಾ ನೋವಾಗಿದೆ. ನಮ್ಮ ಕುಟುಂಬಕ್ಕೆ...
ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಕೇಕ್, ಗಿಫ್ಟ್ ಗೆ ಬ್ರೇಕ್…
ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಕಳೆದ ವರ್ಷ ಹುಟ್ಟುಹಬ್ಬ ಬೇಡವೆಂದು ನಿರ್ಧರಿಸಿದ್ದರು. ಆದರೆ ಈ ಬಾರಿ ಹುಟ್ಟು ಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳಲು ನಿರ್ದರಿಸಿದ್ದಾರೆ. ಹಾಗೂ ಅಭಿಮಾನಿಗಳಿಗೆ ಕೆಲವು ಕಂಡೀಷನ್...
ಭೀಕರ ಅಪಘಾತದಲ್ಲಿ ನಟ ನಂದಮೂರಿ ಹರಿಕೃಷ್ಣ ದುರ್ಮರಣ…
ಹೈದರಾಬಾದ್- ಆಂಧ್ರಪ್ರದೇಶದ ನಲ್ಲಗೊಂಡ ಬಳಿ ಬುಧವಾರ ಬೆಳಗಿನ ಜಾವ ಸುಮಾರು 4-30ರ ವೇಳೆಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಟ ನಂದಮೂರಿ ಹರಿಕೃಷ್ಣ(61) ದುರ್ಮರಣಕ್ಕೀಡಾಗಿದ್ದಾರೆ. ಹರಿಕೃಷ್ಣ ಅವರೇ ಕಾರು ಚಾಲನೆ ಮಾಡಿಕೊಂಡು ಅಭಿಮಾನಿಯೊಬ್ಬರ ಮಗನ ವಿವಾಹ...
ಗಾಂಜಾ ಪ್ರಚೋದನೆಗಾಗಿ ರ‍್ಯಾಂಬೋ -2 ಚಿತ್ರ ತಂಡಕ್ಕೂ ಸಿಸಿಬಿ ಸಮನ್ಸ್ ಜಾರಿ…
ಬೆಂಗಳೂರು: ಮಾದಕ ವಸ್ತುಗಳನ್ನು ಸೇವಿಸುವಂತೆ ಪ್ರಚೋದನೆ ಮಾಡುತ್ತಿರುವ ಸಾಲು ಸಾಲು ಹಾಡಿಗಳಿಗೆ ಸಮನ್ಸ್ ನೀಡಲು ಸಿಸಿಬಿ ಮುಂದಾಗಿದ್ದು, ಈಗಾಗಲೇ ಚಂದನ್ ಶೆಟ್ಟಿಯವರ ಗಾಂಜಾ ಕಿಕ್ ಹಾಡಿಗಾಗಿ ಚಂದನ್ ಶೆಟ್ಟಿ ಅವರಿಗೆ ಸಮನ್ಸ್ ನೀಡಿದ್ದು,...
ರಾಕಿಂಗ್ ಸ್ಟಾರ್ ಗಡ್ಡಕ್ಕೆ ಕತ್ತರಿ, ಹೊಸ ಲುಕ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ …
ಬೆಂಗಳೂರು-ರಾಕಿಂಗ್ ಸ್ಟಾರ್ ಯಶ್ ಎರಡು ವರ್ಷಗಳ ನಂತರ ತಮ್ಮ ಉದ್ದನೆಯ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದು,ಯಶ್ ಕೆ ಜಿ ಎಫ್ ಚಿತ್ರಕ್ಕಾಗಿ ಉದ್ದನೆಯ ಗಡ್ಡ ಹಾಗೂ ತಲೆ ಕೂದಲನ್ನು ಬೆಳೆಸಿಕೊಂಡಿದ್ದು ,...












