ಮಂತ್ರ ಮಾಂಗಲ್ಯ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟ ಪೂಜಾ ಗಾಂಧಿ ದಂಪತಿ ‘ಕವಿಶೈಲ’ಕ್ಕೆ ಭೇಟಿ…
ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟ ಪೂಜಾ ಗಾಂಧಿ ದಂಪತಿ ಕವಿಶೈಲಕ್ಕೆ ಭೇಟಿ ನೀಡಿದ್ದಾರೆ.
ಸ್ಯಾಂಡಲ್‍ವುಡ್ ನಟಿ ಪೂಜಾ ಗಾಂಧಿ ನ. 29ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕುವೆಂಪು...
‘ಸಿಐಡಿ’ ಧಾರಾವಾಹಿ ನಟ ದಿನೇಶ್ ಫಡ್ನಿಸ್ ನಿಧನ…
ಹಿಂದಿ ಜನಪ್ರಿಯ ಧಾರಾವಾಹಿ ‘ಸಿಐಡಿ’ಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮೂಲಕ ‘ಸಿಐಡಿ ನಟ’ ಎಂದೇ ಖ್ಯಾತರಾಗಿದ್ದ ದಿನೇಶ್ ಫಡ್ನಿಸ್ ಅವರು ನಿಧನರಾಗಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ದಿನೇಶ್ ಅವರಿಗೆ ಡಿಸೆಂಬರ್ 1ರಂದು ಹೃದಯಾಘಾತವಾಗಿತ್ತು....
ಶೂಟಿಂಗ್ ವೇಳೆ ದುರಂತ- ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲು…
ಸಿನಿಮಾ ಹಾಗೂ ರಂಗಭೂಮಿ ನಟ ಮಂಡ್ಯ ರಮೇಶ್ ಅವರು ಧಾರಾವಾಹಿವೊಂದರ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣಲಿರುವ ಹೊಸ ಧಾರಾವಾಹಿ 'ಆಸೆ'...
ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿ ಪಡೆದ ಕಾಂತಾರ- ಪ್ರಶಸ್ತಿಯನ್ನು ಶಂಕರ್ ನಾಗ್ಗೆ ಅರ್ಪಿಸಿದ ರಿಷಬ್ ಶೆಟ್ಟಿ.
ಹೊಂಬಾಳೆ ಸಂಸ್ಥೆ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ ಇದೀಗ ಗೋವಾದಲ್ಲಿ ನಡೆಯುತ್ತಿರುವ 54ನೇ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದು ರಿಷಬ್ ಅವರ ಖುಷಿಯನ್ನು...
ನಟಿ ತ್ರಿಷಾ ಕುರಿತು ಅವಹೇಳನಕಾರಿ ಹೇಳಿಕೆ- ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್…
ಜನಪ್ರಿಯ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಮನ್ಸೂರ್ ಅಲಿ ಖಾನ್ ಇಂದು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.
ನಟಿ ತ್ರಿಷಾ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿ ಅವರ...
ತ್ರಿಷಾ ಬಗ್ಗೆ ಅಶ್ಲೀಲ ಹೇಳಿಕೆ ಆರೋಪ: ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಕೇಸ್ ದಾಖಲು…
ಜನಪ್ರಿಯ ನಟಿ ತ್ರಿಷಾ ಕೃಷ್ಣನ್ ಬಗೆಗಿನ ಅಶ್ಲೀಲ ಹೇಳಿಕೆ ಆರೋಪದ ಹಿನ್ನಲೆ ನಟ ಮನ್ಸೂರ್ ಅಲಿ ಖಾನ್ ವಿರುದ್ಧ ದೂರು ದಾಖಲಾಗಿದೆ.
ನಟಿ ತ್ರಿಷಾ ಬಗ್ಗೆ ಮನ್ಸೂರ್ ಅಲಿ ಖಾನ್ ಅವರು ನೀಡಿದ್ದ ಕೀಳು...
ನ.19ಕ್ಕೆ ಹಸೆಮಣೆ ಏರಲಿರುವ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಸುಷ್ಮಿತಾ-ಜಗ್ಗಪ್ಪ ಜೋಡಿ…
ಜನಪ್ರಿಯ ಕಾಮಿಡಿ ಶೋಗಳಾದ ಗಿಚ್ಚಿ ಗಿಲಿಗಿಲಿ, ಮಜಾ ಭಾರತ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಭಾಗಿಯಾಗಿದ್ದ ನಟಿ ಸುಷ್ಮಿತಾ ಮತ್ತು ಜಗ್ಗಪ್ಪ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಹಲವು ದಿನಗಳಿಂದ ಜಗ್ಗಪ್ಪ ಮತ್ತು ಸುಷ್ಮಿತಾ...
ಬಹುಕಾಲದ ಗೆಳತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಾಸುಕಿ ವೈಭವ್.
ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ನಟ ವಾಸುಕಿ ವೈಭವ್ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ.
ವಾಸುಕಿ ವೈಭವ್ ಮತ್ತು ಬೃಂದಾ ವಿಕ್ರಮ್ ಅವರು...
ಮಹಿಳೆಗೆ ಸಾಕುನಾಯಿ ಕಚ್ಚಿದ ಪ್ರಕರಣ- ವಿಚಾರಣೆಗೆ ಹಾಜರಾದ ನಟ ದರ್ಶನ್.
ಬೆಂಗಳೂರು: ನೆರೆಮನೆಯ ಮಹಿಳೆಯೊಬ್ಬರಿಗೆ ಸಾಕುನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಇಂದು ರಾಜರಾಜೇಶ್ವರಿ ನಗರದ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ದರ್ಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಳಿಕ...
ಹಿರಿಯ ನಟ ಚಂದ್ರ ಮೋಹನ್ ಹೃದಯಾಘಾತದಿಂದ ನಿಧನ…
ತೆಲುಗು ಸಿನಿಮಾ ರಂಗದ ಖ್ಯಾತ ನಟ ಚಂದ್ರಮೋಹನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 82ರ ವಯಸ್ಸಿನ ಚಂದ್ರಮೋಹನ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ...











