ರಶ್ಮಿಕಾ ಡೀಪ್‌ಫೇಕ್ ವೀಡಿಯೋ ಪ್ರಕರಣ – ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು…

0
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಿನ್ನೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು...

ಹೆಣ್ಣು ಮಗುವಿಗೆ ಜನ್ಮ ನೀಡಿದ ‘ಕಾಮಿಡಿ ಕಿಲಾಡಿ’ ನಯನಾ.

0
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ನಯನಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನದಂದು ಮಗುವನ್ನು ಮನೆಗೆ ಬರಮಾಡಿಕೊಂಡಿದ್ದಾರೆ. ಪತಿ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನು ಶೇರ್ ಮಾಡಿರುವ ನಯನಾ, ಮಗುವಿಗೆ...

ಜ್ಯೂನಿಯರ್ ಬಾಲಯ್ಯ ಎಂದೇ ಖ್ಯಾತಿ ಪಡೆದಿದ್ದ ರಘು ಬಾಲಯ್ಯ ನಿಧನ…

0
ಜ್ಯೂನಿಯರ್ ಬಾಲಯ್ಯ ಎಂದೇ ಖ್ಯಾತರಾಗಿದ್ದ ತಮಿಳಿನ ಹೆಸರಾಂತ ನಟ ರಘು ಬಾಲಯ್ಯ ಅವರು ಇಂದು ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಮ್ಮ ಚೆನ್ನೈನ ವಲಸರವಕ್ಕಂನ ನಿವಾಸದಲ್ಲಿ...

8 ತಿಂಗಳ ಗರ್ಭಿಣಿಯಾಗಿದ್ದ ಮಲಯಾಳಂ ನಟಿ ಹೃದಯಾಘಾತದಿಂದ ನಿಧನ…

0
ಸೀರಿಯಲ್ ನಟಿ ರೆಂಜೂಷಾ ಮೆನನ್ ಅವರ ನಿಧನದ ಆಘಾತದ ನಡುವೆ, ಮತ್ತೊಂದು ಸಾವಿನ ಸುದ್ದಿ ಎದುರಾಗಿದೆ. ಕರುತ್ತಮುತ್ತು ಧಾರಾವಾಹಿ ಖ್ಯಾತಿಯ ನಟಿ ಪ್ರಿಯಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ(ಅಕ್ಟೋಬರ್ 31) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ....

‘ಕಣ್ಣಪ್ಪ’ ಶೂಟಿಂಗ್ ಸೆಟ್‍ನಲ್ಲಿ ದುರಂತ- ನಟ ವಿಷ್ಣು ಮಂಚುಗೆ ಗಂಭೀರ ಗಾಯ…

0
ಸೌತ್ ಸಿನಿಮಾ ಇಂಡಸ್ಟ್ರೀಯ ಮುಂದಿನ ಬಹುನಿರೀಕ್ಷಿತ ಚಿತ್ರ ‘ಕಣ್ಣಪ್ಪ’ ಚಿತ್ರೀಕರಣದ ವೇಳೆ ನಟ ವಿಷ್ಣು ಮಂಚುಗೆ ಗಂಭೀರ ಗಾಯವಾಗಿದೆ ಎಂಬ ಸುದ್ದಿ ಸಖತ್ ಸದ್ದು ಮಾಡುತ್ತಿದೆ. ನ್ಯೂಜಿಲೆಂಡ್‍ನಲ್ಲಿ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದ ವೇಳೆ...

‘ಕೊರಗಜ್ಜ’ ಸಿನಿಮಾದ ಶೂಟಿಂಗ್ ವೇಳೆ ಗೂಂಡಾಗಳ ಎಂಟ್ರಿ- ಚಿತ್ರೀಕರಣ ಸ್ಥಗಿತಗೊಳಿಸಿದ ತಂಡ…

0
ಸುಧೀರ್ ಅತ್ತಾರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಶೂಟಿಂಗ್ ವೇಳೆ ಲಾಂಗ್ ಹಿಡಿದುಕೊಂಡು ಗೂಂಡಾಗಳು ಎಂಟ್ರಿ ಕೊಟ್ಟಿದ್ದಾರೆ. ಖ್ಯಾತ ಬಾಲಿವುಡ್ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ ಮತ್ತು ಶುಭಾ ಪೂಂಜಾ ಸೇರಿದಂತೆ ಮೊದಲಾದವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು....

ಇಂದು ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್ ರೀ-ಎಂಟ್ರಿ…

0
ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರು ಔಟ್ ಆಗಿದ್ದರು. ಅವರು ಮತ್ತೆ ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಅವರು...

ಹುಲಿ ಉಗುರು ಕೇಸ್: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್​ಗೆ ಜಾಮೀನು ಮಂಜೂರು…

0
ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 10’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಜಾಮೀನು ಮಂಜೂರಾಗಿದೆ. ಬೆಂಗಳೂರಿನ 2ನೇ ಎಸಿಜೆಎಂ...

ಹುಲಿ ಉಗುರು ಧರಿಸಿದ ಆರೋಪ- ನಟ ದರ್ಶನ್ ಮನೆಗೆ ಅರಣ್ಯಾಧಿಕಾರಿಗಳ ಭೇಟಿ…

0
ವರ್ತೂರು ಸಂತೋಷ್ ಅವರ ಬಂಧನದ ಬಳಿಕ ಹುಲಿ ಉಗುರು ಧರಿಸಿದ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ನಟ ದರ್ಶನ್ ಅವರು ಹುಲಿ ಉಗುರು ಧರಿಸಿದ್ದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ...

ನಾನು ಧರಿಸಿದ್ದ ಹುಲಿ ಉಗುರು ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ: ನಿಖಿಲ್ ಸ್ಪಷ್ಟನೆ…

0
ನಟ ನಿಖಿಲ್ ಕುಮಾರ್ ಅವರು ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎನ್ನಲಾದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿತ್ತು. ಈ ವಿಚಾರಕ್ಕೆ...
error: Content is protected !!