ಚೆಕ್ ಬೌನ್ಸ್ ಪ್ರಕರಣ: ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ.
ಏಳು ವರ್ಷದ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಂಬೈ ಸ್ಥಳೀಯ ಕೋರ್ಟ್ ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರನ್ನು ದೋಷಿ ಎಂದು ಹೇಳಿದೆ. 2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ...
ಅರಣ್ಯ ನಿಯಮ ಉಲ್ಲಂಘನೆ ಆರೋಪ; ಕಾಂತಾರ ತಂಡಕ್ಕೆ ಬಿಗ್ ರಿಲೀಫ್.
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ: ಚಾಪ್ಟರ್ 1 ಚಿತ್ರದ ಚಿತ್ರೀಕರಣದ ವೇಳೆ ಇತ್ತೀಚೆಗೆ ಚಿತ್ರತಂಡದ ವಿರುದ್ಧ ಅರಣ್ಯ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ರಿಷಬ್ ಶೆಟ್ಟಿ, ನಟಿಸಿ ನಿರ್ದೇಶಿಸುತ್ತಿರುವ ಕಾಂತಾರ: ಚಾಪ್ಟರ್ 1...
ಕನ್ನಡದಲ್ಲೂ ಬರ್ತಿದೆ ಮಲಯಾಳಂನ ಹಿಟ್ ಸಿನಿಮಾ ‘ಮಾರ್ಕೊ’.
ಮಲಯಾಳಂ ಚಿತ್ರರಂಗದಲ್ಲಿ ಮಾರ್ಕೊ ಸಿನಿಮಾ ಹೊಸ ಅಲೆಸೃಷ್ಟಿಸಿದ ಸಿನಿಮಾಗಳಲ್ಲಿ ಒಂದಾಗಿದೆ. ಉನ್ನಿ ಮುಕುಂದನ್ ನಟನೆಯ ಈ ಚಿತ್ರ 2024ರ ಡಿಸೆಂಬರ್‍ನಲ್ಲಿ ತೆರೆಗೆ ಬಂದಿತ್ತು. ಈ ಚಿತ್ರವನ್ನು ನೋಡಿ ಒಂದು ವರ್ಗದ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ....
ಕಲೆಕ್ಷನ್ ವಿಚಾರದಲ್ಲಿ ತೆವಳಿಕೊಂಡು ಸಾಗುತ್ತಿರುವ ಎಮರ್ಜೆನ್ಸಿ ಸಿನಿಮಾ.
ಕಂಗನಾ ರಣಾವತ್ ಅವರ ನಿರ್ದೇಶನ ಮತ್ತು ನಟನೆಯ ಎಮರ್ಜೆನ್ಸಿ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಾಕಷ್ಟು ಕಷ್ಟಗಳನ್ನು ಮೀರಿ ಈ ಚಿತ್ರ ರಿಲೀಸ್ ಆಯಿತು. ಆದರೆ, ಸಿನಿಮಾ ಅಂದುಕೊಂಡ ರೀತಿಯ ಕಲೆಕ್ಷನ್ ಮಾಡುತ್ತಿಲ್ಲ....
ತೆಲಂಗಾಣ ಜನರ ಕ್ಷಮೆ ಕೇಳಿದ ನಿರ್ಮಾಪಕ ದಿಲ್ ರಾಜು.
ದಶಕಗಳಿಂದಲೂ ತೆಲುಗು ಚಿತ್ರರಂಗದ ಸ್ಟಾರ್ ನಿರ್ಮಾಪಕ ಎನಿಸಿಕೊಂಡಿರುವ ದಿಲ್ ರಾಜು, ತೆಲಂಗಾಣ ಜನರ ಕ್ಷಮೆ ಕೇಳಿದ್ದಾರೆ. ರಾಮ್ ಚರಣ್ ನಟನೆಯ ಗೇಮ್ ಚೇಂಜರ್ ಸಿನಿಮಾ ನಿರ್ಮಾಣ ಮಾಡಿರುವ ದಿಲ್ ರಾಜು, ತೆಲುಗು ಚಿತ್ರರಂಗದ...
ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ.
ಭೀಕರ ರಸ್ತೆ ಅಪಘಾತದಲ್ಲಿ ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ ಹೊಂದಿದ್ದಾರೆ. ಧರ್ತಿಪುತ್ರ ನಂದಿನಿ ಧಾರಾವಾಹಿ ಮೂಲಕ ಅವರು ಗಮನ ಸೆಳೆದಿದ್ದರು. ಅವರಿಗೆ ಕೇವಲ 23 ವರ್ಷ ಆಗಿತ್ತು. ಬಾಳಿ ಬದುಕಬೇಕಿದ್ದ...
ದರೋಡೆಗೆ ಬಂದಿದ್ದ ದುಷ್ಕರ್ಮಿಯಿಂದ ನಟ ಸೈಫ್ ಅಲಿಖಾನ್‍ಗೆ ಚಾಕು ಇರಿತ.
ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಗಳು ಚಾಕುವುನಿಂದ ದಾಳಿ ಮಾಡಲಾಗಿದ್ದು, ಅವರನ್ನು ಮುಂಬೈ ನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಮಂತ ನಟ ಎಂಬ ಕಾರಣಕ್ಕೆ ಕೆಲವರು ಅವರ ಮನೆಗೆ ಕನ್ನ...
ಹಿರಿಯ ನಟ ಸರಿಗಮ ವಿಜಿ ವಿಧಿವಶ.
ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ವಿಜಿ ಅವರಿಗೆ...
ಸುಪ್ರಸಿದ್ಧ ಭಾವ ಗಾಯಕ ಪಿ.ಜಯಚಂದ್ರನ್ ವಿಧಿವಶ.
ಕೇರಳ: ಕನ್ನಡ ಸೇರಿದಂತೆ ದೇಶದ ವಿವಿಧ ಭಾಷೆಗಳಲ್ಲಿ 16 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ಸುಪ್ರಸಿದ್ಧ ಹಿರಿಯ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ನಿನ್ನೆ ಸಂಜೆ ಇಲ್ಲಿನ ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...
ಗ್ಯಾಂಗ್‍ಸ್ಟರ್ ಲುಕ್‍ನಲ್ಲಿ ಯಶ್ ಸ್ಟೈಲಿಶ್ ಎಂಟ್ರಿ.
ಸ್ಯಾಂಡಲ್‍ವುಡ್ ರಾಕಿಂಗ್ ಸ್ಟಾರ್ ಯಶ್ ಇಂದು 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇಂಡಿಯನ್ ಕೆಜಿಎಫ್ ಸ್ಟಾರ್‍ಗೆ ಕುಟುಂಬಸ್ಥರು, ಸಿನಿಸ್ನೇಹಿತರು, ಆಪ್ತರೂ ಸೇರಿದಂತೆ ಅವರ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ. ಯಶ್ ಮುಖ್ಯಭೂಮಿಕೆಯ...












