ಕುತೂಹಲಕಾರಿ ಪೋಸ್ಟರ್ ಅನಾವರಣಗೊಳಿಸಿದ ಯಶ್: ಟಾಕ್ಸಿಕ್ ಟೀಮ್‍ನಿಂದ ಸಿಕ್ತು ಸಿಹಿ ಸುದ್ದಿ.
ನ್ಯಾಷನಲ್ ಸ್ಟಾರ್ ಯಶ್ ಅವರು ಇದೇ ಜನವರಿ 8ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ದಿನ ಟಾಕ್ಸಿಕ್ ಚಿತ್ರದ ಕುರಿತು ಏನಾದರೂ ಅಪ್‍ಡೇಟ್ ಸಿಗಬಹುದು ಎಂದು ನಿರೀಕ್ಷಿಸುತ್ತಿರುವ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಚಿತ್ರತಂಡದ...
ಆಪರೇಷನ್‍ಗೆ ಒಪ್ಪಿಗೆ ಕೊಟ್ಟ ದರ್ಶನ್.
ರೇಣುಕಾಸ್ವಾಮಿ ಹತ್ಯೆ ಕೇಸ್‍ನಲ್ಲಿ ಜೈಲು ಸೇರಿದ್ದ ದರ್ಶನ್ ಅವರು ಈಗ ಜಾಮೀನು ಪಡೆದು ಹೊರ ಬಂದಿದ್ದಾರೆ. ಅವರಿಗೆ ಬೆನ್ನು ನೋವು ಹೆಚಾಗಿ ಕಾಡಿತ್ತಿತ್ತು. ಡಿಸ್ಕ್‍ನ ಸಮಸ್ಯೆಯಿಂದಾಗಿ ಈ ರೀತಿ ಆಗಿದೆ ಎಂದು ವರದಿಯಲ್ಲಿ...
ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ ‘ಮ್ಯಾಕ್ಸ್’.
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮ್ಯಾಕ್ಸ್ ಸಿನಿಮಾ, ಪ್ರೇಕ್ಷಕರಿಂದ ಬಹುತೇಕ ಮೆಚ್ಚುಗೆಯನ್ನು ಪಡೆದಿದೆ. ಗಲ್ಲಾಪೆಟ್ಟಿಗೆಯಲ್ಲೂ ಉತ್ತಮವಾದ ವ್ಯವಹಾರ ನಡೆದಿದೆ. ಕಳೆದ ದಿನವಷ್ಟೇ ಚಿತ್ರತಂಡ ಸಕ್ಸಸ್ ಸೆಲೆಬ್ರೇಶನ್ ಆಯೋಜಿಸಲಾಗಿತ್ತು. ಸುದೀಪ್ ದೇವಸ್ಥಾನಕ್ಕೆ...
ದರ್ಶನ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳೋಕೆ ರೆಡಿ ಆದ ನಿರ್ದೇಶಕ ದಿನಕರ್ ತೂಗುದೀಪ.
ದಿನಕರ್ ತೂಗುದೀಪ ಅವರು ನಿರ್ದೇಶಕನಾಗಿ, ನಿರ್ಮಾಪಕನಾಗಿ, ಬರಹಗಾರನಾಗಿ ಮತ್ತು ನಟನಾಗಿ ಗುರುತಿಸಿಕೊಂಡಿದ್ದಾರೆ. ಇವರು ನವಗ್ರಹ ಸಿನಿಮಾ ನಿರ್ದೇಶನ ಮಾಡಿ ಭರ್ಜರಿ ಯಶಸ್ಸನ್ನು ಕಂಡಿದ್ದಾರೆ. ಈ ಸಿನಿಮಾದಲ್ಲಿ ದರ್ಶನ್ ಅವರು ನೆಗೆಟಿವ್ ಪಾತ್ರ ಮಾಡಿದ್ದರು....
ಒಬ್ಬ ವ್ಯಕ್ತಿ ಅಹಂಕಾರದಿಂದ ಇಡೀ ಚಿತ್ರರಂಗವೇ ತಲೆತಗ್ಗಿಸುವಂತಾಯಿತು: ನಿರ್ಮಾಪಕ ತಮ್ಮಾರೆಡ್ಡಿ ಭಾರದ್ವಾಜ್.
ಹೈದರಾಬಾದ್: ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿಂತೆ ನಟ ಅಲ್ಲು ಅರ್ಜುನ್ ವಿಚಾರವಾಗಿ ತೆಲುಗು ನಿರ್ಮಾಪಕ ತಮ್ಮರೆಡ್ಡಿ ಭಾರದ್ವಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಒಬ್ಬ ವ್ಯಕ್ತಿಯ ಅಹಂಕಾರದಿಂದ...
ಸಿನಿಮಾ ‘ಮ್ಯಾಕ್ಸ್’ ಭರ್ಜರಿ ಕಲೆಕ್ಷನ್.
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಸುದೀಪ್ ಮುಖ್ಯಭೂಮಿಕೆಯ ಮ್ಯಾಕ್ಸ್ ಸಿನಿಮಾ ಕ್ರಿಸ್ಮಸ್ ದಿನದಂದು ಅದ್ಧೂರಿಯಾಗಿ ಚಿತ್ರಮಂದಿರ ಪ್ರವೇಶಿಸಿತು. ಎರಡೂವರೆ ವರ್ಷದಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಕಿಚ್ಚನ ಮುಂದಿನ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದರು. ಫೈನಲಿ...
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಮ್ಯಾಕ್ಸ್ ಸಿನಿಮಾ ಅದ್ದೂರಿ ಬಿಡುಗಡೆ.
ಸಿನಿಮಾ: ಕಲೈಪುಲಿ ಎಸ್.ಧಾನು. ನಿರ್ದೇಶನ: ವಿಜಯ್ ಕಾರ್ತಿಕೇಯ. ಕಿಚ್ಚ ಸುದೀಪ್, ಸುನಿಲ್, ವರಲಕ್ಷ್ಮಿ ಶರತ್ ಕುಮಾರ್, ಉಗ್ರಂ ಮಂಜು, ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಳೆ, ವಿಜಯ್ ಚಂಡೂರು ಮುಂತಾದವರು. ಮ್ಯಾಕ್ಸ್’ ಸಿನಿಮಾದಲ್ಲಿ ಕಳ್ಳ-ಪೊಲೀಸ್...
ಶಿವಣ್ಣ ಸರ್ಜರಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ: ಡಾ.ಮುರುಗೇಶ್ ಮನೋಹರನ್.
ವಾಷಿಂಗ್ಟನ್: ಡಾ.ಶಿವರಾಜ್‍ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸದ್ಯ ಶಿವಣ್ಣ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ವೈದ್ಯ ಡಾ.ಮುರುಗೇಶ್ ಮನೋಹರನ್ ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ವೀಡಿಯೋ ಮೂಲಕ ಮಾತನಾಡಿದ...
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ನಟ ಅಲ್ಲು ಅರ್ಜುನ್ ವಿಚಾರಣೆ.
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದ ಪ್ರಮುಖ ಶಂಕಿತನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 4ರಂದು ನಡೆದ ಕಾಲ್ತುಳಿತದ ಪ್ರಮುಖ ಆರೋಪಿ ಬೌನ್ಸರ್ ಆಂಟೋನಿ ಎಂದು ಗುರುತಿಸಲಾಗಿದೆ. ಬೌನ್ಸರ್‍ಗಳಿಗೆ ಸಂಘಟಕನಾಗಿ ಕೆಲಸ ಮಾಡುತ್ತಿದ್ದ ಆಂಟೋನಿ...
ಭಾರತದ ಪ್ರಸಿದ್ಧ ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ.
ಹೈದರಾಬಾದ್: ಭಾರತೀಯ ಚಿತ್ರರಂಗದ ಹಿರಿಯ ನಿರ್ದೇಶಕ ಶ್ಯಾಮ್ ಬೆನಗಲ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ದೀರ್ಘಕಾಲದಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಬೆನಗಲ್ ಮುಂಬೈನ ವೊಕಾರ್ಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಎಂದು ಅವರ ಪುತ್ರಿ ಪಿಯಾ...












