ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ.
ನಟ ಶಿವರಾಜ್‍ಕುಮಾರ್ ಹಾಗೂ ಅವರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅಲ್ಲದೇ ಶಿವಣ್ಣ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದಾರೆ. ಇತ್ತೀಚೆಗೆ ಶಿವಣ್ಣ ನಟನೆಯ ಭೈರತಿ ರಣಗಲ್...
ಅಮ್ಮ ಲೀಲಾವತಿಗಾಗಿ ಸ್ಮಾರಕ ನಿರ್ಮಿಸಿದ ವಿನೋದ್ ರಾಜ್.
ಬೆಂಗಳೂರು: ಹಿರಿಯ ನಟಿ ಡಾ.ಲೀಲಾವತಿ ಸ್ಮಾರಕ ಉದ್ಘಾಟನೆ ಇಂದು ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್...
ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಓರ್ವ ಮಹಿಳೆ ಸಾವು.
ಹೈದರಾಬಾದ್: ಸ್ಟರ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಹೈದರಾಬಾದ್‍ನ RTC ಕ್ರಾಸ್‌ರೋಡ್ಸ್ ನ ಸಂಧ್ಯಾ ಥಿಯೇಟರ್‌ನಲ್ಲಿ...
ಅದ್ಧೂರಿಯಾಗಿ ಹಸೆಮಣೆ ಏರಿದ ನಾಗ ಚೈತನ್ಯ ಶೋಭಿತಾ ಧೂಳಿಪಾಲ.
ದಕ್ಷಿಣ ಚಿತ್ರರಂಗದ ಖ್ಯಾತ ನಟ ನಾಗ ಚೈತನ್ಯ ಹಾಗೂ ಬಹುಭಾಷಾ ನಟಿ ಶೋಭಿತಾ ಧೂಳಿಪಾಲ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಬುಧವಾರ ತಡ ರಾತ್ರಿ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ಅನ್ನಪೂರ್ಣ ಸ್ಟುಡಿಯೋದಲ್ಲಿ ಜೋಡಿ...
16 ವರ್ಷಗಳ ಹಿಂದೆಯೇ ಶೂಟಿಂಗ್ ಮುಗಿಸಿರೋ ಉಪೇಂದ್ರ-ರಮ್ಯಾ ನಟನೆಯ ರಕ್ತ ಕಾಶ್ಮೀರ ಸಿನಿಮಾ ಬಿಡುಗಡೆಗೆ ರೆಡಿ.
ಕನ್ನಡ ಚಿತ್ರರಂಗದಲ್ಲಿ ಅದೆಷ್ಟೋ ಸಿನಿಮಾಗಳು ಶೂಟಿಂಗ್ ಮುಗಿಸಿ ಬಿಡುಗಡೆ ಆಗದೇ ಉಳಿದಿರುವ ಸಾಕಷ್ಟು ಉದಾಹರಣೆಗಳಿವೆ. ಇದೀಗ, 16 ವರ್ಷಗಳ ಹಿಂದೆಯೇ ಚಿತ್ರೀಕರಣ ನಡೆದಿದ್ದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಮೋಹಕ ತಾರೆ ರಮ್ಯಾ...
ಛತ್ರಪತಿ ಶಿವಾಜಿ ಮಹಾರಾಜ್ ರಿಷಬ್ ಶೆಟ್ಟಿ ಹೊಸ ಸಿನಿಮಾದ ರಿಲೀಸ್ ಡೇಟ್ ರಿವೀಲ್.
ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ಖ್ಯಾತಿಯ ರಿಷಬ್ ಶೆಟ್ಟಿ ಅವರ 'ಕಾಂತಾರ ಚಾಪ್ಟರ್ 1' ಸಿನಿಮಾ ಕೆಲಸಗಳು ಬಿರುಸಿನಿಂದ ಸಾಗಿದೆ. ಸಿನಿಮಾ ನೋಡುವ ಪ್ರೇಕ್ಷಕರ ಕಾತರ ಹೆಚ್ಚಾಗಿದೆ. ಈ ಸಿನಿಮಾ ಬಿಡುಗಡೆಗೆಗೂ ಮುನ್ನ...
ಆತ್ಮಹತ್ಯೆಗೆ ಶರಣಾಗಿದ್ದ ನಟಿ ಶೋಭಿತಾ ಮೃತದೇಹ ಹುಟ್ಟೂರಿಗೆ ರವಾನೆ.
ಹಾಸನ: ಹೈದರಾಬಾದ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ನಟಿ ಶೋಭಿತಾ ಮೃತದೇಹವನ್ನ ಹುಟ್ಟೂರಾದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮಕ್ಕೆ ತರಲಾಗಿದೆ. ಶೋಭಿತಾ ನಿವಾಸದೆದುರು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆರೂರು ಗ್ರಾಮದಲ್ಲಿ ಅಂತ್ಯಸಂಸ್ಕಾರ...
ರಿಯಲ್‍ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ವಾರ್ನರ್ ಟೈಲರ್ ರಿಲೀಸ್.
ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ವಾರ್ನರ್ ಟ್ರೈಲರ್ ರಿಲೀಸ್ ಆಗಿದೆ. ಉಪೇಂದ್ರ ಸಿನಿಮಾಗಾಗಿ ಎದುರು ನೋಡುತ್ತಿದ್ದ ಫ್ಯಾನ್ಸ್‍ಗೆ ಗುಡ್ ನ್ಯೂಸ್ ಸಿಕ್ಕಿದೆ. ಉಪ್ಪಿ ಟ್ರೈಲರ್‌ನಲ್ಲಿ ಡಿಫರೆಂಟ್ ಗೆಟಪ್ ಮತ್ತು...
ಕಲ್ಟ್ ಚಿತ್ರತಂಡದ ಯಡವಟ್ಟಿನಿಂದಾಗಿ ಸಚಿವ ಜಮೀರ್ ಪುತ್ರ ಜೈದ್ ಖಾನ್ ವಿರುದ್ಧ ದೂರು.
ಬೆಂಗಳೂರು: ಕಲ್ಟ್ ಚಿತ್ರತಂಡದ ಯಡವಟ್ಟಿನಿಂದಾಗಿ ಸಚಿವ ಜಮೀರ್ ಅಹ್ಮದ್ ಪುತ್ರ ಹಾಗೂ ಚಿತ್ರನಟ ಜೈದ್ ಖಾನ್ ವಿರುದ್ಧ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿತ್ರತಂಡದ ಯಡವಟ್ಟಿನಿಂದಾಗಿ ಬೆಂಗಳೂರಿನಲ್ಲಿ ಡ್ರೋನ್ ಟೆಕ್ನಿಷಿಯನ್ ಸಂತೋಷ್...
ನಟಿ ದೀಪಿಕಾ ದಾಸ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಕರೆ: ಪೊಲೀಸರಿಗೆ ದೂರು.
ಬೆಂಗಳೂರು: ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿ ದೀಪಿಕಾ ದಾಸ್ ತಾಯಿಗೆ ಮಧ್ಯರಾತ್ರಿ...












