ಭಾವಿ ಪತಿಯನ್ನು ಪರಿಚಯಿಸಿದ ಬಹುಭಾಷಾ ನಟಿ ಕೀರ್ತಿ ಸುರೇಶ್.
ಬಹುಭಾಷಾ ನಟಿ ಕೀರ್ತಿ ಸುರೇಶ್ ಅವರ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಲವು ದಿನಗಳಿಂದ ಕೇಳಿಬರುತ್ತಲೇ ಇದ್ದವು. ಇದೀಗ ಅದೆಲ್ಲದ್ದಕ್ಕೂ ಪೂರ್ಣ ವಿರಾಮ ಇಡುವಂತಹ ಸಮಯ ಬಂದಿದೆ. ಮಹಾನಟಿ ಕೊನೆಗೂ ತನ್ನ ಭಾವಿ...
ಕಾಂತಾರ ನೃತ್ಯ ಕಲಾವಿದರಿದ್ದ ಮಿನಿ ಬಸ್ ಪಲ್ಟಿ; ಹಲವರಿಗೆ ಗಾಯ.
ಉಡುಪಿ: ಕಾಂತಾರ: ಚಾಪ್ಟರ್ 1 ಸಿನಿಮಾ ಚಿತ್ರೀಕರಣ ಮುಗಿಸಿ ಕೊಲ್ಲೂರು ವಸತಿಗೃಹಕ್ಕೆ ವಾಪಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿಯಾಗಿ ಹಲವು ಕಲಾವಿದರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ಆನೆಜರಿ ಎದುರು ನಿನ್ನೆ ರಾತ್ರಿ ಸಂಭವಿಸಿದೆ....
ಶ್ರೀಮುರುಳಿ ನಟನೆಯ ಬಘೀರ ಸಿನಿಮಾ ಇಂದಿನಿಂದ ಒಟಿಟಿ ವೇದಿಕೆಗಳಲ್ಲಿ ಲಭ್ಯ.
ಬೆಂಗಳೂರು: ಶ್ರೀಮುರುಳಿ, ರುಕ್ಮಿಣಿ ವಸಂತ್ ನಟನೆಯ ಕನ್ನಡ ಸಿನಿಮಾ ಬಘೀರ ಇಂದಿನಿಂದ ಒಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುತ್ತಿದೆ. ಪ್ರಶಾಂತ್ ನೀಲ್ ಬಘೀರ ಸಿನಿಮಾಗೆ ಕಥೆ ಬರೆದಿದ್ದು, ಡಾ.ಸೂರಿ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬಘೀರ...
ಸಿನಿಮಾ ಅರ್ಧಕ್ಕೆ ಸ್ಥಗಿತಗೊಳಿಸಿದ ನಿರ್ದೇಶಕನ ಬೆದರಿಸಲು ಏರ್ ಫೈರ್ ಮಾಡಿದ ನಟ ತಾಂಡವ್ ರಾಮ್ ಬಂಧನ.
ಬೆಂಗಳೂರು: ಸಿನಿಮಾ ಅರ್ಧಕ್ಕೆ ಸ್ಥಗಿತಗೊಳಿಸಿದ ನಿರ್ದೇಶಕನನ್ನು ಬೆದರಿಸಲು ಗುಂಡು ಹಾರಿಸಿದ ಆರೋಪದಡಿ ನಟ ತಾಂಡವ್ ರಾಮ್ ಅವರನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುಗಿಲ್ ಪೇಟೆ ಸಿನಿಮಾ ಖ್ಯಾತಿಯ ನಿರ್ದೇಶಕ ಭರತ್ ಎಸ್...
ಹ್ಯಾಟ್ರೀಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭೈರತಿ ರಣಗಲ್’ ಸಿನಿಮಾ ಅದ್ಧೂರಿಯಾಗಿ ಬಿಡುಗಡೆ.
ಬೆಂಗಳೂರು: ನಟ ಶಿವರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ 'ಭೈರತಿ ರಣಗಲ್' ಇಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಕಂಡಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಸಿನಿಮಾವಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಅದರಂತೆ, ಇಂದು 350ಕ್ಕೂ...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್‍ಬಾಸ್ ಕನ್ನಡ ಸೀಸನ್ 8ರ ವಿನ್ನರ್ ಮಂಜು ಪಾವಗಡ.
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 8ರ ವಿಜೇತ ಮಂಜು ಪಾವಗಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಜು ತಮ್ಮ ಹುಟ್ಟೂರಾದ ಪಾವಗಡದಲ್ಲೇ ಮದುವೆಯಾಗಿದ್ದಾರೆ. ಮದುವೆಗೆ ನಟಿ ಶುಭಾ ಪೂಂಜಾ ಸೇರಿ ಅನೇಕರು ಭಾಗಿ...
ಟಾಕ್ಸಿಕ್ ಚಿತ್ರತಂಡ ವಿರುದ್ಧ ಎಫ್ಐಆರ್, ಇದರಿಂದ ಟಾಕ್ಸಿಕ್ ಚಿತ್ರ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ: ಈಶ್ವರ ಖಂಡ್ರೆ.
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ʼಟಾಕ್ಸಿಕ್ʼ ಸಿನಿಮಾ ತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಹೆಚ್ ಎಂಟಿ ಕಾರ್ಖಾನೆ ಬಳಿ ಬೃಹತ್ ಸೆಟ್ ನಿರ್ಮಾಣ ಮಾಡಿ ತಿಂಗಳುಗಳ...
ರೆಬೆಲ್‍ಸ್ಟಾರ್ ಮನೆಯಲ್ಲಿ ಮನೆಮಾಡಿದ ಸಂಭ್ರಮ ಗಂಡು ಮಗುವಿಗೆ ಜನ್ಮ ನೀಡಿದ ಅವಿವಾ.
ಬೆಂಗಳೂರು: ಅಭಿಷೇಕ್ ಹಾಗೂ ಅವಿವಾ ಅವರು 2023ರಲ್ಲಿ ವಿವಾಹ ಆದರು. ಇವರ ಮದುವೆ ಅದ್ದೂರಿಯಾಗಿ ನಡೆದಿತ್ತು. ರೆಬೆಲೆ ಸ್ಟಾರ್ ಅಂಬರೀಷ್ ಮನೆಯಲ್ಲಿ ಈಗ ಖುಷಿ ಮನೆ ಮಾಡಿದೆ. ಅಭಿಷೇಕ್ ಪತ್ನಿ ಅವಿವಾ ಬಿದಪ್ಪ...
ಡಾಲಿ ಧನಂಜಯ್ ಗೆ ಕೂಡಿಬಂತು ಕಂಕಣಭಾಗ್ಯ: ಹಬ್ಬದ ದಿನವೇ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ ಡಾಲಿ.
ಸ್ಯಾಂಡಲ್‍ವುಡ್‍ನ ಆ್ಯಕ್ಟರ್, ಡೈರೆಕ್ಟರ್ ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ, ಡಾಕ್ಟರ್ ಜೊತೆ ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ...
ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ಬಹುನಿರೀಕ್ಷಿತ ಬಘೀರ ಸಿನಿಮಾ ಬಿಡುಗಡೆ.
ಬೆಂಗಳೂರು: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಶ್ರೀ ಮುರಳಿ ಅಭಿನಯದ 'ಬಘೀರ' ಚಿತ್ರ ಇಂದು ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಸ್ಯಾಂಡಲ್‍ವುಡ್‍ನ ಸೂಪರ್ ಸ್ಟಾರ್‌ಗಳಾದ ಶ್ರೀಮುರಳಿ ಮತ್ತು ರುಕ್ಮಿಣಿ ವಸಂತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಹೆಚ್ಚಿನ...











