ನಟ ಯಶ್ ಅಭಿನಯದ ಟಾಕ್ಸಿಕ್ ಚಿತ್ರಕ್ಕಾಗಿ ಮರಗಳ ಮಾರಣಹೋಮ: ಈಶ್ವರ್ ಖಂಡ್ರೆ ಕಾನೂನು ಕ್ರಮದ ಎಚ್ಚರಿಕೆ.
ಬೆಂಗಳೂರು: ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡಸುತಿದ್ದಾರೆ. ಈ ಮಧ್ಯೆ ಟಾಕ್ಸಿಕ್ ಚಿತ್ರದ ಸೆಟ್‍ಗಾಗಿ ಸಾವಿರಾರೂ ಮರಗಳನ್ನು ಕಡಿದಿರುವುದು ಸ್ಯಾಟಲೈಟ್ ಫೋಟೋಗಳಿಂದ ಬೆಳಕಿಗೆ ಬಂಧಿದೆ. ಎಚ್ಎಂಟಿ...
ನಟ ದರ್ಶನ್ ಅಭಿನಯದ ‘ನವಗ್ರಹ’ ಸಿನಿಮಾ ನವೆಂಬರ್ 8ಕ್ಕೆ ಮರು ಬಿಡುಗಡೆಗೆ.
ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ ದರ್ಶನ್ ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಅವರನ್ನು ಬಿಗ್ ಸ್ಕ್ರೀನ್‍ನಲ್ಲಿ ಯಾವಾಗ ನೋಡುತೇವೂ, ಎಂದು ಅವರ ಅಪಾರ ಅಭಿಮಾನಿಗಳು ಕಾತರತೆಯಿಂದ ಕಾಯುತ್ತಿದ್ದಾರೆ. ದರ್ಶನ್ ಅಭಿಮಾನಿಗಳ...
ಶ್ರೀಮುರಳಿ ಅಭಿನಯದ ‘ಬಘೀರ’ ಸಿನಿಮಾದ ಟ್ರೇಲರ್ ಬಿಡುಗಡೆ.
ಶ್ರೀಮುರಳಿ ನಾಯಕನಾಗಿ ಅಭಿನಯಿಸಿರುವ, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ಡಾ.ಸೂರಿ ಅವರು ನಿರ್ದೇಶನದ ‘ಬಘೀರ’ ಸಿನಿಮಾ ವರ್ಷಗಳಿಂದಲೂ ಚಿತ್ರೀಕರಣ ನಡೆಸಲಾಗುತಿತ್ತು. ಶ್ರೀಮುರಳಿಗೆ ಆದ ಗಾಯಗಳು ಇನ್ನಿತರ ಹಲವು ಕಾರಣಗಳಿಂದ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬಂದಿತ್ತು....
ಗುಳಿಗ ಕೊರಗಜ್ಜನ ಆದಿಸ್ಥಳಕ್ಕೆ ದುನಿಯಾ ವಿಜಯ್ ಭೇಟಿ.
ಉಳ್ಳಾಲ: ಕೊರಗಜ್ಜನ ಬಗ್ಗೆ ಸಾಕಷ್ಟು ಕೇಳುತ್ತಾ ಬಂದಿದ್ದೇನೆ. ವಿಶೇಷ ಸ್ಥಳಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರು ಶೂಟಿಂಗ್ ಇರುವ ಸಮಯದಲ್ಲಿ ಬಂದಿರುವೆನು. ಮುಂದಿನ ಪ್ರಾಜೆಕ್ಟ್ ಆಗಿ ಮಗಳಿಗಾಗಿಯೇ ಒಂದು ಸಿನಿಮಾ ಮಾಡುತ್ತಿದ್ದೇನೆ. ಸಿಟಿ...
ನಟಿ ಅಮೂಲ್ಯ ಸಹೋದರ, ಚಿತ್ರ ನಿರ್ದೇಶಕ ದೀಪಕ್ ಅರಸ್ ನಿಧನ.
ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಅಮೂಲ್ಯ ಬಾಲನಟಿ, ನಾಯಕಿಯಾಗಿ ಜನಪ್ರಿಯತೆ ಪಡೆದಿದ್ದರೆ, ಅವರ ಸಹೋದರ ದೀಪಕ್ ಅರಸ್ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಕನ್ನಡದ ‘ಮನಸಾಲಜಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಿಗೆ ದೀಪಕ್ ಅರಸ್ ಆಕ್ಷನ್...
ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಮತ್ತೆ ಜೀವ ಬೆದರಿಕೆ.
ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಮತ್ತೆ ಜೀವ ಬೆದರಿಕೆ ಬಂದಿದೆ. ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನ...
ಕನ್ನಡದ ಹಿರಿಯ ನಿರ್ದೇಶಕ, ಉದಯಶಂಕರ್ ಸಹೋದರ ದತ್ತರಾಜ್ ನಿಧನ.
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದ ಹಿರಿಯ ನಿರ್ದೇಶಕ ಚಿ. ದತ್ತರಾಜ್ ಅವರು ಇಂದು ನಿಧನ ಹೊಂದಿದ್ದಾರೆ. ಅವರಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್ ಅವರು ಖ್ಯಾತ ಗೀತ ಸಾಹಿತಿ,...
ಸಕ್ಸಸ್ ಮೀಟ್ ಘೋಷಣೆ ಮಾಡಿದ ‘ಮಾರ್ಟಿನ್’ ತಂಡ.
ಬೆಂಗಳೂರು: ಬಿಗ್ ಬಜೆಟ್ ಸಿನಿಮಾ ‘ಮಾರ್ಟಿನ್’ ಸಿನಿಮಾ ದಸರಾ ಪ್ರಯುಕ್ತ ಅಕ್ಟೋಬರ್ 11 ರಂದು ರಿಲೀಸ್ ಆಯಿತು. ಈ ಚಿತ್ರ ಉತ್ತಮ ಗಳಿಕೆ ಮಾಡುತ್ತಿದೆ. ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಹೀಗಿರುವಾಗಲೇ...
ಹೊಂಬಾಳೆ ಸಂಸ್ಥೆಗೆ 4 ರಾಷ್ಟ್ರ ಪ್ರಶಸ್ತಿ; ಅದೇ ಖುಷಿಯಲ್ಲಿ ‘ಕೆಜಿಎಫ್ 3’ ಬಗ್ಗೆ ನಿರ್ಮಾಪಕರ ಮಾತು.
ದೆಹಲಿ: ‘ಕೆಜಿಎಫ್: ಚಾಪ್ಟರ್ 2’ ಮತ್ತು ‘ಕಾಂತಾರ’ ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಹಿರಿಮೆ ಬಂದಿದೆ. ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ ಈ ಸಿನಿಮಾಗಳಿಗೆ ನ್ಯಾಷನಲ್ ಅವಾರ್ಡ್ ಸಿಕ್ಕಿದೆ. ಈ ಚಿತ್ರಗಳನ್ನು ನಿರ್ಮಾಣ ಮಾಡಿದ...
ಪಂಚೆ ಧರಿಸಿ ವೇದಿಕೆಗೆ ಬಂದು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ.
ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ರಿಷಬ್ ಶೆಟ್ಟಿ ಅವರು ‘ಅತ್ಯುತ್ತಮ ನಟ’ ನ್ಯಾಷನಲ್ ಅವಾರ್ಡ್ ಸ್ವೀಕರಿಸಿದ್ದಾರೆ. ಅವರಿಗೆ ಆಪ್ತರು, ಅಭಿಮಾನಿಗಳು ಹಾಗೂ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ....











