ಬಾಲಿವುಡ್ ನಟಿ ಆಲಿಯಾ ಭಟ್ ಗೆ ಕೊರೊನಾ ಪಾಸಿಟಿವ್…

0
ಮುಂಬೈ : ಬಾಲಿವುಡ್ ನಟಿ ಆಲಿಯಾ ಭಟ್ ಅವರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದ್ದು, ಸ್ವತಃ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. 28 ವರ್ಷದ ನಟಿ ಈ ಕುರಿತು ಇನ್ಸ್ಟಾಗ್ರಾಮ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಎಲ್ಲರಿಗೂ...

ನಟ ಪ್ರಜ್ವಲ್ ದೇವರಾಜ್ ಹಾಗೂ ಪತ್ನಿ ರಾಗಿಣಿ ಪ್ರಜ್ವಲ್ ಗೆ ಕೊರೊನಾ ಪಾಸಿಟಿವ್…

0
ಬೆಂಗಳೂರು : ಸ್ಯಾಂಡಲ್ ವುಡ್ ನಟ ಪ್ರಜ್ವಲ್ ದೇವರಾಜ್ ಹಾಗೂ ಪತ್ನಿ ರಾಗಿಣಿ ಪ್ರಜ್ವಲ್ ಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇಬ್ಬರಿಗೂ ಕೊರೊನಾ ಸೋಂಕು ತಗುಲಿದ್ದು, ಕೊರೊನಾ ಪರೀಕ್ಷೆಗೂ ಒಳಗಾಗಿದ್ದೇವೆ. ವೈದ್ಯರ...

ತಲೈವಾ ರಜಿನಿಕಾಂತ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ…

0
ನವದೆಹಲಿ : 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾಜನರಾಗಿದ್ದಾರೆ. 2020ನೇ ಸಾಲಿನ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ರಜಿನಿಕಾಂತ್ ಅವರಿಗೆ ನೀಡಲಾಗುತ್ತಿದೆ. ಎಂದು ಕೇಂದ್ರ ವಾರ್ತಾ ಮತ್ತು...

ಇಂದಿನಿಂದ ‘ಯುವರತ್ನ’ ಆರ್ಭಟ ಶುರು ; ಥಿಯೇಟರ್ ಗಳ ಮುಂದೆ ಅಭಿಮಾನಿಗಳ ಸಂಭ್ರಮಾಚರಣೆ…

0
ಬೆಂಗಳೂರು : ಇಂದಿನಿಂದ ಬಹುನಿರೀಕ್ಷಿತ ಪುನೀತ್ ರಾಜ್ ಕುಮಾರ್ ಅಭಿನಯದ `ಯುವರತ್ನ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಥಿಯೇಟರ್ ಗಳಲ್ಲಿ ‘ಯುವರತ್ನ’ನ ಅಬ್ಬರ ಶುರುವಾಗಿದೆ. 2 ವರ್ಷಗಳ ಬಳಿಕ ಪುನೀತ್ ಸಿನಿಮಾ ಬಿಡುಗಡೆಯಾಗಿದ್ದು, ಬೆಳಗ್ಗೆ...

ರಸ್ತೆ ಅಪಘಾತ : ಪಂಜಾಬಿ ಗಾಯಕ ದಿಲ್ಜಾನ್ ನಿಧನ…

0
ಚಂಡೀಗಢ : ಪಂಜಾಬಿ ಖ್ಯಾತ ಗಾಯಕ ದಿಲ್ಜಾನ್(31) ಅವರು ಇಂದು ಬೆಳಗಿನ ಜಾವ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ದಿಲ್ಜಾನ್ ಅವರು ಪ್ರಯಾಣಿಸುತ್ತಿದ್ದ ಕಾರು ಮುಂದಿನ ಟ್ರಕ್‍ಗೆ ಗುದ್ದಿದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ....

ದೊಡ್ಮನೆಯಲ್ಲಿ ರಂಗೇರಿದ ಹೋಳಿಹಬ್ಬ!

0
ಬಿಗ್ ಬಾಸ್ ಮನೆ ಮಂದಿ ನಿನ್ನೆ ಹೋಳಿಹಬ್ಬ ಆಚರಿಸಿದ್ದಾರೆ. ಬೆಳಗ್ಗೆ ಎಳುತ್ತಿದ್ದಂತೆಯೇ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ಪ್ರೀತ್ಸೆ ಸಿನಿಮಾದ ‘ಹೋಳಿ’ ಸಾಂಗ್ ಪ್ಲೇ ಮಾಡುವುದರ ಮೂಲಕ ಬಿಗ್ ಬಾಸ್ ಮನೆಮಂದಿಗೆ ಹೋಳಿ...

ಲ್ಯಾಂಬೋರ್ಗಿನಿ ಕಾರಿನ ಒಡೆಯನಾದ ನಟ ಪ್ರಭಾಸ್..!

0
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಅವರು ಬರೋಬ್ಬರಿ 6 ಕೋಟಿ ರೂ. ಬೆಲೆಯ ಲ್ಯಾಂಬೋರ್ಗಿನಿ ಅವೆಂಟಡಾರ್ ಎಸ್ ರೋಡ್ ಸ್ಟರ್ ಕಾರನ್ನು ಖರೀದಿಸಿದ್ದಾರೆ. ಲ್ಯಾಂಬೋರ್ಗಿನಿ ಕಾರು ಅತೀ ಹೆಚ್ಚು ಬೆಲೆಬಾಳುವ...

ಬಾಲಿವುಡ್ ನಟ ಅಮೀರ್ ಖಾನ್ ಗೆ ಕೋವಿಡ್ ಪಾಸಿಟಿವ್…

0
ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಅಮೀರ್ ಖಾನ್ ಅವರು ಮನೆಯಲ್ಲೇ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಇತ್ತೀಚೆಗೆ ಅಮೀರ್ ಖಾನ್ ಸಂಪರ್ಕಕ್ಕೆ ಬಂದವರು ಹಾಗೂ...

ಕುರುಡನ ಪಾತ್ರದಲ್ಲಿ ತೆರೆ ಮೇಲೆ ಬರಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್..!

0
ಬೆಂಗಳೂರು : ಸ್ಯಾಂಡಲ್ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಕುರುಡನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ನಿರ್ದೇಶನದ ‘ಸಖತ್’ ಸಿನಿಮಾದಲ್ಲಿ ಗಣೇಶ್ ಅವರು...

‘ಸಿಡಿ ಲೇಡಿ’ ಸಿನಿಮಾ ಟೈಟಲ್ ರಿಜಿಸ್ಟರ್ ಆಗೇಬಿಡ್ತು..!

0
ಮೈಸೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಒಂದು ಸಿನಿಮಾ ಆಗಿ ಹೊರಹೊಮ್ಮಲಿದ್ದು, ಈಗಾಗಲೇ ಟೈಟಲ್ ಕೂಡ ರಿಜಿಸ್ಟರ್ ಆಗಿದೆ. ಹೌದು. 'ಸಿಡಿ ಲೇಡಿ' ಸಿನಿಮಾಗಾಗಿ ಟೈಟಲ್ ನೋಂದಣಿ ಮಾಡಿಸಿರುವುದಾಗಿ...
error: Content is protected !!