ಬಿಗ್ ಬಾಸ್ ಮನೆಯಿಂದ ಗೀತಾ ಔಟ್!
ಬೆಂಗಳೂರು : ಮೂರನೇ ವಾರ ಬಿಗ್ ಬಾಸ್ ಮನೆಯಿಂದ ಗೀತಾ ಭಾರತಿಯವರು ಔಟ್ ಆಗಿದ್ದಾರೆ.
ಬಿಗ್ ಬಾಸ್ ಮನೆಗೆ ಒಟ್ಟು 17 ಜನರು ಎಂಟ್ರಿ ಕೊಟ್ಟಿದ್ದರು, ಈ ಪೈಕಿ ಗೀತಾ ಸೇರಿದಂತೆ ಮೂವರು...
ಸ್ಪೈಸ್ ಜೆಟ್ ವಿಮಾನದಲ್ಲಿ ಸೋನು ಸೂದ್ ಭಾವಚಿತ್ರ : ನಟನಿಗೆ ವಿಶೇಷ ಗೌರವ…
ಮುಂಬೈ : ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುವ ಸೋನು ಸೂದ್ ಅವರು ರಿಯಲ್ ಲೈಫ್ ನಲ್ಲಿ ಹೀರೋ ಆಗಿದ್ದಾರೆ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ ಮಾಡಿದ ಸಹಾಯವನ್ನು ಮೆಚ್ಚಿ ಖಾಸಗಿ ವಿಮಾನ...
‘ಯುವರತ್ನ’ ಸಿನಿಮಾದ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ಅಪ್ಪು…
ಹುಬ್ಬಳ್ಳಿ: 'ಯುವರತ್ನ' ಸಿನಿಮಾದ ಪ್ರಚಾರಕ್ಕಾಗಿ ನಾಳೆ ನಟ ಪುನೀತ್ ರಾಜಕುಮಾರ್ ಅವರು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರೋಡ್ ಶೋ ಮೂಲಕ ನಗರದ ವಿವಿಧ ಚಿತ್ರಮಂದಿರಗಳಿಗೆ ಭೇಟಿ ನೀಡಿ ನಂತರ ನಗರದ...
ಬಿಗ್ ಬಾಸ್ ಮನೆಯಲ್ಲಿ ಮೂರನೇ ವಾರದ ಕ್ಯಾಪ್ಟನ್ ಆಗಿ ಅರವಿಂದ್ ಆಯ್ಕೆ…
ಬಿಗ್ ಬಾಸ್ ಮನೆಯಲ್ಲಿ ಮೂರನೇ ವಾರದ ಕ್ಯಾಪ್ಟನ್ ಆಗಿ ಬೈಕ್ ರೇಸರ್ ಅರವಿಂದ್ ಅವರು ಆಯ್ಕೆ ಆಗಿದ್ದಾರೆ. ಅರವಿಂದ್ ಅವರಿಗೆ ಕ್ಯಾಪ್ಟನ್ ಪಟ್ಟ ಸಿಗುತ್ತಿದ್ದಂತೆ ಕೆಲವರು ಸಂತೋಷ ಪಟ್ಟರೆ, ಕೆಲವರು ತಮ್ಮ ಅಸಮಾಧಾನವನ್ನು...
ನವರಸನಾಯಕ ಜಗ್ಗೇಶ್‍ಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ ಚಾಲೆಂಜಿಂಗ್ ಸ್ಟಾರ್..!
ನವರಸ ನಾಯಕ ಜಗ್ಗೇಶ್ ಅವರು ಇಂದು 58 ನೇ ವಸಂತಕ್ಕೆ ಕಾಲಿಟ್ಟಿದ್ದು, ಸ್ಯಾಂಡಲ್ ವುಡ್ ಗಣ್ಯರು, ಅಭಿಮಾನಿಗಳು ನಿನ್ನೆ ರಾತ್ರಿಯಿಂದಲೇ ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಇತ್ತ ಚಾಲೆಂಜಿಂಗ್ ಸ್ಟಾರ್...
ಪವರ್ ಸ್ಟಾರ್ ಗೆ 46ನೇ ಹುಟ್ಟುಹಬ್ಬದ ಸಂಭ್ರಮ … ಅಭಿಮಾನಿಗಳಿಂದ ಅಪ್ಪುಗೆ ಶುಭಾಶಯಗಳ ಸುರಿಮಳೆ…
ಸ್ಯಾಂಡಲ್‍ವುಡ್ ನಲ್ಲಿ ಎಲ್ಲರ ಜೊತೆ ಉತ್ತಮ ಒಡನಾಟ ಹೊಂದಿರುವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪುನೀತ್ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲವಾದರೂ ಅಭಿಮಾನಿಗಳು ಮಾತ್ರ ನಿನ್ನೆಯಿಂದಲೇ ಪ್ರೀತಿಯ...
ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ..!
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಮಯೂರಿ ಅವರು ನಿನ್ನೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತೋಷದ ಕ್ಷಣಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಕಳೆದ ವರ್ಷ ಜೂನ್ 12 ರಂದು ತಮ್ಮ...
ಜಮೀನಿಗೆ ರಸ್ತೆ ನಿರ್ಮಾಣ ವಿಚಾರ : ಯಶ್ ವಿರುದ್ಧ ಜಿಲ್ಲಾಡಳಿತಕ್ಕೆ ದೂರು…
ಹಾಸನ : ಜಿಲ್ಲೆಯ ದುದ್ದ ಹೋಬಳಿಗೆ ಸೇರಿದ ತಿಮ್ಮಲಾಪುರ ಗ್ರಾಮದ ಬಳಿ ಯಶ್ ಅವರು ಜಮೀನು ಖರೀದಿಸಿದ್ದು, ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ವಿಚಾರದಲ್ಲಿ ಯಶ್ ಅವರ ಪೋಷಕರು ಮತ್ತು ಗ್ರಾಮಸ್ಥರ ನಡುವೆ ಘರ್ಷಣೆ...
‘ರಾಬರ್ಟ್’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?
ಬೆಂಗಳೂರು : ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್ ಚಿತ್ರ ಮೊದಲ ದಿನವೇ 17 ಕೋಟಿ ರೂ. ಕಲೆಕ್ಷನ್ ಮಾಡಿದೆ. ಸಾವಿರಾರು ಚಿತ್ರಮಂದಿರಗಳಲ್ಲಿ ‘ರಾಬರ್ಟ್’ ಚಿತ್ರ ಅಬ್ಬರಿಸಿದ್ದು, ಕೇವಲ...
‘ಹೀರೋ’ ಸಿನಿಮಾಕ್ಕೆ ಪೈರಸಿ ಕಾಟ : ಬೇಸರ ವ್ಯಕ್ತಪಡಿಸಿದ ರಿಷಬ್ ಶೆಟ್ಟಿ!
ರಿಷಭ್ ಶೆಟ್ಟಿ ನಿರ್ಮಿಸಿ ನಟಿಸಿರುವ ‘ಹೀರೋ’ ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿತ್ತು. ಆದರೆ ಇದೀಗ 3ನೇ ದಿನಕ್ಕೆ ಚಿತ್ರ ಪೈರಸಿ ಆಗಿದ್ದು, ನಟ ರಿಷಬ್ ಶೆಟ್ಟಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ...












