ಪ್ರೇಮಂ ಪೂಜ್ಯಂ ಸಿನಿಮಾ ಟೀಸರ್ ಬಿಡುಗಡೆ…
https://youtu.be/QAJtw8_xo_g
ಡ್ರಗ್ಸ್ ಕೇಸ್ : ಕಾಮೆಂಟ್ಸ್ ಗೆ ಬೇಸತ್ತು ಕಣ್ಣೀರು ಹಾಕಿದ ನಟಿ ರಾಗಿಣಿ ದ್ವಿವೇದಿ.
ಬೆಂಗಳೂರು : ನಟಿ ರಾಗಿಣಿ ದ್ವಿವೇದಿ ಅವರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇದೀಗ ತಮಗೆ ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಕೆಟ್ಟ ಕಾಮೆಂಟ್ಸ್ ಗಳ ಬಗ್ಗೆ...
ತಮಿಳಿನ ಖ್ಯಾತ ನಟ ಸೂರ್ಯಗೆ ಕೊರೊನಾ ಪಾಸಿಟಿವ್…
ಚೆನ್ನೈ: ಕಾಲಿವುಡ್ ನಟ ಸೂರ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಅವರು ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಇನ್ನೂ ಕೊರೊನಾ ವೈರಸ್ ಹೋಗಿಲ್ಲ....
ಕಿಚ್ಚ ಸುದೀಪ್ ರವರಿಗೆ ದುಬಾಯಿಯಲ್ಲಿ ‘ಕನ್ನಡ ಕಲಾ ತಿಲಕ’ ಬಿರುದು…
ದುಬಾಯಿ : ಗಿನ್ನಿಸ್ ದಾಖಲೆಯ ಅತ್ಯಂತ ಎತ್ತರದ ವಾಸ್ತು ಶಿಲ್ಪ ಬುರ್ಜ್ ಖಲಿಫಾದ ಮೇಲೆ 2021 ಜನವರಿ 31 ನೇ ತಾರೀಖು ಶುಕ್ರವಾರ ರಾತ್ರಿ 8.15 ಕ್ಕೆ ಕಿಚ್ಚ ಸುದೀಪ್ ರವರ ವಿಕ್ರಾಂತ್...
ಬೆಂಗಳೂರು : ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ!
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ದಾಶ್ರಮದಲ್ಲಿ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಕುರಿತು...
ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು ಜನನ…
ಮುಂಬೈ : ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅನುಷ್ಕಾ ಶರ್ಮಾ ಅವರು ಇಂದು ಹೆರಿಗೆ ನೋವು...
ಇಂದು ಬಿಡುಗಡೆಯಾಗಬೇಕಿದ್ದ ಕೆಜಿಎಫ್ ಟೀಸರ್ ನಿನ್ನೆ ರಾತ್ರಿ ಬಿಡುಗಡೆ-ಯಶ್ ಬೇಸರ…
https://www.youtube.com/watch?v=Qah9sSIXJqk
ಬೆಂಗಳೂರು : ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಅಭಿನಯದ ಬಹುನಿರೀಕ್ಷಿತ ಕೆ.ಜಿ.ಎಫ್2 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇಂದು ಬಿಡುಗಡೆಯಾಗಬೇಕಿದ್ದ ಟೀಸರ್ ನಿನ್ನೆ ರಾತ್ರಿ ಬಿಡುಗಡೆಯಾಗಿದೆ. ಕೆ.ಜಿ.ಎಫ್2 ಚಿತ್ರತಂಡ ಯಶ್ ಅವರ...
ಬಡವರು ಹಾಗೂ ನಿರ್ಗತಿಕರ ಬಾಳಿಗೆ ಬೆಳಕಾಗಿದ್ದ ನಟ ಸೋನು ಸೂದ್ ಅವರ ವಿರುದ್ಧ ಎಫ್ಐಆರ್ ದಾಖಲು…
ಮುಂಬೈ : ಸಂಕಷ್ಟದ ಸಮಯದಲ್ಲಿ ಬಡವರು ಹಾಗೂ ನಿರ್ಗತಿಕರ ಬಾಳಿಗೆ ಬೆಳಕಾಗಿದ್ದ ಬಾಲಿವುಡ್ ನಟ ಸೋನು ಸೂದ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ನಟ ಸೋನು ಸೂದ್ ಅವರು ಅನುಮತಿ ಪಡೆಯದೇ ಮುಂಬೈನಲ್ಲಿ...
ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿ ಮಾನವೀಯತೆ ಮೆರೆದ ನಟಿ ಕಾರುಣ್ಯ ರಾಮ್…
ಬೆಂಗಳೂರು : ಸ್ಯಾಂಡಲ್ವುಡ್ ನಟಿ ಕಾರುಣ್ಯ ರಾಮ್ ಅವರು ತಮ್ಮ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಚಿತ್ರಿಕರಣ ಮುಗಿಸಿ ಬೆಂಗಳೂರಿಗೆ ಆಗಮಿಸಿದ ನಟಿ ಕಾರುಣ್ಯ ರಾಮ್ 14 ಇಂಚು...












