ಖ್ಯಾತ ಸಂಗೀತ ಸಂಯೋಜಕ ಎ.ಆರ್. ರಹಮಾನ್ ಅವರಿಗೆ ಮಾತೃ ವಿಯೋಗ…

0
ಚೆನ್ನೈ : ಖ್ಯಾತ ಸಂಗೀತ ಸಂಯೋಜಕ ಹಾಗೂ ಗಾಯಕ ಎ.ಆರ್. ರಹಮಾನ್ ಅವರ ತಾಯಿ ಕರೀಮಾ ಬೇಗಂ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ತಾಯಿ ನಿಧನದ ಸುದ್ದಿಯನ್ನು ಎ.ಆರ್.ರಹಮಾನ್ ಅವರು ತಮ್ಮ ಟ್ವಿಟರ್...

70ನೇ ವಸಂತಕ್ಕೆ ಕಾಲಿಟ್ಟ ತಲೈವಾ-ಪ್ರಧಾನಿ ಮೋದಿ ಅವರಿಂದ ಶುಭಾಶಯ…

0
ಚೆನ್ನೈ : ಕಾಲಿವುಡ್‍ನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು 70ನೇ ವರ್ಷದ ಹುಟ್ಟುಹಬ್ಬವನ್ನು ಅಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಕರ್ನಾಟಕದಲ್ಲಿ ಹುಟ್ಟಿ ಬೆಳೆದು ಇಂದು ತಮಿಳುನಾಡಿನ ತಲೈವಾ ಎಂದೇ ಖ್ಯಾತಿ...

ತಮಿಳು ಕಿರುತೆರೆ ನಟಿ, ವಿಜೆ ಚಿತ್ರಾ ಆತ್ಮಹತ್ಯೆಗೆ ಶರಣು…

0
ಚೆನ್ನೈ : ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರಾ(28) ಆತ್ಮಹತ್ಯೆಗೆ ಶರಣಾಗಿದ್ದು, ತಮಿಳು ಚಿತ್ರರಂಗದಲ್ಲಿ ನೀರವ ಮೌನ ಆವರಿಸಿದೆ. ನಟಿ ಚಿತ್ರಾ ಅವರು ತಮಿಳಿನ ಜನಪ್ರಿಯ ಕಾರ್ಯಕ್ರಮ ಪಾಂಡಿಯನ್ ಸ್ಟೋರ್ಸ್ ನಲ್ಲಿ ಮುಲ್ಲೈ...

ತಂದೆ-ತಾಯಿ, ನಟಿ ಮೇಘನಾ ರಾಜ್ ಹಾಗೂ ಪುತ್ರನಿಗೂ ಕೊರೊನಾ ಪಾಸಿಟಿವ್…

0
ಬೆಂಗಳೂರು : ನಟಿ ಮೇಘನಾ ರಾಜ್ ಹಾಗೂ ಅವರ ಪುತ್ರನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಎರಡು ದಿನಗಳ ಹಿಂದೆ ಮೇಘನಾ ರಾಜ್ ಅವರ ತಾಯಿ ಪ್ರಮೀಳಾ ಜೋಷಾಯ್ ಅವರಿಗೆ ಸೋಂಕು ಕಾಣಿಸಿಕೊಂಡಿತ್ತು. ಈ...

ಸಂಜನಾ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಡಿ.7ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪನ್ನು ಡಿ.7ಕ್ಕೆ ಕಾಯ್ದಿರಿಸಿದೆ. ನಟಿ ಸಂಜನಾ ಗಲ್ರಾನಿ ಸಲ್ಲಿಸಿದ್ದ...

ನಟಿ ರಾಗಿಣಿ ದ್ವಿವೇದಿ ಅವರಿಗೆ ಸುಪ್ರೀಂ ಕೋರ್ಟ್‍ನಿಂದಲೂ ಸಿಗಲಿಲ್ಲ ಜಾಮೀನು…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ನಂಟು ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು ಕೂಡಾ ಜಾಮೀನು ಕೈ ತಪ್ಪಿದ್ದು, ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ನಟಿ ರಾಗಿಣಿ...

ಹಾಸನ : ಸ್ಕೂಟರ್ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ-4 ವರ್ಷದ ಮಗು ಸ್ಥಳದಲ್ಲೇ ಸಾವು…

0
ಹಾಸನ : ಸ್ಕೂಟರ್ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ ಸಂಭವಿಸಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ. ಮೃತ ಮಗುವನ್ನು ಯೋಗೇಶ್(04) ಎಂದು ಗುರುತಿಸಲಾಗಿದೆ. ಮೃತ...

ಯಶ್-ರಾಧಿಕ ಪುತ್ರಿ ಐರಾ ಬೇಬಿಗೆ ಇಂದು 2ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ…

0
ಬೆಂಗಳೂರು : ಸ್ಯಾಂಡಲ್‍ವುಡ್ ನ ರಾಕಿಂಗ್ ದಂಪತಿ ಯಶ್ ಹಾಗೂ ರಾಧಿಕ ಪಂಡಿತ್ ಅವರ ಪುತ್ರಿ ಐರಾ ಬೇಬಿ ಇಂದು 2ನೇ ವರ್ಷದ ವಸಂತಕ್ಕೆ ಕಾಲಿಡುತ್ತಿದ್ದು, ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಸಂತಸ ಮನೆ...

ಕಾಲಿವುಡ್ ನ ಸ್ಟಾರ್ ನಟ ಚಿಯಾನ್ ವಿಕ್ರಮ್ ಅವರ ಮನೆಗೆ ಬಾಂಬ್ ಬೆದರಿಕೆ…

0
ಚೆನ್ನೈ : ಕಾಲಿವುಡ್ ನ ಸ್ಟಾರ್ ನಟ ಚಿಯಾನ್ ವಿಕ್ರಮ್ ಅವರ ಮನೆಯಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ಚೆನ್ನೈನ ಬೆಸೆಂಟ್ ನಗರದಲ್ಲಿರುವ ವಿಕ್ರಮ್ ಅವರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ನಿನ್ನೆ...

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ-ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟಿ ರಾಗಿಣಿ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರು ಎಷ್ಟೇ ಪ್ರಯತ್ನಿಸಿದರೂ ಜಾಮೀನು ಸಿಗದ ಹಿನ್ನೆಲೆ, ಈಗಾ ನಟಿ ರಾಗಿಣಿ ದ್ವಿವೇದಿ...
error: Content is protected !!