ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ-ಬಿಗ್‍ಬಾಸ್ ಸ್ಪರ್ಧಿ ಆದಂ ಪಾಷಾ ಎನ್.ಸಿ.ಬಿ ವಶಕ್ಕೆ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‍ಬಾಸ್ ಸ್ಪರ್ಧಿ ಆದಂ ಪಾಷಾ ಅವರನ್ನು ಎನ್‍ಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆದಂ ಪಾಷಾ ಅವರು ಈಗಾಗಲೇ ಪ್ರಕರಣದಲ್ಲಿ ಬಂಧನವಾಗಿರುವ ಪ್ರಮುಖ ಆರೋಪಿ ಡ್ರಗ್...

ಮುರುಳೀಧರನ್ ಜೀವನಾಧಾರಿತ ಚಿತ್ರದಿಂದ ಹೊರಬಂದ ನಟ ವಿಜಯ್ ಸೇತುಪತಿ-ಮಗಳಿಗೆ ಅತ್ಯಾಚಾರ ಬೆದರಿಕೆ…

0
ಚೆನ್ನೈ : ಶ್ರೀಲಂಕಾ ಕ್ರಿಕೆಟ್ ತಂಡದ ಆಟಗಾರ ಮುತ್ತಯ್ಯ ಮುರುಳೀಧರನ್ ಅವರ ಜೀವನಾಧಾರಿತ ಚಿತ್ರದಿಂದ ಹೊರಬಂದ ತಮಿಳು ನಟ ವಿಜಯ್ ಸೇತುಪತಿ ಮಗಳಿಗೆ ದುಷ್ಕರ್ಮಿಗಳು ಅತ್ಯಾಚಾರ ಬೆದರಿಕೆ ಹಾಕಿದ್ದಾರೆ. ವಿಜಯ್ ಸೇತುಪತಿ ಅವರು ಈ...

ಇಂದು ಚಿರು ಹುಟ್ಟಹಬ್ಬದ ಅಂಗವಾಗಿ ಕ್ಷತ್ರಿಯಾ ಸಿನಿಮಾದ ಟೀಸರ್ ಬಿಡುಗಡೆ…

0
https://www.youtube.com/watch?v=NX2uqdl6yeg ಬೆಂಗಳೂರು : ಇಂದು ನಟ ದಿವಂಗತ ಚಿರಂಜೀವಿ ಸರ್ಜಾ ಅವರ 36 ವರ್ಷದ ಹುಟ್ಟುಹಬ್ಬವಾಗಿದ್ದು, ಚಿರಂಜೀವಿ ಸರ್ಜಾ ಅವರು ಅಭಿನಯದ ಕೊನೆಯ ಚಿತ್ರ ಕ್ಷತ್ರಿಯಾ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ಅನಿಲ್ ಮಂಡ್ಯ...

ಕಾಲಿವುಡ್‍ನ ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ ವಿಜಯಕಾಂತ್ ಮನೆಗೆ ಬಾಂಬ್ ಬೆದರಿಕೆ…

0
ಚೆನ್ನೈ : ಕಾಲಿವುಡ್‍ನ ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ಡಿಎಂಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಯಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಹಾಕಲಾಗಿದೆ. ಚೆನ್ನೈನ ಅಭಿರಾಮಪುರಂನಲ್ಲಿ ಇರುವ ಧನುಷ್ ಅವರ...

ರೈತರನ್ನು ಭಯೋತ್ಪಾದಕರೆಂದು ಕರೆದ ಬಾಲಿವುಡ್ ನಟಿ ಕಂಗನಾ ವಿರುದ್ಧ ತುಮಕೂರಿನಲ್ಲಿ ಎಫ್‍ಐಆರ್ ದಾಖಲು…

0
ತುಮಕೂರು : ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ ಎಂಬ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ವಿರುದ್ಧ ತುಮಕೂರಿನಲ್ಲಿ ಎಫ್‍ಐಆರ್ ದಾಖಲಾಗಿದೆ. ಸೆ....

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಅವರು ಹೃದಯಾಘಾತದಿಂದ ನಿಧನ…

0
ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ರಾಜನ್ ಅವರು ಬೆಂಗಳೂರಿನ ಆರ್.ಟಿ. ನಗರದ ತಮ್ಮ ನಿವಾಸದಲ್ಲಿ ನಿನ್ನೆ ರಾತ್ರಿ 11 ಗಂಟೆಗೆ ಹೃದಯಾಘಾತದಿಂದ...

ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ-ನಟಿಯರ ನ್ಯಾಂಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ನಟಿಯರ ನ್ಯಾಯಾಂಗ ಬಂಧನ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ…

0
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಇಂದು ನಿರ್ದೇಶಕ, ನಿರ್ಮಾಪಕ ತರುಣ್ ಸುಧೀರ್ ಅವರ ಹುಟ್ಟುಹಬ್ಬದ ಅಂಗವಾಗಿ ಚಿತ್ರತಂಡದಿಂದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಸುಧೀರ್...

ಚಿರು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ನಟಿ ಮೇಘನಾ ರಾಜ್…

0
ಬೆಂಗಳೂರು : ಇತ್ತೀಚೆಗಷ್ಟೇ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದ ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ನಟಿ ಮೇಘನಾ ರಾಜ್ ಅವರು ಚಿರಂಜೀವಿ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಚಿರಂಜೀವಿ ಸರ್ಜಾ ಅವರು...

ಡ್ರಗ್ಸ್ ಪ್ರಕರಣ-ನಟಿ ರಿಯಾ ಚಕ್ರವರ್ತಿಗೆ ಷರತ್ತು ಬದ್ಧ ಜಾಮೀನು…

0
ಮುಂಬೈ : ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಸೆ.8 ರಂದು ವಿಚಾರಣೆಗೆ ಹಾಜರಾಗಿದ್ದ ರಿಯಾ ಚಕ್ರವರ್ತಿ...
error: Content is protected !!