ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ- ನಟಿ ಸಂಜನಾ ಗಲ್ರಾನಿಗೆ 2 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಗೆ 2 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಂದಿಗೆ ನಟಿ ಸಂಜನಾ ಗಲ್ರಾನಿಯ ಸಿಸಿಬಿ...

ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ-ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿಕೆ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದೂ ಕೂಡಾ ಜಾಮೀನು ಕೈತಪ್ಪಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆ.19ಕ್ಕೆ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ : ಐಂದ್ರಿತಾ-ದಿಗಂತ್ ದಂಪತಿಗೆ ಸಿಸಿಬಿ ನೋಟೀಸ್…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿಗೆ ಸಿಸಿಬಿ ನೋಟೀಸ್ ನೀಡಿದೆ. ಐಂದ್ರಿತಾ ರೇ ಅವರು ಕಳೆದ ಎರಡು ದಿನಗಳ ಹಿಂದೆ...

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದ ಮತ್ತೋರ್ವ ಆರೋಪಿ ಆದಿತ್ಯ ಆಳ್ವ ನಿವಾಸದ ಮೇಲೆ ಸಿಸಿಬಿ ದಾಳಿ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಂದು ಮತ್ತೋರ್ವ ಆರೋಪಿ ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ....

ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ : ನಟಿ ರಾಗಿಣಿ, ಸಂಜನಾ ಗಲ್ರಾನಿಗೆ 14ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಂದಿನ...

ಇಂದೂ ಸಿಗಲಿಲ್ಲ ನಟಿ ರಾಗಿಣಿ ದ್ವಿವೇದಿಗೆ ಬಿಡುಗಡೆ ಭಾಗ್ಯ-ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದೂ ಕೂಡಾ ಜಾಮೀನು ಕೈತಪ್ಪಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸೆ.16ಕ್ಕೆ ಮುಂದೂಡಿಕೆ ಮಾಡಿ...

ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು : ಪ್ರಕರಣದ 5ನೇ ಆರೋಪಿ ವೈಭವ್ ಜೈನ್ ಬಂಧನ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದ 5ನೇ ಆರೋಪಿ ವೈಭವ್ ಜೈನ್ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಯಾಗಿರುವ ವೈಭವ್ ಜೈನ್ ಅವರನ್ನು ಬೆಂಗಳೂರಿನ ವೈಯ್ಯಾಲಿಕಾವಲ್‍ನ ತಮ್ಮ...

ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ : ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಮತ್ತೆ 3 ದಿನ ಸಿಸಿಬಿ ಕಸ್ಟಡಿಗೆ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರನ್ನು 1ನೇ ಎಸಿಎಂಎಂ ನ್ಯಾಯಾಲಯ ಮತ್ತೆ 3 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ....

ತಮಿಳಿನ ಖ್ಯಾತ ಹಾಸ್ಯ ನಟ ವಡಿವೇಲು ಬಾಲಾಜಿ ಅವರು ಹೃದಯಾಘಾತದಿಂದ ವಿಧಿವಶ…

0
ಚೆನ್ನೈ : ತಮಿಳಿನ ಖ್ಯಾತ ಹಾಸ್ಯ ನಟ ವಡಿವೇಲು ಬಾಲಾಜಿ(45) ಹೃದಯಾಘಾತದಿಂದ ನಿಧನರಾಗಿದ್ದಾರೆ. ವಡಿವೇಲು ಬಾಲಾಜಿ ಅವರಿಗೆ ಕಳೆದ 15 ದಿನಗಳ ಹಿಂದೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ...

ಕಿರುಕುಳ ಆರೋಪ-ತೆಲುಗು ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು…

0
ಹೈದರಾಬಾದ್ : ತೆಲುಗು ಕಿರುತೆರೆ ನಟಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎಸ್.ಆರ್. ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಮಧುರ ನಗರದಲ್ಲಿ ನಡೆದಿದೆ. ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿ ಶ್ರಾವಣಿ ಅವರಿಗೆ ಕೆಲವು...
error: Content is protected !!