ನಟಿ ರಾಗಿಣಿ ದ್ವಿವೇದಿ ಅವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು…
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಇಂದು ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ...
ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಆರೋಪ-ನಟಿ ರಾಗಿಣಿ ದ್ವಿವೇದಿ ನಿವಾಸದ ಮೇಲೆ ಸಿಸಿಬಿ ದಾಳಿ…
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ನಟಿ ರಾಗಿಣಿ ದ್ವಿವೇದಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಯಲಹಂಕದಲ್ಲಿರುವ ನಟಿ ರಾಗಿಣಿ ಅವರ...
ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯ-ವಿಚಾರಣೆಗೆ ಬರಲು ಸಾಧ್ಯವಿಲ್ಲ ಎಂದ ನಟಿ ರಾಗಿಣಿ ಅವರಿಗೆ ಸಿಸಿಬಿಯಿಂದ ಮತ್ತೊಂದು ನೋಟಿಸ್…
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಹಾಗೂ ನಟಿ ಸಂಜನಾ ಗಲ್ರಾನಿ ಅವರಿಗೆ ನೊಟೀಸ್ ಜಾರಿ ಮಾಡಿದ್ದರು. ಅಲ್ಲದೇ ನಟಿ ರಾಗಿಣಿ...
ಸ್ಯಾಂಡಲ್‍ವುಡ್ ನಟಿ ಶರ್ಮಿಳಾ ಮಂಡ್ರೆ ಅವರಿಗೆ ಕೊರೊನಾ ದೃಢ…
ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ಶರ್ಮಿಳಾ ಮಾಂಡ್ರೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ನಟಿ ಶರ್ಮಿಳಾ ಮಾಂಡ್ರೆ ಅವರೇ ತಮ್ಮ ಟ್ವಿಟರ್ ಖಾತೆಯ ಮೂಲಕ ಸ್ಪಷ್ಟಪಡಿಸಿದ್ದಾರೆ. ನನಗೆ...
ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಕೋಟಿಗೊಬ್ಬ-3 ಚಿತ್ರದ ಟೀಸರ್ ಬಿಡುಗಡೆ…
https://www.youtube.com/watch?v=ClY0ToV6Jug
ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಕೋಟಿಗೊಬ್ಬ-3 ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಭಾರಂಭವನ್ನು ಕಂಡಿದೆ. “ಕೋಟಿಗೊಬ್ಬ-3” ಚಿತ್ರ ಶಿವ ಕಾರ್ತಿಕ್ ನಿರ್ದೇಶನ...
ಮನವಿ ಮಾಡಿದ್ದರೂ ನಟ ಸುದೀಪ್ ಅವರಿಗೆ ಶುಭಕೋರಲು ತೆರಳಿದ ಅಭಿಮಾನಿಗಳಿಗೆ ಪೊಲೀಸರ ಲಾಠಿ ರುಚಿ…
ಬೆಂಗಳೂರು : ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ ನಾನು ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳತ್ತಿಲ್ಲ....
ಸ್ಯಾಂಡಲ್‍ವುಡ್ ರಾಕಿಂಗ್ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್ ಪುತ್ರನಿಗೆ ನಾಮಕರಣ ಸಂಭ್ರಮ…
ಬೆಂಗಳೂರು : ಸ್ಯಾಂಡಲ್‍ವುಡ್‍ನ ರಾಕಿಂಗ್ ಜೋಡಿ ಯಶ್ ಮತ್ತು ರಾಧಿಕ ಪಂಡಿತ್ ಅವರು ಇಂದು ತಮ್ಮ ಮಗನಿಗೆ ನಾಮಕರಣ ಮಾಡಿದ್ದಾರೆ. ತಮ್ಮ ಮಗನಿಗೆ 10 ತಿಂಗಳ ಬಳಿಕ ನಾಮಕರಣ ಮಾಡಿದ್ದು, ಮಗನಿಗೆ ಯಥರ್ವ್...
ಕೋವಿಡ್ ಜೊತೆ ಯುದ್ಧ ಮುಗಿದ ನಂತರ ನಿಮ್ಮೊಂದಿಗೆ ಹೆಚ್ಚು ಸಮಯ ಕಳೆಯಲು ಯತ್ನಿಸುವೆ : ಅಭಿಮಾನಿಗಳಿಗೆ ಕಿಚ್ಚ ಸುದೀಪ್...
ಬೆಂಗಳೂರು : ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಾಳೆ ತಮ್ಮ 47ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಮಹಾಮಾರಿ ಕೊರೊನಾ ವೈರಸ್ ಕಾರಣದಿಂದಾಗಿ ಈ ಬಾರಿ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ...
ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ-ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಸಿಸಿಬಿ ನೊಟೀಸ್…
ಬೆಂಗಳೂರು : ಈ ನಡುವೆ ಬಾರಿ ಸದ್ದು ಮಾಡುತ್ತಿರುವ ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟಿನ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಸಿಸಿಬಿ ಇಂದ್ರಜಿತ್ ಲಂಕೇಶ್ ಅವರಿಗೆ ನೊಟೀಸ್...
ಬಹುಕಾಲದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ವಿನಾಯಕ್ ಜೋಶಿ…
ಬೆಂಗಳೂರು : ಸ್ಯಾಂಡಲ್‍ವುಡ್ ನಟ ವಿನಾಯಕ ಜೋಶಿ, ತಮ್ಮ ಬಹು ಕಾಲದ ಗೆಳತಿಯೊಂದಿಗೆ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಧರ್ಮಗಿರಿಯ ಮಂಜುನಾಥ ದೇವಾಲಯದಲ್ಲಿ ಕೋವಿಡ್ ನಿಯಮದಂತೆ ಸರಳವಾಗಿ ಮದುವೆ ಸಮಾರಂಭ ನೆರವೇರುತ್ತಿದ್ದು, ವಿನಾಯಕ್...












