Tuesday, July 5, 2022

ಮಗಳ ಹತ್ಯೆಗೆ ಸುಪಾರಿ – ಬಿಹಾರ ಮಾಜಿ ಶಾಸಕನ ಬಂಧನ…

ಪಾಟ್ನಾ : ಮಗಳನ್ನು ಕೊಲ್ಲಲು ಹಂತಕರಿಗೆ ಸುಪಾರಿ ನೀಡಿದ್ದ ಆರೋಪದ ಮೇಲೆ ಬಿಹಾರದ ಮಾಜಿ ಶಾಸಕರನ್ನು ಬಂಧಿಸಲಾಗಿದೆ. ಮರ್ಯಾದಾ ಹತ್ಯೆ ನಡೆಸಲು ಮಾಜಿ ಶಾಸಕ ಸುರೇಂದ್ರ ಶರ್ಮಾ ಅವರು 20 ಲಕ್ಷ ರೂ....

ಸಿಬಿಎಸ್‍ಇ 10ನೇ ತರಗತಿ ಫಲಿತಾಂಶ ಇಂದು ಪ್ರಕಟ ಸಾಧ್ಯತೆ…

ನವದೆಹಲಿ: ಇಂದು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‍ಇ)ಯ 10ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಸಿಬಿಎಸ್ಇ ಜುಲೈ 15ರೊಳಗೆ ಹತ್ತನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶಗಳನ್ನು ಪ್ರಕಟಿಸುವುದಾಗಿ ಈ...

ಮಹಾ ಬಿಕ್ಕಟ್ಟು ಕೊನೆಗೂ ಅಂತ್ಯ ; ವಿಶ್ವಾಸ ಮತಯಾಚನೆಯಲ್ಲಿ ಗೆದ್ದ ಶಿಂಧೆ.

ಮುಂಬೈ : ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೆಗೂ ಅಂತ್ಯ ಕಂಡಿದೆ. ಇಂದು ನಡೆದ ವಿಶ್ವಾಸಮತ ಪರೀಕ್ಷೆಯಲ್ಲಿ ಸಿಎಂ ಏಕನಾಥ್ ಶಿಂದೆ ಗೆದ್ದು ಬೀಗಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಹುಮತ ಹೊಂದಿದ್ದಾರೆಯೇ ಎಂಬುದನ್ನು ನಿರ್ಧರಿಸಲು...

ಕಣಿವೆಗೆ ಉರುಳಿದ ಬಸ್ – ಶಾಲಾ ಮಕ್ಕಳು ಸೇರಿ 16 ಮಂದಿ ಸಾವು…

ಶಿಮ್ಲಾ : ಖಾಸಗಿ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 8.30ರ ಸುಮಾರಿಗೆ ಭೀಕರ...

ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಕರ್ನಾಟಕದ ಬೆಡಗಿ.

ಮುಂಬೈ : ಕರ್ನಾಟಕದ ಸಿನಿ ಶೆಟ್ಟಿ(21) ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾನುವಾರ(ನಿನ್ನೆ) ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಫೆಮಿನಾ ಮಿಸ್ ಇಂಡಿಯಾದ ಗ್ರ್ಯಾಂಡ್ ಫಿನಾಲೆಯಲ್ಲಿ...

ದೇಶದಲ್ಲಿ 16,135 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,35,18,564ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,135 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,35,18,564ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 24 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಇಂದು ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಿಸಲಿರುವ ಏಕನಾಥ್ ಶಿಂಧೆ.

ಮುಂಬೈ : ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರದ ಪತನದ ನಂತರ ಜೂ. 30ರಂದು ಏಕನಾಥ್ ಶಿಂಧೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮಹಾರಾಷ್ಟ್ರ...

ಗಡಿ ದಾಟಿ ಭಾರತಕ್ಕೆ ಬಂದ ಪಾಕ್‍ನ ಮಗು – ಕುಟುಂಬಸ್ಥರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದ ಯೋಧರು.

ಚಂಡೀಗಢ : ಭಾರತದ ಗಡಿ ಪ್ರವೇಶಿಸಿದ್ದ 3 ವರ್ಷದ ಮಗುವನ್ನು ಭಾರತದ ಭದ್ರತಾಪಡೆ ಕುಟುಂಬಸ್ಥರಿಗೆ ಹಸ್ತಾಂತರಿಸುವ ಮೂಲಕ  ಮಾನವೀಯತೆ ಮೆರೆದಿದ್ದಾರೆ. ಭಾರತದ ಗಡಿಭಾಗವಾದ ಪಂಜಾಬ್ ನ ಫಿರೋಜ್ ಪುರ ಸೆಕ್ಟರ್ ನಲ್ಲಿ ಈ...

ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಮೆಡಿಕಲ್ ಶಾಪ್ ಮಾಲೀಕನ ಭೀಕರ ಹತ್ಯೆ.

ಮುಂಬೈ : ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಮೆಡಿಕಲ್ ಶಾಪ್ ಮಾಲೀಕನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ. ಜೂನ್ 21ರಂದು ಈ...

48 ವರ್ಷಗಳ ಹಿಂದಿನ ರೆಸ್ಯೂಮ್ ಹಂಚಿಕೊಂಡ ಬಿಲ್‌ಗೇಟ್ಸ್.

ವಾಷಿಂಗ್ಟನ್ : ವಿಶ್ವದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಅವರು 48 ವರ್ಷಗಳ ಹಿಂದೆ ಸಿದ್ದಪಡಿಸಿದ್ದ ತಮ್ಮ ಮೊದಲ ರೆಸ್ಯೂಮ್ ಅನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ...
error: Content is protected !!