ಹಿಮಪಾತದಿಂದ ಕಣಿವೆಗೆ ಉರುಳಿದ ಸೇನಾ ವಾಹನ – ಮೂವರು ಯೋಧರು ಹುತಾತ್ಮ…
ಶ್ರೀನಗರ : ಜಮ್ಮು-ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್ ನಲ್ಲಿ ಸೇನಾ ವಾಹನ ಆಳವಾದ ಕಂದಕಕ್ಕೆ ಉರುಳಿ ಮೂವರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಈ ಘಟನೆ ಸಂಭವಿಸಿದೆ.
ಒಬ್ಬರು ಜೂನಿಯರ್ ಕಮಿಷನ್ಡ್...
ತಂದೆ ಬೈದಿದ್ದಕ್ಕೆ ಕೋಪಗೊಂಡ ಬಾಲಕ 21 ಕಬ್ಬಿಣದ ಮೊಳೆಗಳನ್ನು ನುಂಗಿದ!
ಗ್ವಾಲಿಯರ್ : ತಂದೆ ಬೈದಿದ್ದಕ್ಕೆ ಕೋಪಗೊಂಡ 17 ವರ್ಷದ ಬಾಲಕ 21 ಕಬ್ಬಿಣದ ಮೊಳೆಗಳನ್ನು ನುಂಗಿರುವ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.
ಮೊಳೆ ನುಂಗಿದ ಬಾಲಕನನ್ನು ಧನಂಜಯ ಎಂದು ಗುರುತಿಸಲಾಗಿದೆ....
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದಿಂದ ಏರ್ ಸ್ಟ್ರೈಕ್…
ನವದೆಹಲಿ: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದೆ ಎನ್ನಲಾಗುತ್ತಿದೆ. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಒಟ್ಟು 12 ಮಿರಾಜ್...
ದೆಹಲಿಗೆ ಹೊಸ ಅಬಕಾರಿ ನೀತಿ ; ಬೆಳಗಿನ ಜಾವ 3ರವರೆಗೆ ಬಾರ್ ತೆರೆಯಲು ಅನುಮತಿ…
ನವದೆಹಲಿ : ದೆಹಲಿ ಸರ್ಕಾರ 2021-22ರ ಹೊಸ ಅಬಕಾರಿ ನೀತಿಯನ್ನು ಪ್ರಕಟಿಸಿದ್ದು, ಇದು ರಾಷ್ಟ್ರ ರಾಜಧಾನಿಯಲ್ಲಿನ ಹೋಟೆಲ್ ಗಳು, ಕ್ಲಬ್ ಗಳು ಮತ್ತು ರೆಸ್ಟೋರೆಂಟ್ ಗಳಲ್ಲಿನ ಬಾರ್ ಗಳನ್ನು ಬೆಳಗಿನ ಜಾವ 3...
ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ : ಮಾ.17 ರಂದು ಎಲ್ಲಾ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಚರ್ಚೆ…
ನವದೆಹಲಿ : ಭಾರತದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಲೇ ಇದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 17ಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ.
ಮಹಾರಾಷ್ಟ್ರ, ಕೇರಳ, ಪಂಜಾಬ್,...
ದೇಶದಲ್ಲಿ ಓಮಿಕ್ರಾನ್ ಆರ್ಭಟ – ಒಂದು ಸಾವಿರ ಗಡಿ ದಾಟಿದ ಕೊರೊನಾ ರೂಪಾಂತರಿ…
ನವದೆಹಲಿ : ದೇಶದಲ್ಲಿ ಓಮಿಕ್ರಾನ್ ಆರ್ಭಟ ಮುಂದುವರಿದಿದ್ದು, ಪ್ರಕರಣಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ, ನಿನ್ನೆ 309 ಹೊಸ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ...
ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಟ್ರಕ್‍ಗೆ ಬಸ್ ಡಿಕ್ಕಿ-7 ಮಂದಿ ಸಾವು…
ಮುಂಬೈ: ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಟ್ರಕ್‍ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ ಘಟನೆ ಇಂದು ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ.
ಬಸ್ ಪುಣೆಯ ಮೆಹೆಕರ್ನಿಂದ ಬರುತ್ತಿದ್ದು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ...
ಪಂಚರಾಜ್ಯಗಳ ಚುನಾವಣೆ : ಫೆ. 10ರಿಂದ 7 ಹಂತದಲ್ಲಿ ಮತದಾನ, ಮಾ. 10ರಂದು ಫಲಿತಾಂಶ…
ನವದೆಹಲಿ : ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಚುನಾವಣಾ ದಿನಾಂಕದ ಬಗ್ಗೆ...
2 ರಿಂದ 18 ವರ್ಷದವರ ಮೇಲೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗಕ್ಕೆ ತಜ್ಞರ ಸಮಿತಿ ಅನುಮೋದನೆ…
ನವದೆಹಲಿ : ಭಾರತ್ ಬಯೋಟೆಕ್ ನ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ಅನ್ನು 2 ರಿಂದ 18 ವರ್ಷದ ಮಕ್ಕಳ ಮೇಲೆ 2 ಹಾಗೂ 3ನೇ ಹಂತದ ಪರೀಕ್ಷೆ ನಡೆಸಲು ತಜ್ಞರ ಸಮಿತಿ ಇಂದು...
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್…
ತಿರುವನಂತಪುರಂ : ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿ ಮಾಡಿದ ವ್ಯಕ್ತಿಯೊಬ್ಬನಿಗೆ ಕೇರಳ ನ್ಯಾಯಾಲಯ ಮೂರು ಜೀವಾವಧಿ ಶಿಕ್ಷೆ ವಿಧಿಸಿದೆ.
ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ ಅತ್ಯಾಚಾರ,...












