ನನ್ನ ಹತ್ಯೆಗೂ ಸಂಚು ರೂಪಿಸಿದ್ದರು; ಮಾಜಿ ಪ್ರಧಾನಿ ಶೇಖ್ ಹಸೀನಾ.
ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಕಳೆದ ಆಗಸ್ಟ್‍ನಲ್ಲಿ ದೇಶದಿಂದ ಪಲಾಯನ ಮಾಡುವಾಗ ತಾವು ಮತ್ತು ತಮ್ಮ ಸಹೋದರಿ ರೆಹಾನಾ ಅವರು ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ಕುರಿತು ಮಾತನಾಡಿರುವ...
ಛತ್ತೀಸ್‍ಗಢದ ಬಿಜಾಪುರದಲ್ಲಿ 12 ನಕ್ಸಲರ ಎನ್‍ಕೌಂಟರ್.
ಬಿಜಾಪುರ: ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ನಲ್ಲಿ 12 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ನಕ್ಸಲರ ಮೃತದೇಹಗಳನ್ನು ಉಸೂರು ಬಳಿಯ ನಂಬಿ ಕ್ಯಾಂಪ್‍ಗೆ ತರಲಾಗಿದ್ದು, ಗುರುತು ಪತ್ತೆ ಕಾರ್ಯ ನಡೆಯುತ್ತಿದೆ...
ಗಾಜಾ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಅನುಮೋದನೆ.
ಜೆರುಸಲೇಂ: ಇಸ್ರೇಲ್‍ನ ಸಚಿವ ಸಂಪುಟ ಇಂದು ಗಾಜಾ ಕದನ ವಿರಾಮ ಮತ್ತು ಒತ್ತೆಯಾಳು ಬಿಡುಗಡೆ ಒಪ್ಪಂದವನ್ನು ಅನುಮೋದಿಸಲು ಮತ ಚಲಾಯಿಸಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ತಿಳಿಸಲಾಗಿದೆ. ಈ ವಾರಾಂತ್ಯದಲ್ಲಿ...
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‍ಗೆ 14 ವರ್ಷಗಳ ಜೈಲು ಶಿಕ್ಷೆ.
ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್‍ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಯನ್ನು ದೋಷಿ ಎಂದು ತೀರ್ಪು ನೀಡಿ 14 ವರ್ಷಗಳ ಜೈಲು...
ಸೈಫ್ ಅಲಿ ಖಾನ್‍ಗೆ ಚೂರಿ ಇರಿದಿದ್ದ ಆರೋಪಿ ಬಂಧನ.
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‍ಗೆ ಚಾಕು ಇರಿದಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಇಂದು ಬಂಧನಕ್ಕೊಳಪಡುಸಿದ್ದಾರೆ. ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ತನಿಖೆ...
ಶ್ವೇತಭವನದ ಮೇಲೆ ದಾಳಿ; ಭಾರತೀಯ ಮೂಲದ ವ್ಯಕ್ತಿಗೆ ಜೈಲು.
ವಾಷಿಂಗ್ಟನ್: ಶ್ವೇತಭವನದ ಮೇಲೆ ದಾಳಿ ಮಾಡಲು ಯತ್ನಿಸಿದ ಆರೋಪದ ಮೇಲೆ ನಿನ್ನೆ ಭಾರತೀಯ ಮೂಲದ ಸಾಯಿ ವರ್ಷಿತ್ ಕಂದುಲಾ ಎಂಬಾತನಿಗೆ ಅಮೆರಿಕದ ನ್ಯಾಯಾಲಯ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2023 ರ...
ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಗುಡ್ ನ್ಯೂಸ್: 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಂಪುಟ ಅಸ್ತು.
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಗುಡ್ ನ್ಯೂಸ್ ಬಂದಿದ್ದು, 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಂಪುಟ ಸಭೆ ಅಸ್ತು ಎಂದು ಹೇಳಿದೆ. ಕೇಂದ್ರ ಸರ್ಕಾರ ನೌಕರರ ವೇತನ...
ಇಸ್ರೋದಿಂದ ಮತ್ತೊಂದು ಸಾಧನೆ: ಅಂತರಿಕ್ಷದಲ್ಲಿ ಎರಡು ಉಪಗ್ರಹಗಳ ಜೋಡಣೆ ಕಾರ್ಯ ಯಶಸ್ವಿ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್ ಮಿಷನ್ ಅಡಿಯಲ್ಲಿ 2 ಉಪಗ್ರಹಗಳನ್ನು ಡಾಕಿಂಗ್ ಮಾಡುವ ಪ್ರಕ್ರಿಯೆಯನ್ನು ಇಸ್ರೋ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅಮೆರಿಕ, ರಷ್ಯಾ ಮತ್ತು ಚೀನಾ ಬಳಿಕ,...
ಹಿಂಡನ್ ಬರ್ಗ್ ರಿಸರ್ಚ್ ಅದಾನಿ ಸಾಮ್ರಾಜ್ಯ ಅಲುಗಾಡಿಸಿದ್ದ ಸಂಸ್ಥೆ ಕಾರ್ಯಾಚರಣೆ ಸ್ಥಗಿತ.
ನವದೆಹಲಿ: ಅದಾನಿ ಸೇರಿದಂತೆ ಹಲವು ಕಾರ್ಪೋರೇಟ್ ದೈತ್ಯರ ಅಕ್ರಮಗಳನ್ನು ಬಯಲಿಗೆಳೆದಿದ್ದ ಅಮೆರಿಕದ ಶಾರ್ಟ್ ಸೆಲ್ಲರ್ ಸಂಸ್ಥೆ ಹಿಂಡನ್‍ಬರ್ಗ್ ರಿಸರ್ಚ್ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಅಮೆರಿಕ ಮೂಲದ ಸಣ್ಣ ಮಾರಾಟ ಘಟಕವಾಗಿರುವ ಹಿಂಡನ್...
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಮಾಸಿಕ, ವಾರ್ಷಿಕ ಟೋಲ್ ಪಾಸ್: ನಿತಿನ್ ಗಡ್ಕರಿ.
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್‌ಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲು ಮಾಸಿಕ ಮತ್ತು ವಾರ್ಷಿಕ ಪಾಸ್‍ಗಳನ್ನು ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ....












