ದೇಶದಲ್ಲಿ 79 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,92,960ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 79 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,92,960ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,892ಕ್ಕೆ ಏರಿಕೆಯಾಗಿದೆ....

ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ ವಿಧಿವಶ…

ರೋಮ್: ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ (86) ಅವರು ಇಂದು ವಿಧಿವಶರಾಗಿದ್ದಾರೆ. ಸಿಲ್ವಿಯೋ ಬೆರ್ಲುಸ್ಕೋನಿ ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2016 ರಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 2020ರಲ್ಲಿ ಕೊರೊನಾ ವೈರಸ್ ನಿಂದ...

ದೇಶದಲ್ಲಿ 92 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,92,880ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 92 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,92,880ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,891ಕ್ಕೆ ಏರಿಕೆಯಾಗಿದೆ....

ಪಾಕಿಸ್ತಾನದ ಇಂಟರ್​​ನ್ಯಾಷನಲ್​ ಏರ್​ಲೈನ್ಸ್ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ…

ಶ್ರೀನಗರ: ಪಾಕಿಸ್ತಾನದ ಇಂಟರ್​​ನ್ಯಾಷನಲ್​ ಏರ್​ಲೈನ್ಸ್ ಚಿಹ್ನೆ ಇರುವ ವಿಮಾನ ಆಕಾರದ ನಿಗೂಢ ಬಲೂನ್ ಇಂದು ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಕಪ್ಪು ಬಿಳುಪು ಬಣ್ಣದ ನಿಗೂಢ ಬಲೂನ್ ನೆಲದ ಮೇಲೆ ಬಿದ್ದಿರುವುದು...

ದೇಶದಲ್ಲಿ 186 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,92,648ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 186 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,92,648ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,888ಕ್ಕೆ ಏರಿಕೆಯಾಗಿದೆ....

ವಿಮಾನ ಪತನವಾಗಿ 40 ದಿನಗಳ ಬಳಿಕ 4 ಮಕ್ಕಳು ಜೀವಂತವಾಗಿ ಪತ್ತೆ!

ಬೊಗೋಟಾ: ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ದಟ್ಟ ಅರಣ್ಯದಲ್ಲಿ 4 ಮಕ್ಕಳು ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಕೊಲಂಬಿಯಾದ ಸೇನಾಪಡೆ ತಿಳಿಸಿದೆ. ಮೇ 1 ರಂದು 7 ಪ್ರಯಾಣಿಕರು ಹಾಗೂ ಒಬ್ಬ ಪೈಲಟ್...

ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳದಿದ್ದರೆ ಇವತ್ತು ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ- ಸ್ವ ಪಕ್ಷದ ನಾಯಕರ ವಿರುದ್ಧ...

ನವದೆಹಲಿ: ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳದಿದ್ದರೆ ಇವತ್ತು ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸ್ವ ಪಕ್ಷದ ನಾಯಕರ ವಿರುದ್ಧವೇ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ...

ಶಾರ್ಕ್ ಮೀನಿಗೆ ಆಹಾರವಾದ ರಷ್ಯನ್ ಪ್ರವಾಸಿ – ವೀಡಿಯೋ ವೈರಲ್…

ಕೈರೋ: ಸಮುದ್ರದಲ್ಲಿ ಈಜಾಡುತ್ತಿದ್ದ ರಷ್ಯಾ ಮೂಲದ ಪ್ರವಾಸಿಗನನ್ನು ಟೈಗರ್ ಶಾರ್ಕ್ ಕೊಂದು ತಿಂದಿರುವ ಘಟನೆ ಈಜಿಪ್ಟ್‌ನ ಹುರ್ಘಾಡ ನಗರದಲ್ಲಿರುವ ರೆಡ್ ಸೀ ರೆಸಾರ್ಟ್‌ನಲ್ಲಿ ನಡೆದಿದೆ. ಘಟನೆ ಸಂಬಂಧಿಸಿದ ಭೀಕರ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ...

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದ ಗಾಯಕನ ಬಂಧನ…

ಗುರುಗ್ರಾಮ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಫೋಟೋಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ನಿನ್ನೆ ಭೋಜ್‌ಪುರಿ ಗಾಯಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಿಹಾರ ಮೂಲದ...

ದೇಶದಲ್ಲಿ 169 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,92,462ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 169 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,92,462ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,888ಕ್ಕೆ ಏರಿಕೆಯಾಗಿದೆ....
error: Content is protected !!