ದೇಶದಲ್ಲಿ 199 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,92,293ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 199 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,92,293ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,886ಕ್ಕೆ ಏರಿಕೆಯಾಗಿದೆ....
ನಾಪತ್ತೆಯಾಗಿದ್ದ ಇಬ್ಬರು ಮಕ್ಕಳ ಮೃತದೇಹ ಮರದ ಪೆಟ್ಟಿಗೆಯಲ್ಲಿ ಪತ್ತೆ…
ದೆಹಲಿ: ದೆಹಲಿಯ ಜಾಮಿಯಾ ನಗರದ ಕಾರ್ಖಾನೆಯೊಂದರಲ್ಲಿ ಮರದ ಪೆಟ್ಟಿಗೆಯಲ್ಲಿ ಏಳು ಮತ್ತು ಎಂಟು ವರ್ಷದೊಳಗಿನ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಇಬ್ಬರು ಮಕ್ಕಳು ಆಕಸ್ಮಿಕವಾಗಿ ಉಸಿರುಗಟ್ಟುವಿಕೆಯಿಂದ ಮೃತಪಟ್ಟಿದ್ದಾರೆ ಎಂದು ದೆಹಲಿ...
ದೇಶದಲ್ಲಿ 214 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,92,094ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 214 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,92,094ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,884ಕ್ಕೆ ಏರಿಕೆಯಾಗಿದೆ....
ಹಾಸ್ಟೆಲ್ನಲ್ಲಿ ಕಾಲೇಜು ವಿದ್ಯಾರ್ಥಿನಿ ಹತ್ಯೆ- ರೈಲ್ವೇ ಹಳಿಯಲ್ಲಿ ಆರೋಪಿಯ ಶವ ಪತ್ತೆ…
ಮುಂಬೈ: ಮಹಿಳಾ ಹಾಸ್ಟೆಲ್ನಲ್ಲಿ 18 ವರ್ಷದ ಯುವತಿಯನ್ನು ಹತ್ಯೆಗೈದ ಬಳಿಕ ರೈಲ್ವೇ ಹಳಿಯಲ್ಲಿ ಆರೋಪಿಯ ಶವ ಪತ್ತೆಯಾಗಿರುವ ಘಟನೆ ದಕ್ಷಿಣ ಮುಂಬೈನ ಚರ್ಚ್ ಗೇಟ್ ಪ್ರದೇಶದಲ್ಲಿ ನಡೆದಿದೆ.
ಕೊಲೆಯಾದ ಯುವತಿ ಬಾಂದ್ರಾದ ಉಪನಗರದ ಸರ್ಕಾರಿ...
ದೇಶದಲ್ಲಿ 123 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,91,880ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 123 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,91,880ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,884ಕ್ಕೆ ಏರಿಕೆಯಾಗಿದೆ....
ದೇಶದಲ್ಲಿ 173 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,91,756ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 173 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,91,756ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,882ಕ್ಕೆ ಏರಿಕೆಯಾಗಿದೆ....
ಒಡಿಶಾ ರೈಲು ದುರಂತ – ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೋದಿ.
ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ದುರಂತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಬಾಲಸೋರ್ ಗೆ ಆಗಮಿಸಿ, ಅಲ್ಲಿಂದ ಬಹನಾಗಾ...
ದೇಶದಲ್ಲಿ 234 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,91,380ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 234 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,91,380ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,878ಕ್ಕೆ ಏರಿಕೆಯಾಗಿದೆ....
ಒಡಿಶಾದಲ್ಲಿ 3 ರೈಲುಗಳ ನಡುವೆ ಭೀಕರ ಅಪಘಾತ – ಸಾವಿನ ಸಂಖ್ಯೆ 233ಕ್ಕೆ ಏರಿಕೆ…
ನವದೆಹಲಿ: ನಿನ್ನೆ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ 233ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 900 ಜನರು ಗಾಯಗೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿನ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾದ...
ಹೆಚ್ಚುವರಿ ಲಗೇಜ್ಗೆ ಹಣ ನೀಡುವಂತೆ ಕೇಳಿದ್ದಕ್ಕೆ ಬಾಂಬ್ ಬಾಂಬ್ ಎಂದು ಕೂಗಿದ ಮಹಿಳೆ…
ಮುಂಬೈ: ಹೆಚ್ಚುವರಿ ಲಗೇಜ್ಗೆ ಹಣ ಪಾವತಿಸುವಂತೆ ಕೇಳಿದ್ದಕ್ಕೆ ಮಹಿಳೆಯೊಬ್ಬಳು ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಕೂಗಾಡಿ ಎಲ್ಲರನ್ನು ಬೆಚ್ಚಿ ಬೀಳಿಸಿದ ಘಟನೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಹೆಚ್ಚುವರಿ ಲಗೇಜ್ ತಂದಿದ್ದ ಮಹಿಳೆಗೆ...












