ಕೋವಿಡ್ಗಿಂತಲೂ ಭೀಕರವಾದ ಮಾರಣಾಂತಿಕ ಪಿಡುಗು ಎದುರಿಸಲು ಸಿದ್ಧರಾಗಿರಿ – ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ…
ಜಿನೀವಾ: ವಿಶ್ವ, ಇದೀಗ ಮತ್ತೊಂದು ಮಾರಣಾಂತಿಕ ಪಿಡುಗು ಎದುರಿಸಲು ಸಿದ್ಧರಾಗಿರಿ. ಇದು ಕೋವಿಡ್ಗಿಂತಲೂ ಭೀಕರ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
ಮುಂದಿನ ಸಾಂಕ್ರಾಮಿಕ ರೋಗಕ್ಕೆ ಜಗತ್ತು ಸಿದ್ಧವಾಗಬೇಕು. ಇದು ಕೋವಿಡ್-19 ಗಿಂತಲೂ...
11 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಾಲ್ವರು ಅಪ್ರಾಪ್ತ ಬಾಲಕರು…
ಚಂಡೀಗಢ: 11 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ.
ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅತ್ಯಾಚಾರಗೈದ ನಾಲ್ವರು ಅಪ್ರಾಪ್ತ ಆರೋಪಿಗಳಲ್ಲಿ ಓರ್ವ ಆಕೆಯ ಸಹಪಾಠಿಯಾಗಿದ್ದು,...
ಕಮರಿಗೆ ಬಿದ್ದ ಕ್ರೂಸರ್- 7 ಕಾರ್ಮಿಕರು ಸಾವು…
ಶ್ರೀನಗರ: ಕ್ರೂಸರ್ ವಾಹನವೊಂದು ಕಮರಿಗೆ ಬಿದ್ದು 7 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಸುದೇಶ್ ಕುಮಾರ್, ಅಖ್ತರ್ ಹುಸೇನ್, ಅಬ್ದುಲ್ ರಶೀದ್, ಮುಬ್ಶರ್ ಅಹ್ಮದ್,...
ದೇಶದಲ್ಲಿ 549 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,87,891ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 549 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,87,891ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,849ಕ್ಕೆ ಏರಿಕೆಯಾಗಿದೆ....
ಕೆಮ್ಮಿನ ಸಿರಪ್ಗಳನ್ನು ವಿದೇಶಕ್ಕೆ ರಫ್ತು ಮಾಡುವ ಮೊದಲು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯ…
ನವದೆಹಲಿ: ಕೆಮ್ಮಿನ ಸಿರಪ್ಗಳನ್ನು ವಿದೇಶಕ್ಕೆ ರಫ್ತು ಮಾಡುವ ಮೊದಲು ಅದನ್ನು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಯಾವುದೇ ಕೆಮ್ಮಿನ ಸಿರಪ್ ಅನ್ನು ರಫ್ತು ಮಾಡುವುದಕ್ಕೂ ಮೊದಲು ಸರ್ಕಾರಿ ಪ್ರಯೋಗಾಲಯ...
ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಟ್ರಕ್ಗೆ ಬಸ್ ಡಿಕ್ಕಿ-7 ಮಂದಿ ಸಾವು…
ಮುಂಬೈ: ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ ಘಟನೆ ಇಂದು ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ.
ಬಸ್ ಪುಣೆಯ ಮೆಹೆಕರ್ನಿಂದ ಬರುತ್ತಿದ್ದು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ...
ದೇಶದಲ್ಲಿ 404 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,87,339ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 404 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,87,339ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,843ಕ್ಕೆ ಏರಿಕೆಯಾಗಿದೆ....
ರಾಂಚಿ: ಏಕಕಾಲಕ್ಕೆ ಐದು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!
ರಾಂಚಿ: ಜಾರ್ಖಂಡ್ನ ರಾಂಚಿಯ ರಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ಮಹಿಳೆಯೊಬ್ಬರು ಏಕಕಾಲಕ್ಕೆ ಐದು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಚತ್ರಾ ಜಿಲ್ಲೆಯ ಇತ್ಖೋರಿ ನಿವಾಸಿಯಾದ ಮಹಿಳೆ ಗರ್ಭಿಣಿಯಾದ 7 ತಿಂಗಳೊಳಗೆ ಐದು ಹೆಣ್ಣು ಮಕ್ಕಳಿಗೆ ಜನ್ಮ...
ಇಂದಿನಿಂದ 2000 ರೂ. ಮುಖಬೆಲೆ ನೋಟು ಬದಲಾವಣೆಗೆ ಅವಕಾಶ…
ನವದೆಹಲಿ: ಚಲಾವಣೆಯಿಂದ ಹಿಂಪಡೆದಿರುವ 2,000 ರೂ. ಮುಖಬೆಲೆಯ ನೋಟುಗಳನ್ನು ಇಂದಿನಿಂದ ಬ್ಯಾಂಕುಗಳಿಗೆ ನೀಡಿ ಬದಲಾಯಿಸಿಕೊಳ್ಳಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.
ಮೇ 23 ರಿಂದ ಸೆಪ್ಟೆಂಬರ್ 30 ರವರೆಗೂ ನೋಟುಗಳ ವಿನಿಮಯಕ್ಕೆ ಅವಕಾಶ...
ದೇಶದಲ್ಲಿ 472 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,86,934ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 472 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,86,934ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,839ಕ್ಕೆ ಏರಿಕೆಯಾಗಿದೆ....












