ಯುಎಸ್‍ಎ ಮಾಜಿ ಅಧ್ಯಕ್ಷ ಒಬಾಮಾ ಸೇರಿದಂತೆ 500 ಅಮೆರಿಕನ್ನರಿಗೆ ನಿರ್ಬಂಧ ಹೇರಿದ ರಷ್ಯಾ.

ಮಾಸ್ಕೋ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ 500 ಅಮೆರಿಕನ್ನರಿಗೆ ಪ್ರವೇಶವನ್ನು ನಿರ್ಬಂಧಿಸಿ ರಷ್ಯಾ ಆದೇಶ ಪ್ರಕಟಿಸಿದೆ. ರಷ್ಯಾ ಸಚಿವಾಲಯದ ಹೇಳಿಕೆಯ ಪ್ರಕಾರ ಜೋ ಬೈಡನ್ ಆಡಳಿತವು ವಿಧಿಸಿದ ರಷ್ಯಾದ ವಿರೋಧಿ ನಿರ್ಬಂಧಗಳಿಗೆ...

ದೇಶದಲ್ಲಿ 417 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,85,705ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 417 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,85,705ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,824ಕ್ಕೆ ಏರಿಕೆಯಾಗಿದೆ....

2000 ರೂ. ಮುಖಬೆಲೆಯ ಗುಲಾಬಿ ಬಣ್ಣದ ನೋಟುಗಳನ್ನು ಹಿಂಪಡೆಯಲು ಮುಂದಾದ ಆರ್‌ಬಿಐ.

ನವದೆಹಲಿ: 2000 ರೂ. ಮುಖಬೆಲೆಯ ಗುಲಾಬಿ ಬಣ್ಣದ ನೋಟುಗಳು, ಬಿಡುಗಡೆಯಾದ ಕೇವಲ 7 ವರ್ಷದಲ್ಲಿ ಅಂತ್ಯದ ಹಾದಿ ಹಿಡಿದಿದೆ. ದೇಶಾದ್ಯಂತ ಕಪ್ಪುಹಣ ಹೆಚ್ಚಾಗಿತ್ತು. ಜೊತೆಗೆ ಶತ್ರು ದೇಶಗಳು ಭಾರೀ ಪ್ರಮಾಣದ ನಕಲಿ ನೋಟುಗಳನ್ನು...

ಚಲಿಸುತ್ತಿರುವ ಸ್ಕೂಟರ್ ಮೇಲೆ ಕುಳಿತು ಸ್ನಾನ ಮಾಡಿದ ಪ್ರೇಮಿಗಳು…

ಮುಂಬೈ: ಪ್ರೇಮಿಗಳಿಬ್ಬರು ಸ್ಕೂಟರ್ ಮೇಲೆ ಕುಳಿತು ಸ್ನಾನ ಮಾಡುತ್ತಿರುವ ಘಟನೆಯೊಂದು ಮಹಾರಾಷ್ಟ್ರದ ಉಲ್ಲಾಸ್‌ನಗರದಲ್ಲಿ ನಡೆದಿದೆ. ಯುವಕ-ಯುವತಿ ಇಬ್ಬರು ನಡುರಸ್ತೆಯಲ್ಲೇ ಸ್ಕೂಟಿ ಮೇಲೆ ಕುಳಿತು ಸ್ನಾನ ಮಾಡುತ್ತಿರುವ ವೀಡಿಯೊ ವೈರಲ್ ಆಗಿದೆ. ಇವರಿಬ್ಬರ ವಿರುದ್ಧ ಕ್ರಮ...

ದೇಶದಲ್ಲಿ 864 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,84,923ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 864 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,84,923ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,818ಕ್ಕೆ ಏರಿಕೆಯಾಗಿದೆ....

ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಆಕೆಯ ಖಾಸಗಿ ಅಂಗಕ್ಕೆ ಚಿಲ್ಲಿ ಪೌಡರ್ ಹಾಕಿದ ಪಾಪಿ!

ಗಾಂಧಿನಗರ: ಸೂರತ್ ನಲ್ಲಿ ವ್ಯಕ್ತಿಯೊಬ್ಬ ತನ್ನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನಿಕುಂಜ್ ಕುಮಾರ್ ಅಮೃತ್ ಭಾಯ್ ಪಟೇಲ್...

ಜಲ್ಲಿಕಟ್ಟುಗೆ ತಮಿಳುನಾಡು ಸರ್ಕಾರ ನೀಡಿರುವ ಕಾನೂನಿನ ಮಾನ್ಯತೆಯನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್…

ನವದೆಹಲಿ: ಗೂಳಿ ಪಳಗಿಸುವ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡುವ ತಮಿಳುನಾಡು ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. 'ಜಲ್ಲಿಕಟ್ಟು' ಮತ್ತು ಕಂಬಳ ಕ್ರೀಡೆಗೆ ಅವಕಾಶ ನೀಡುವ ತಮಿಳುನಾಡು ಮತ್ತು ಮಹಾರಾಷ್ಟ್ರ ಸರ್ಕಾರಗಳ ಕಾನೂನುಗಳನ್ನು...

ಬಸ್-ಟ್ರಕ್ ಮುಖಾಮುಖಿ ಡಿಕ್ಕಿ- ನಾಲ್ವರು ಸಾವು…

ಭೋಪಾಲ್: ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಮಕ್ಸಿ ಪಟ್ಟಣದ ಬಳಿ ವೇಗವಾಗಿ ಬಂದ ಬಸ್, ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಹಲವು ಪ್ರಯಾಣಿಕರನ್ನು ಒಳಗೊಂಡ ಬಸ್ ಅಹಮದಾಬಾದ್‌ಗೆ ತೆರಳುತ್ತಿದ್ದ...

ದೇಶದಲ್ಲಿ 899 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,84,058ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 899 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,84,058ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,814ಕ್ಕೆ ಏರಿಕೆಯಾಗಿದೆ....

ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ಇನ್ನಿಲ್ಲ!

ಚಂಡೀಗಢ: ಕೇಂದ್ರದ ಮಾಜಿ ಸಚಿವ, ಅಂಬಾಲಾದ ಬಿಜೆಪಿ ಸಂಸದ ರತನ್ ಲಾಲ್ ಕಟಾರಿಯಾ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಕಟಾರಿಯಾ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ,...
error: Content is protected !!